Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಏ.28 ಮತ್ತು 29 ರಂದು ಮೂದರವಳ್ಳಿಯ ಈಶ್ವರ ಮತ್ತು ಬಸವಣ್ಣ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಏ.28 ಮತ್ತು 29 ರಂದು ಮೂದರವಳ್ಳಿಯ ಈಶ್ವರ ಮತ್ತು ಬಸವಣ್ಣ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ*

ಏಪ್ರಿಲ್ 27, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ, ಏ.27 NEWS DESK : ಕೊಡ್ಲಿಪೇಟೆಯ ಮೂದರವಳ್ಳಿ ಈಶ್ವರ ಹಾಗೂ ಕಟ್ಟೆ ಬಸವಣ್ಣ ಸೇವಾ ಸಮಿತಿಯ ವತಿಯಿಂದ ನೂತನವಾಗಿ ನಿರ್ಮಿಸಿರುವ ಈಶ್ವರ ಹಾಗೂ ಕಟ್ಟೆ ಬಸವಣ್ಣ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವವು ಏ.28 ಮತ್ತು 29 ರಂದು ನಡೆಯಲಿವೆ.

ಏ.28 ರಂದು  ಬೆಳಿಗ್ಗೆ 8 ಗಂಟೆಗೆ ಗಂಗಾಪೂಜೆ, ಯಾಗ ಮಂಟಪ ಪ್ರವೇಶ ನಡೆಯಲಿದೆ. ಅಂದು ಸಂಜೆ 4 ಗಂಟೆಗೆ ಗಣಪತಿ ಪೂಜೆ, ಕಳಶ ಪ್ರತಿಷ್ಠಾಪನೆ ಮತ್ತಿತರ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ.
ಏ.29 ರಂದು ಸೋಮವಾರ ಬೆಳಿಗ್ಗೆ 4 ಗಂಟೆಯಿಂದ ಬಸವಣ್ಣ ಮೂರ್ತಿಗೆ ವಿಶೇಷ ಅಲಂಕಾರ, ರುದ್ರಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳ ಮೂಲಕ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವವನ್ನು ನೆರವೇರಿಸಲಾಗುವುದು.

ಬೆಳಿಗ್ಗೆ 10.00 ಗಂಟೆಗೆ ಆದಿಚುಂಚನಗಿರಿ ಮಠಾಧ್ಯಕ್ಷರಾದ ಡಾ. ನಿರ್ಮಲಾನಂದ ಸ್ವಾಮೀಜಿ, ಶಾಖಾಮಠದ ಶಂಭುನಾಥ ಸ್ವಾಮೀಜಿ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ.ವೀರೇಂದ್ರ ಹೆಗ್ಗಡೆ ಅವರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ಉದ್ಯಮಿ ಸಿಂಗನಕುಪ್ಪೆ ಸುರೇಶ್, ಡಿವೈಎಸ್ಪಿ ಗಂಗಾಧರಪ್ಪ, ಜಿ.ಪಂ. ಮಾಜಿ ಸದಸ್ಯ ಪಿ.ಬಿ.ಪುಟ್ಟರಾಜು, ಕಟ್ಟೆ ಬಸವಣ್ಣ ದೇವಸ್ಥಾನ ಸಮಿತಿ ಅಧ್ಯಕ್ಷ ಎಂ.ಎ.ಪ್ರವೀಣ್ , ಶ್ರೀ ಈಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ  ಎಂ.ಪಿ.ದಿನೇಶ್, ಉದ್ಯಮಿ ನಿಲವಾಗಿಲು ಮಂಜಣ್ಣ, ಬೆಟ್ಟದಳ್ಳಿ ಕಾಫಿ ಬೆಳೆಗಾರ ಮೂರ್ತಿ , ಕಾಫಿ ಬೆಳೆಗಾರ ಶುಂಢಿಯ ಎಸ್.ಬಿ.ಭರತ್ ಕುಮಾರ್, ಗೌಡಳ್ಳಿ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುರೇಶ್, ಕಾಫಿ ಬೆಳೆಗಾರ ಕಳಲೆಯ ಕೃಷ್ಣೇಗೌಡ, ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಗಿರೀಶ್ ಮಲ್ಲಪ್ಪ, ಒಕ್ಕಲಿಗರ ಯುವ ವೇದಿಕೆಯ ತಾಲ್ಲೂಕು ಅಧ್ಯಕ್ಷ ಸುರೇಶ್ ಚಕ್ರವರ್ತಿ, ಉದ್ಯಮಿಗಳಾದ ಅರುಣ್ ಕೊತ್ತನಳ್ಳಿ, ಪವನ್ ದೇವಯ್ಯ, ಮಧು ಬಾಗೇರಿ, ತಾಲ್ಲೂಕು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನಾಧಿಕಾರಿ ಎಚ್.ರೋಹಿತ್, ಹಂಡ್ಲಿ ಗ್ರಾ.ಪಂ.ಅಧ್ಯಕ್ಷೆ ಇ.ಪಿ.ಸುಧಾ, ಸದಸ್ಯೆ ಸುವರ್ಣ ಮತ್ತಿತರರು ಭಾಗವಹಿಸಲಿದ್ದಾರೆ.

ಉಪನ್ಯಾಸಕ ಕೆ.ಪಿ.ಜಯಕುಮಾರ್ ಕಾರ್ಯಕ್ರಮ ನಿರ್ವಹಿಸಲಿದ್ದಾರೆ. ಧಾರ್ಮಿಕ ಮಹೋತ್ಸವದ ಅಂಗವಾಗಿ ಭಕ್ತಾದಿಗಳಿಗೆ ಪ್ರಸಾದ ಹಾಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.

ಆದಿಚುಂಚನಗಿರಿ ಮಠಾಧ್ಯಕ್ಷರಾದ ಡಾ.ನಿರ್ಮಲಾನಂದ ಸ್ವಾಮೀಜಿ, ಶಾಖಾಮಠದ ಶಂಭುನಾಥ ಸ್ವಾಮೀಜಿ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಈ ಎರಡು ನೂತನ ದೇವಸ್ಥಾನಗಳನ್ನು ನಿರ್ಮಿಸಲಾಗಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಗಳ ಉದ್ಘಾಟನೆ ಹಾಗೂ ಧಾರ್ಮಿಕ ಮಹೋತ್ಸವಕ್ಕೆ ಪಾಲ್ಗೊಳ್ಳುವಂತೆ ದೇವಾಲಯ ಸಮಿತಿ ಮನವಿ ಮಾಡಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.