Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*2024-25ನೇ ಶೈಕ್ಷಣಿಕ ಸಾಲಿನಿಂದ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ (BCA in Artificial Intelligence and Machine Learning) ಪದವಿ ವ್ಯಾಸಂಗಕ್ಕೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*2024-25ನೇ ಶೈಕ್ಷಣಿಕ ಸಾಲಿನಿಂದ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ (BCA in Artificial Intelligence and Machine Learning) ಪದವಿ ವ್ಯಾಸಂಗಕ್ಕೆ ಅರ್ಜಿ ಆಹ್ವಾನ*

ಮೇ 2, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮೇ 2 NEWS DESK : ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣ, ಚಿಕ್ಕ ಅಳುವಾರ, ಕೊಡಗು ಇಲ್ಲಿ, 2024-25ನೇ ಶೈಕ್ಷಣಿಕ ಸಾಲಿನಿಂದ ಬಹು ಬೇಡಿಕೆಯ ವೃತ್ತಿಪರ ಕೋರ್ಸ್‌ಗಳಾದ ಬಿಸಿಎ, ಎಂಸಿಎ ಮತ್ತು ಎಂಬಿಎ ಪದವಿಗಳ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಮೊದಲ ಹಂತದಲ್ಲಿ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ (BCA in Artificial Intelligence and Machine Learning) ಪದವಿ ವ್ಯಾಸಂಗಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಲು ಬಯಸುವ ವಿದ್ಯಾರ್ಥಿಗಳಿಗೆ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ (BCA in Artificial Intelligence and Machine Learning) ಜನಪ್ರಿಯ ಕೋರ್ಸ್‌ಗಳಲ್ಲಿ ಒಂದಾಗಿದೆ. ಮೂರು ವರ್ಷಗಳ ಪದವಿ ಕೋರ್ಸ್ ಇದಾಗಿದ್ದು ಆರು ಸೆಮಿಸ್ಟರ್‌ಗಳನ್ನೊಳಗೊಂಡಿದೆ. ಡೇಟಾಬೇಸ್ ನಿರ್ವಹಣಾ ವ್ಯವಸ್ಥೆಗಳು, ನೆಟ್‌ವರ್ಕಿಂಗ್, ಡೇಟಾ ರಚನೆ ಮತ್ತು ಪೈಥಾನ್, ‘ಸಿ’, ‘ಸಿ++’, ಕ್ಲೌಡ್ ಕಂಪ್ಯೂಟಿAಗ್ ಮತ್ತು ‘ಜಾವಾ’ ನಂತಹ ಕೋರ್ ಪ್ರೋಗ್ರಾಮಿಂಗ್ ಭಾಷೆಗಳ ಬಗ್ಗೆ ಕಲಿಯುವುದಕ್ಕೆ ಹಾಗೂ ಮಾಹಿತಿ ತಂತ್ರಜ್ಞಾನ ಪರಿಕರಗಳ ವಿನ್ಯಾಸ ಮತ್ತು ಅಭಿವೃದ್ಧಿಯಲ್ಲಿ ಪ್ರಾವಿಣ್ಯತೆಯನ್ನು ಹೊಂದಲು ಈ ಕೋರ್ಸ್ ಅನುಕೂಲವಾಗಲಿದೆ. ಉದ್ಯೋಗಾಧಾರಿತ ವೃತ್ತಿಪರ ಕೋರ್ಸ್‌‌‌ಗಳಲ್ಲೊಂದಾಗಿರುವ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ (BCA in Artificial Intelligence and Machine Learning) ಬಹು ಬೇಡಿಕೆಯ ಕೋರ್ಸ್ ಆಗಿದ್ದು, ಈ ಪದವಿಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿವಿಧ ಸಂಸ್ಥೆಗಳ ಜೊತೆಗೆ ಒಡಂಬಡಿಕೆ ಮಾಡಿಕೊಂಡು ಕೌಶಲ್ಯಾಭಿವೃದ್ಧಿ ತರಬೇತಿಯ ಜೊತೆಗೆ ಕ್ಯಾಂಪಸ್ ಆಯ್ಕೆ ಮತ್ತು ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಸದುದ್ದೇಶದಿಂದ ಕೊಡಗು ಜಿಲ್ಲೆಯ ಮತ್ತು ಸುತ್ತಮುತ್ತಲಿನ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕೊಡಗು ವಿಶ್ವವಿದ್ಯಾಲಯವು 2024-25ನೇ ಶೈಕ್ಷಣಿಕ ಸಾಲಿನಿಂದ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ (BCA in Artificial Intelligence and Machine Learning) ಪದವಿ ವ್ಯಾಸಂಗ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎರಡನೇ ಹಂತದಲ್ಲಿ ವೃತ್ತಿಪರ ಸ್ನಾತಕೋತ್ತರ ಕೋರ್ಸ್‌‌ಗಳಾದ ಎಂಬಿಎ ಮತ್ತು ಎಂಸಿಎ ಪ್ರವೇಶಾತಿಗಳ ಅರ್ಜಿಯನ್ನು ಆಹ್ವಾನಿಸಲಾಗುತ್ತದೆ. ಕೊಡಗು ಜಿಲ್ಲೆಯಲ್ಲೇ ಮೊದಲ ಬಾರಿಗೆ ಇಂತಹ ವೃತ್ತಿಪರ ಕೋರ್ಸ್‌ಗಳನ್ನು ಪರಿಚಯಿಸುತ್ತಿರುವ ಹೆಗ್ಗಳಿಕೆಗೆ ನೂತನ ಕೊಡಗು ವಿಶ್ವವಿದ್ಯಾಲಯವು ಪಾತ್ರವಾಗುತ್ತಿದೆ ಎಂದು ಕುಲಸಚಿವರಾದ ಡಾ.ಸೀನಪ್ಪರವರು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 03.05.2024 ಮತ್ತು ಕೊನೆಯ ದಿನಾಂಕ: 18.05.2024 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕೊಡಗು ವಿಶ್ವವಿದ್ಯಾಲಯದ ವೆಬ್‌ಸೈಟ್ kuk.karnataka.gov.in ಅನ್ನು ಸಂದರ್ಶಿಸಬಹುದು. ಮೊ: 8861774778

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.