Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪ್ಯಾಷನ್ ಫ್ರೂಟ್‌ನ ಆರೋಗ್ಯಕರ ಪ್ರಯೋಜನಗಳು
ಇತ್ತೀಚಿನ ಸುದ್ದಿಗಳು ರೋಗ ಮುಕ್ತ

ಪ್ಯಾಷನ್ ಫ್ರೂಟ್‌ನ ಆರೋಗ್ಯಕರ ಪ್ರಯೋಜನಗಳು

ಏಪ್ರಿಲ್ 27, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಪ್ರಕೃತಿಯಲ್ಲಿ ವಿವಿಧ ಬಗೆಯ ಹಣ್ಣುಗಳು ಲಭ್ಯವಿದೆ. ಅವುಗಳಲ್ಲಿ ಕೆಲವು ಹಣ್ಣುಗಳು ವಿಶೇಷವಾದ ಔಷಧೀಯ ಗುಣ ಹಾಗೂ ಚಿಕಿತ್ಸಾ ಶಕ್ತಿಯನ್ನು ಪಡೆದುಕೊಂಡಿವೆ. ನಿಸರ್ಗದಲ್ಲಿ ಸಿಗುವ ಅಂತಹ ಅದ್ಭುತ ಹಣ್ಣುಗಳಲ್ಲಿ ಪ್ಯಾಷನ್ ಫ್ರೂಟ್ ಸಹ ಒಂದು. ಇದನ್ನು ಕೃಷ್ಣ ಫಲ ಎಂತಲೂ ಕರೆಯುತ್ತಾರೆ. ಇದು ಒಂದು ಬಗೆಯ ಬೆರ್ರಿ ಹಣ್ಣಿನ ಜಾತಿಗೆ ಸೇರಿದ್ದು.

ಅಧಿಕ ಬೀಜಗಳು, ಸಿಹಿ ಮತ್ತು ಹುಳಿಯ ರುಚಿ ಹಾಗೂ ಅದ್ಭುತ ಪರಿಮಳದಿಂದ ಕೂಡಿರುವ ಈ ಹಣ್ಣಿನಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಸುಲಭವಾಗಿ ನಿವಾರಿಸಬಹುದು. ಉಷ್ಣ ವಲಯದಲ್ಲಿ ಹೆಚ್ಚಾಗಿ ಬೆಳೆಯುವ ಈ ಹಣ್ಣಿನ ಬಳಕೆ ಮಾಡುವುದರಿಂದ ಕೆಲವು ಆರೋಗ್ಯ ಸಮಸ್ಯೆಯನ್ನು ಸುಲಭವಾಗಿ ನಿಯಂತ್ರಣದಲ್ಲಿ ಇಡಬಹುದು.

