Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಕೆರಿಯರ್ ಡೆವಲಪ್ಮೆಂಟ್ ಕುರಿತು ಕಾರ್ಯಾಗಾರ : ಆರ್ಥಿಕತೆ ಸದೃಢಗೊಳಿಸಲು ಉದ್ಯೋಗ ಅಗತ್ಯ : ಮೇಜರ್ ಪ್ರೊ. ಬಿ.ರಾಘವ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಕೆರಿಯರ್ ಡೆವಲಪ್ಮೆಂಟ್ ಕುರಿತು ಕಾರ್ಯಾಗಾರ : ಆರ್ಥಿಕತೆ ಸದೃಢಗೊಳಿಸಲು ಉದ್ಯೋಗ ಅಗತ್ಯ : ಮೇಜರ್ ಪ್ರೊ. ಬಿ.ರಾಘವ

ಏಪ್ರಿಲ್ 30, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement


ಮಡಿಕೇರಿ ಏ.30 NEWS DESK : ಕನಸು ಕಾಣುವಾಗ ದೊಡ್ಡ ಕನಸನ್ನು ಕಾಣುವ ಮೂಲಕ ಅತ್ಯತ್ತಮ ಹುದ್ದೆಗಳನ್ನು ಅಲಂಕರಿಸುವ ಪ್ರಯತ್ನ ಮಾಡಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ. ಬಿ.ರಾಘವ ಅಭಿಪ್ರಾಯಪಟ್ಟರು.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಐಕ್ಯೂಎಸಿ, ಪ್ಲೇಸ್ ಮೆಂಟ್ ಮತ್ತು ಸ್ಕಿಲ್ ಡೆವಲಪ್ಮೆಂಟ್ ಕೋಶಗಳ ಸಹ ಯೋಜನೆಯಲ್ಲಿ ವೆರ್ವ್ವೆ ಮ್ಯಾಂಕ್ವೆ ಏವಿಯೇಷನ್ ಅಕಾಡೆಮಿ (Vervve Manque Aviation Academy) ಯು ಆಯೋಜಿಸಿದ ಕೆರಿಯರ್ ಡೆವಲಪ್ಮೆಂಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಸಮಾಜದ ಪ್ರತಿಯೊಬ್ಬನ ಆರ್ಥಿಕತೆಯನ್ನು ಸದೃಢಗೊಳಿಸಲು ಉದ್ಯೋಗದ ಅಗತ್ಯವಿದೆ. ಉದ್ಯೋಗವಕಾಶದ ನೆಲೆಯನ್ನು ಪ್ರತಿಯೊಬ್ಬ ವ್ಯಕ್ತಿಯೂ ಶೋಧಿಸಬೇಕಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಉದ್ಯೋಗವಕಾಶ, ಉತ್ತಮ ಜೀವನ ನಿರ್ವಹಣೆಯ ಬಗೆಗೆ ಕನಸು ಕಾಣಬೇಕಾಗಿದೆ. ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವದ ಜೊತೆಯಲ್ಲಿ ಅತ್ಯುತ್ತಮ ಔದ್ಯೋಗಿಕ ಆಯಾಮದ ಕಡೆಗೆ ಚಲಿಸುವ ಅಗತ್ಯವಿದೆ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವೆರ್ವ್ವೆ ಮ್ಯಾಂಕ್ವೆ ಏವಿಯೇಷನ್ ಅಕಾಡೆಮಿ (Vervve Manque Aviation Academy) ಯ ಎಕ್ಸಿಕ್ಯುಟಿವ್ ನಿರ್ದೇಶಕರಾದ ದಿವ್ಯಾ ಕಾವೇರಿಯಪ್ಪ ಮಾತನಾಡಿ, ವಿಮಾನಯಾನಕ್ಕೆ ಸಂಬಂಧಿಸಿದ ಉದ್ಯೋಗಶೀಲತೆಯ ಕುರಿತು ಮಾಹಿತಿ ನೀಡಿದರು.

ತರಬೇತಿ, ಸಂವಹನ ಕಲೆ, ವ್ಯಕ್ತಿತ್ವದ ಆಯಾಮಗಳು ಗಗನಸಖಿಯಾಗಲು ಇರುವ ಮೂಲಭೂತ ಅಂಶಗಳು ಭಾರತದಾದ್ಯಂತ ವ್ಯಾಪಕವಾಗುತ್ತಿರುವ ವಿಮಾನಯಾನ ಉದ್ಯೋಗಶೀಲತೆಯು ಯುವ ತಲೆಮಾರಿಗೆ ವಿಪುಲ ಅವಕಾಶ ಕಲ್ಪಿಸಲಿದೆ ಎಂದು ಹೇಳಿದರು.

