Facebook Twitter WhatsApp Email Telegram Copy Link ನಾಪೋಕ್ಲು ಮೇ 2 NEWS DESK : ಚೇರಂಬಾಣೆಯ ಅರುಣ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎ.ಟಿ.ಬಾಲಕೃಷ್ಣ ಅವರನ್ನು ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಗಳು ಸನ್ಮಾನಿಸಿ, ಗೌರವ ಪೂರಕವಾಗಿ ಬೀಳ್ಕೊಟ್ಟರು. ವರದಿ : ದುಗ್ಗಳ ಸದಾನಂದ
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026