  • ಪ್ಯಾಷನ್ ಹಣ್ಣು/ ಕೃಷ್ಣ ಫಲವು ಕಡಿಮೆ ಪ್ರಮಾಣದ ಗ್ಲೈಸೆಮಿಕ್ (ಐಜಿ) ಸೂಚ್ಯಂಕವನ್ನು ಮತ್ತು ಅಧಿಕ ಪ್ರಮಾಣದ ನಾರಿನಂಶವನ್ನು (ಶೇ. 10.4) ಒಳಗೊಂಡಿರುತ್ತದೆ. ಮಧುಮೇಹಿಗಳಿಗೆ ಇನ್ಸುಲಿನ್ ಪ್ರಮಾಣವನ್ನು ಕಾಪಾಡಿಕೊಳ್ಳಲು ಅದ್ಭುತವಾದ ಹಣ್ಣು.
  • ಆಂಟಿ ಆಕ್ಸಿಡೆಂಟ್‍ಗಳು ನಮ್ಮ ಚರ್ಮಕ್ಕೆ ಉತ್ತಮ ಆರೈಕೆ ಮಾಡುವುದು. ಈ ಹಣ್ಣಿನಲ್ಲಿ ವಿಟಮಿನ್ ಎ, ವಿಟಮಿನ್ ಸಿ, ರಿಬೋಫ್ಲಾವಿನ್ ಮತ್ತು ಕ್ಯಾರೋಟಿನ್ ನಂತಹ ಅನೇಕ ರೀತಿಯ ಆಂಟಿ ಆಕ್ಸಿಡೆಂಟ್‍ಗಳಿವೆ. ಈ ಉತ್ಕರ್ಷಣ ನಿರೋಧಕಗಳು ನಮ್ಮ ದೇಹದಲ್ಲಿ ಸ್ವತಂತ್ರ ರಾಡಿಕಲ್ ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ. ಸ್ವತಂತ್ರ ರಾಡಿಕಲ್ಸ್‍ಗಳು ನಮ್ಮ ದೇಹದ ಕೋಶಗಳಿಂದ ಉಪ-ಉತ್ಪನ್ನವನ್ನಾಗಿ ಉತ್ಪತ್ತಿ ಮಾಡುತ್ತದೆ. ಇದು ಚರ್ಮವನ್ನು ವಯಸ್ಸಾದಂತೆ ಕಾಣುವಂತೆ ಮಾಡುತ್ತದೆ. ಪ್ಯಾಷನ್ ಹಣ್ಣಿನ ಔಷಧೀಯ ಗುಣವು ಇವುಗಳನ್ನು ನಿಯಂತ್ರಣದಲ್ಲಿ ಇಡುತ್ತದೆ. ಜೊತೆಗೆ ಚರ್ಮವನ್ನು ಆರೋಗ್ಯಕರವಾಗಿ ಹಾಗೂ ಹೊಳಪಿನಿಂದ ಕೂಡಿರುವಂತೆ ಮಾಡುತ್ತದೆ.
  • ಪ್ಯಾಷನ್ ಹಣ್ಣಿನಲ್ಲಿ ಇರುವ ಲೋಳೆ ಮತ್ತು ರಸವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಪ್ಯಾಷನ್ ಹಣ್ಣಿನಲ್ಲಿ ವಿಟಮಿನ್ ಸಿ, ಬೀಟಾ- ಕ್ರಿಪ್ಟೋಕ್ಸಾಂಥಿನ್ ಮತ್ತು ಆಲ್ಪಾ ಕ್ಯಾರೋಟಿನ್ ಸಮೃದ್ಧವಾಗಿರುತ್ತದೆ. ಇವು ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಲ್ಲಿ ರಕ್ತ ಕಣಗಳನ್ನು ಹೆಚ್ಚಿಸುವಂತಹ ಕಬ್ಬಿಣಾಂಶವಿದೆ. ಈ ಹಣ್ಣಿನ ಬಳಕೆಯನ್ನು ಗಣನೀಯವಾಗಿ ಬಳಸುವುದರಿಂದ ವಿವಿಧ ಸಮಸ್ಯೆಯಿಂದ ಮುಕ್ತರಾಗಬಹುದು.
  • ಕೃಷ್ಣ ಫಲದಲ್ಲಿ/ ಪ್ಯಾಷನ್ ಹಣ್ಣಿನಲ್ಲಿ ರಿಬೋಫ್ಲಾವಿನ್ (ವಿಟಮಿನ್ ಬಿ6) ಮತ್ತು ನಿಯಾಸಿನ್ (ವಿಟಮಿನ್ ಬಿ3) ಸಮೃದ್ಧವಾಗಿವೆ. ಇದು ದೇಹದಲ್ಲಿ ಥೈರಾಯ್ಡ್ ಚಟುವಟಿಕೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಯ ಗೋಡೆಯನ್ನು ಗಟ್ಟಿಯಾಗಿಸಲು ಸಹಾಯ ಮಾಡುತ್ತದೆ. ಜೊತೆಗೆ ಹೃದಯದ ಕಾರ್ಯಗಳು ಸರಾಗವಾಗಿ ನಡೆಯುವಂತೆ ಮಾಡುವುದು. ಫೀನಾಲಿಕ್ ಸಂಯುಕ್ತಗಳು ಮತ್ತು ಆಲ್ಕಲಾಯ್ಡ್‍ಗಳು ಆತಂಕವನ್ನು ನಿವಾರಿಸಲು ಮತ್ತು ನಿದ್ರಾ ಹೀನತೆಯನ್ನು ತಡೆಯಲು ಸಹಾಯಮಾಡುತ್ತದೆ.
