Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆಯಲ್ಲಿ ಶಾಂತಿಯುತ ಮತದಾನ : ಮೊದಲ ಬಾರಿ ಮತ ಚಲಾಯಿಸಿ ಸಂಭ್ರಮಿಸಿದ ಯುವಜನತೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆಯಲ್ಲಿ ಶಾಂತಿಯುತ ಮತದಾನ : ಮೊದಲ ಬಾರಿ ಮತ ಚಲಾಯಿಸಿ ಸಂಭ್ರಮಿಸಿದ ಯುವಜನತೆ*

ಏಪ್ರಿಲ್ 26, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಸೋಮವಾರಪೇಟೆ ಏ.26 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಸೋಮವಾರಪೇಟೆ ತಾಲ್ಲೂಕಿನಲ್ಲಿ ಶಾಂತಿಯುತ ಮತದಾನ ನಡೆಯಿತು.

ತಾಲ್ಲೂಕಿನ ಬಹುತೇಕ ಮತಗಟ್ಟೆಗಳಲ್ಲಿ ಮಧ್ಯಾಹ್ನದ ತನಕ ಮತದಾನ ನಿಧಾನಗತಿಯಲ್ಲಿ ಸಾಗಿದರೂ ಮಧ್ಯಾಹ್ನ 3ಗಂಟೆಯ ನಂತರ ಕೂಲಿ ಕಾರ್ಮಿಕರು ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಿದರು.
ಬಳಗುಂದ ಮತಗಟ್ಟೆಯಲ್ಲಿ ಶಾಸಕ ಡಾ.ಮಂತರ್‍ಗೌಡ ಮತ್ತು ಪತ್ನಿ ದಿವ್ಯ ರೊಂದಿಗೆ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸಂವಿಧಾನ ನಮಗೆ ನೀಡಿರುವ ಮತದಾನದ ಹಕ್ಕನ್ನು ಗೌರವಿಸಿ, ಮತದಾನ ಮಾಡಬೇಕು. ಮತದಾನ ಪವಿತ್ರವಾದುದು. ದೇಶದ ಪ್ರಜಾಪ್ರಭುತ್ವದ ರಕ್ಷಣೆ ನಮ್ಮದಾಗಿದೆ. ಸರ್ವ ಜನಾಂಗದವರನ್ನು ಸಮಾನವಾಗಿ ಕಾಣುವ ಜನಪ್ರತಿನಿಧಿಯನ್ನು ಪ್ರಜ್ಞಾವಂತ ಮತದಾರರು ಆಯ್ಕೆ ಮಾಡಬೇಕು ಎಂದು ಹೇಳಿದರು.
ಮಾಜಿ ಶಾಸಕ ಅಪ್ಪಚ್ಚು ರಂಜನ್ ಕುಂಬೂರು ಬೂತ್‍ನಲ್ಲಿ ಮತಚಲಾಯಿಸಿದರು.
ಬಳಗುಂದ ಮತಗಟ್ಟೆಯಲ್ಲಿ ಕರ್ಕಳ್ಳಿ ಗ್ರಾಮದ ಪ್ರಥಮ ಬಿಸಿಎ ವಿದ್ಯಾರ್ಥಿ ಮಾಳವಿಕ ಮೊದಲ ಬಾರಿಗೆ ಮತದಾನ ಮಾಡಿದರು. ನಂತರ ಅವರು ಮತದಾನವನ್ನು ಸಂಭ್ರಮಿಸಿದ್ದೇನೆ. ನನಗೆ ಇಷ್ಟವಾದ ಸೂಕ್ತ ಅಭ್ಯರ್ಥಿಗೆ ಮತನೀಡಿದ್ದೇನೆ. ಅವರ ಗೆಲುವನ್ನು ನಿರೀಕ್ಷೆ ಮಾಡುತ್ತಿದ್ದೇನೆ ಎಂದು ಹೇಳಿದರು. ಅದೇ ಮತಗಟ್ಟೆಯಲ್ಲಿ ಹುಲ್ಲೂರಿಕೊಪ್ಪ ಗ್ರಾಮದ ವಿದೂಷಿ ಮಾದಪ್ಪ, ಗೋಣಿಮರೂರು ಮತಗಟ್ಟೆಯಲ್ಲಿ ವಿಮಿತ, ಬಾಣಾವಾರ ರಸ್ತೆ ಎಸ್‍ಜೆಎಂ ಸಖಿ ಮತಗಟ್ಟೆಯಲ್ಲಿ ಚಂದನಾ ಮೊದಲ ಬಾರಿಗೆ ಮತದಾನ ಮಾಡಿದರು.
ನೇಗಳ್ಳೆ ಕರ್ಕಳ್ಳಿ ಶಾಲೆಯ ಮತಗಟ್ಟೆಯಲ್ಲಿ ಅದೇ ಗ್ರಾಮದ ಬಿಂದು ಅವರು ಬೆಳಿಗ್ಗೆ 7.30 ಮತದಾನ ಮಾಡಿ ನಂತರ ಹಸೆಮಣೆ ಏರಿದರು. 92 ವರ್ಷದ ತಿಮ್ಮಮ್ಮ ದೊಡ್ಡಮಳ್ತೆ ಶಾಲೆಯ ಮತಗಟ್ಟೆಯಲ್ಲಿ ಸಂಜೆ ಮತದಾನ ಮಾಡಿದರು.
ಪ್ರತಿ ಮತಗಟ್ಟೆಯಲ್ಲಿ 200 ಮೀಟರ್ ದೂರದಲ್ಲಿ ಬೆರಣಿಕೆಯ ಕಾರ್ಯಕರ್ತರು ಮತಯಾಚಿಸುತ್ತಿರುವುದು ಕಂಡು ಬಂತು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.