ಮತ್ತೋರ್ವ ಸಂಪನ್ಮೂಲ ವ್ಯಕ್ತಿ ಕಿಂಗ್ ಫಿಶರ್ ವಿಮಾನಯಾನ ಸಂಸ್ಥೆಯ ಮಾಜಿ ಉದ್ಯೋಗಿಯಾದ ನಿಶಿಖಾ ಪೂಣಚ್ಚ ಮಾತನಾಡಿ, ವೈಮಾನಿಕ ಸಂಸ್ಥೆಗಳಲ್ಲಿ ಉದ್ಯೋಗಿಯಾಗಬೇಕಾದರೆ ಇರಬೇಕಾದ ಅರ್ಹತೆ, ವ್ಯಕ್ತಿತ್ವದ ನವಿರು, ಭಾಷಿಕ ಸಾಧ್ಯತೆ, ವಸ್ತ್ರ, ಉಡುಪು ಇತ್ಯಾದಿ ಅಂಶಗಳ ಕುರಿತು ಮಹತ್ವಪೂರ್ಣ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿಯ ಸಂಯೋಜಕರಾದ ಡಾ. ಆರ್.ರಾಜೇಂದ್ರ, ಸ್ಕಿಲ್ ಡೆವಲಪ್ಮೆಂಟ್ ಕೋಶದ ಸಂಯೋಜಕರಾದ ಡಾ. ಶೈಲಶ್ರೀ ಹಾಜರಿದ್ದರು. 150ಕ್ಕೂ ಅಧಿಕ ವಿದ್ಯಾರ್ಥಿಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು.

Follow us Follow us
Share. WhatsApp Facebook Twitter Email Telegram Copy Link

Related Posts

ನ.7 ರಂದು ಸಂದರ್ಶನ

ಅಕ್ಟೋಬರ್ 28, 2026

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026

ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ನ ಖಾಲಿ ಸೀಟುಗಳ ಭರ್ತಿಗೆ ವಾಕ್‌-ಇನ್ ಪ್ರವೇಶಾತಿ

ಅಕ್ಟೋಬರ್ 28, 2026

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.28 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ 71 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನವೆಂಬರ್, 01…

ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ನ ಖಾಲಿ ಸೀಟುಗಳ ಭರ್ತಿಗೆ ವಾಕ್‌-ಇನ್ ಪ್ರವೇಶಾತಿ

ಅಕ್ಟೋಬರ್ 28, 2026

ವಿರಾಜಪೇಟೆಯಲ್ಲಿ ಅ.31 ರಂದು ಆರ್‌ಎಸ್‌ಎಸ್‌ನಿಂದ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 28, 2026

ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಸೋಮಶೇಖರ್

ಅಕ್ಟೋಬರ್ 28, 2026

ಡಾ. ಬಿ.ಆರ್. ಅಂಬೇಡ್ಕರ್ ಶತಮಾನೋತ್ಸವ ಭವನ ನಿರ್ಮಾಣ ಸಮಿತಿಗೆ ಆಡಳಿತಾಧಿಕಾರಿ ನೇಮಕ

ಅಕ್ಟೋಬರ್ 28, 2026

ಅ.29ರಂದು ನಗರಸಭೆ ಬಿಜೆಪಿ ಆಡಳಿತದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಅಕ್ಟೋಬರ್ 28, 2026

ತಲಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಬೇಟೆಗೆ ಯತ್ನ: 8 ಆರೋಪಿಗಳ ಬಂಧನ, ಓರ್ವ ಪರಾರಿ

ಅಕ್ಟೋಬರ್ 28, 2026

ಕುಶಾಲನಗರದಲ್ಲಿ 191ನೇ ಮಹಾ ಆರತಿ ಕಾರ್ಯಕ್ರಮ; ಕಾವೇರಿ ನದಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಸದಾಶಿವ ಸ್ವಾಮೀಜಿ

ಅಕ್ಟೋಬರ್ 28, 2026

ಅಹಿಂದ ಬಳಗ ಕೊಡಗು ಜಿಲ್ಲೆಗೆ ನೂತನ ಪದಾಧಿಕಾರಿಗಳ ನೇಮಕ

ಅಕ್ಟೋಬರ್ 28, 2026

ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ‘ಪತ್ತಾಲೋಧಿ’ ಆರಾಧನೋತ್ಸವ ಸಂಪನ್ನ

ಅಕ್ಟೋಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.