  • ಕೃಷ್ಣ ಫಲದಲ್ಲಿ ಮೆಗ್ನಿಸಿಯಮ್, ಕ್ಯಾಲ್ಸಿಯಮ್, ಕಬ್ಬಿಣ ಫಾಸ್ಪರಸ್, ಪೊಟ್ಯಾಸಿಯಮ್ ಮತ್ತು ಸೋಡಿಯಮ್ ನಂತಹ ಖನಿಜಗಳಿಂದ ಸಮೃದ್ಧವಾಗಿದೆ. ಇವು ಮೂಳೆಯ ಸಾಂದ್ರತೆಯನ್ನು ಕಾಪಾಡುತ್ತವೆ. ಮೂಳೆಯ ಚೇತರಿಕೆಗೆ ಸಹಾಯ ಮಾಡುತ್ತದೆ. ಹಣ್ಣಿನ ಬೀಜಗಳು ಅಧಿಕ ಪೋಷಕಾಂಶಗಳಿಂದ ಕೂಡಿರುತ್ತವೆ. ಇದನ್ನು ಕಚ್ಚಾ ರೂಪದಲ್ಲಿ, ಜ್ಯಾಮ್ ರೂಪದಲ್ಲಿ ಅಥವಾ ಇದರ ರಸದಿಂದ ಜ್ಯೂಸ್ ತಯಾರಿಸಿಕೊಂಡು ಸವಿಯಬಹುದು.
  • ಡೆಂಗಿ ಜ್ವರದಿಂದ ಬಳಲುತ್ತಿರುವ ರೋಗಿಗಳಿಗೆ ಪ್ಲೇಟ್ಲೆಟ್ ಹೆಚ್ಚಿಸಲು ಅತ್ಯಂತ ಸರಳ ಮನೆ ಮದ್ದು ಇದು. ಇನ್ನು, ವಿಟಮಿನ್ ಸಿ ಇರುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗೆಯೇ ಫೈಬರ್ ಅಂಶ ಹೃದಯದ ಆರೋಗ್ಯ ಕಾಪಾಡಲು ಉಪಕಾರಿ.
  • ಪ್ಯಾಷನ್ ಹಣ್ಣಿನಲ್ಲಿ ರಿಬೋಫ್ಲಾವಿನ್ (ವಿಟಮಿನ್ ಬಿ6) ಮತ್ತು ನಿಯಾಸಿನ್ (ವಿಟಮಿನ್ ಬಿ3) ಸಮೃದ್ಧವಾಗಿವೆ. ಇದು ದೇಹದಲ್ಲಿ ಥೈರಾಯ್ಡ್ ಚಟುವಟಿಕೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಯ ಗೋಡೆಯನ್ನು ಗಟ್ಟಿಯಾಗಿಸಲು ಸಹಾಯ ಮಾಡುತ್ತದೆ. ಜೊತೆಗೆ ಹೃದಯದ ಕಾರ್ಯಗಳು ಸರಾಗವಾಗಿ ನಡೆಯುವಂತೆ ಮಾಡುವುದು.
  • ಈ ಹಣ್ಣನ್ನು ತಿನ್ನುವುದರಿಂದ ಆತಂಕವನ್ನು ನಿವಾರಿಸಲು ಮತ್ತು ನಿದ್ರಾ ಹೀನತೆಯನ್ನು ತಡೆಯಲು, ರಕ್ತದೊತ್ತಡ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಈ ಹಣ್ಣು ಕಡಿಮೆ ಕೊಲೆಸ್ಟ್ರಾಲ್ ಮತ್ತು ಸ್ಯಾಚುರೇಟೆಡ್ ಕೊಬ್ಬನ್ನು ಹೊಂದಿರುವ ಕಾರಣ ಹೃದಯ ಸ್ನೇಹಿ ಹಣ್ಣು ಎಂದೂ ಕರೆಯಲಾಗುತ್ತದೆ. ಪ್ಯಾಶನ್ ಹಣ್ಣಿನಲ್ಲಿರುವ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳ ಕಾರಣದಿಂದಾಗಿ ಹೃದ್ರೋಗದ ಅಪಾಯವು ಕಡಿಮೆಯಾಗುತ್ತದೆ.
  • ಈ ಹಣ್ಣಿನಲ್ಲಿರುವ ಸಮೃದ್ಧ ಪೋಷಕಾಂಶವು ದೇಹದ ತೂಕವನ್ನೂ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

Follow us Follow us
Share. WhatsApp Facebook Twitter Email Telegram Copy Link

Related Posts

ಅ.16ರಂದು ಮಕ್ಕಳ ದಸರಾ ಸಂಭ್ರಮ – ಮಕ್ಕಳಿಂದ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಪೂರ್ವಸಿದ್ಧತೆ; ಡಿಸೆಂಬರ್ 22ರಂದು ಹನುಮ ಜಯಂತಿ ಆಚರಣೆ; ದಶಮಂಟಪಗಳ ಸಮಿತಿಯಿಂದ ಸಿದ್ಧತೆ

ಅಕ್ಟೋಬರ್ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ಅ.15: ಕಾವೇರಿ ತೀರ್ಥೋದ್ಭವದ ಪ್ರಯುಕ್ತ ಕೊಡ್ಲಿಪೇಟೆಯ ನಂದಿಪುರ ಕೆರೆ ಆವರಣದ ನೇಸರ ಉದ್ಯಾನದಲ್ಲಿ ಅಕ್ಟೋಬರ್ 17ರಂದು…

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಪೂರ್ವಸಿದ್ಧತೆ; ಡಿಸೆಂಬರ್ 22ರಂದು ಹನುಮ ಜಯಂತಿ ಆಚರಣೆ; ದಶಮಂಟಪಗಳ ಸಮಿತಿಯಿಂದ ಸಿದ್ಧತೆ

ಅಕ್ಟೋಬರ್ 15, 2026

ನಾಪೋಕ್ಲುವಿನಲ್ಲಿ ಅ. 20ರಂದು 34ನೇ ವರ್ಷದ ಅದ್ಧೂರಿ ಆಯುಧ ಪೂಜೆ; ಅಲಂಕೃತ ವಾಹನಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ; ನಿವೃತ್ತ ವೈದ್ಯ ಡಾ. ಹೆಚ್.ವಿ. ದೇವದಾಸ್ ಅವರಿಗೆ ಸನ್ಮಾನ

ಅಕ್ಟೋಬರ್ 15, 2026

ಮಡಿಕೇರಿ ದಸರಾ ದೀಪಾಲಂಕಾರ : ಅಲಂಕಾರ ಸಮಿತಿಗೆ ಪೂರ್ಣ ಜವಾಬ್ದಾರಿ ನೀಡಿಲ್ಲ : ಮುನೀರ್ ಮಾಚಾರ್ ಸ್ಪಷ್ಟನೆ : ಮುಂದಿನ ದಸರಾ ಟೆಂಡರ್ ಪ್ರಕ್ರಿಯೆಯಲ್ಲಿ ಎಲ್ಲಾ ಸಮಿತಿಗಳ ಅಭಿಪ್ರಾಯ ಪಡೆಯಲು ಒತ್ತಾಯ

ಅಕ್ಟೋಬರ್ 15, 2026

ರಜನಿ ರೈ ಅವರಿಗೆ ಡಾಕ್ಟರೇಟ್ ಪದವಿ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ನಾಲ್ವರು ಬಾಂಗ್ಲಾದೇಶಿ ವಲಸಿಗರು ಪತ್ತೆ; ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಹಿಂದೂ ಜಾಗರಣಾ ವೇದಿಕೆ ಆಗ್ರಹ

ಅಕ್ಟೋಬರ್ 14, 2026

ಮಡಿಕೇರಿ : ಅ.15 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಕಾಫಿ ದಸರಾ : ಕಾಫಿ ಕೃಷಿಗೆ ಹೆಚ್ಚಿನ ಉತ್ತೇಜನ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.