Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಐತಿಚಂಡ ರಮೇಶ್ ಉತ್ತಪ್ಪ ಅವರ ನಾಲ್ಕು ಪುಸ್ತಕ ಬಿಡುಗಡೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಐತಿಚಂಡ ರಮೇಶ್ ಉತ್ತಪ್ಪ ಅವರ ನಾಲ್ಕು ಪುಸ್ತಕ ಬಿಡುಗಡೆ

ಮೇ 3, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮೇ 3 NEWS DESK : ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ರಚಿಸಿದ ವನ್ಯಜೀವಿ ಕುರಿತ ನಾಲ್ಕು ಪುಸ್ತಕಗಳು ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ಆಶ್ರಯದಲ್ಲಿ ಮೇ 9 ರಂದು ಬಿಡುಗಡೆಯಾಗಲಿದೆ.
ಮೈಸೂರು ಕಲ್ಚರಲ್ ಅಸೋಸಿಯೇಶನ್, ಬೆಂಗಳೂರಿನ ಅಕ್ಷರ ಮಂಟಪ ಪಬ್ಲಿಕೇಷನ್ ಸಹಯೋಗದಲ್ಲಿ  ಬೆಳಗ್ಗೆ 10.30ಕ್ಕೆ ವಿಜ್ಞಾನ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಐತಿಚಂಡ ರಮೇಶ್ ಉತ್ತಪ್ಪ ಅವರ `ಕಾಡು ಹೇಳಿದ ಕಥೆ’, `ಹಾವು, ನಂಬಿಕೆ ಹಾಗೂ ಮನೋವೈಜ್ಞಾನಿಕ ವಿಶ್ಲೇಷಣೆ’, `ಆನೆ, ಬದಲಾದ ವರ್ತನೆ’, `ಅರ್ಜುನ, ನಿನ್ನ ಮರೆಯಲೆಂತು ನಾ’ ಕೃತಿಗಳು ಲೋಕಾರ್ಪಣೆಯಾಗಲಿವೆ.
ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್.ಕೆ.ಲೋಕನಾಥ್ ಉದ್ಘಾಟಿಸಲಿದ್ದಾರೆ. ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕ ಶ್ರೀ ವಿಶ್ವೇಶ್ವರ ಭಟ್, ಪ್ರಜಾವಾಣಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಶ್ರೀ ರವಿಂದ್ರ ಭಟ್, ವಿಜಯ ಕರ್ನಾಟಕ ಪತ್ರಿಕೆ ಸಂಪಾದಕ ಶ್ರೀ ಸುದರ್ಶನ ಚನ್ನಂಗಿಹಳ್ಳಿ, ವಿಜಯವಾಣಿ ಪತ್ರಿಕ ಸಂಪಾದಕ  ಕೆ.ಎನ್.ಚನ್ನೇಗೌಡ, ಕನ್ನಡ ಪ್ರಭಾ ಪತ್ರಿಕೆ ಪ್ರಧಾನ ಸಂಪಾದಕ ಶ್ರೀ ರವಿ ಹೆಗಡೆ ಅವರುಗಳು ಕೃತಿ ಬಿಡುಗಡೆ ಮಾಡಲಿದ್ದಾರೆ.

ಮೈಸೂರು ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ. ಸಪ್ನ ಅವರ ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ  ಮಾನಸ ಅವರು ವಿಶೇಷ ಅತಿಥಿಯಾಗಿ ಆಗಮಿಸುತ್ತಾರೆ. ಮೈಸೂರು ಕಲ್ಚರಲ್ ಅಸೋಸಿಯೇಷನ್‌ನ  ಎ.ಪಿ.ನಾಗೇಶ್, ಪ್ರಕಾಶಕ  ಚೇತನ್ ಕಣಬೂರು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದಲ್ಲಿ ಮೈಸೂರಿನ ಹಿರಿಯ ವೈಲ್ಡ್ ಲೈಫ್ ಛಾಯಾಗ್ರಾಹಕರನ್ನು ಸನ್ಮಾನಿಸಲಾಗುವುದು.

Follow us Follow us
Share. WhatsApp Facebook Twitter Email Telegram Copy Link

Related Posts

ಅ.31 ರಂದು ಮಾಯಮುಡಿಯಲ್ಲಿ ಕೊಡಗು ಕುಲಾಲ ಕುಂಬಾರರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ : ನ.1 ರಂದು ಸಮಾರೋಪ

ಅಕ್ಟೋಬರ್ 29, 2026

ನ.2ರಂದು ಪೊನ್ನಂಪೇಟೆಯಲ್ಲಿ ಸಿಎನ್‌ಸಿ ಮಾನವ ಸರಪಳಿ : ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ ಜನಜಾಗೃತಿ ಕಾರ್ಯಕ್ರಮ

ಅಕ್ಟೋಬರ್ 29, 2026

ನ.7 ರಂದು ಸಂದರ್ಶನ

ಅಕ್ಟೋಬರ್ 28, 2026

ನ.2ರಂದು ಪೊನ್ನಂಪೇಟೆಯಲ್ಲಿ ಸಿಎನ್‌ಸಿ ಮಾನವ ಸರಪಳಿ : ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ ಜನಜಾಗೃತಿ ಕಾರ್ಯಕ್ರಮ

ಅಕ್ಟೋಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.29 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಕೊಡವ ಪ್ರದೇಶದಾದ್ಯಂತ ಹಮ್ಮಿಕೊಳ್ಳಲಾಗುತ್ತಿರುವ ಶಾಂತಿಯುತ ಮಾನವ…

ನ.7 ರಂದು ಸಂದರ್ಶನ

ಅಕ್ಟೋಬರ್ 28, 2026

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026

ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ನ ಖಾಲಿ ಸೀಟುಗಳ ಭರ್ತಿಗೆ ವಾಕ್‌-ಇನ್ ಪ್ರವೇಶಾತಿ

ಅಕ್ಟೋಬರ್ 28, 2026

ವಿರಾಜಪೇಟೆಯಲ್ಲಿ ಅ.31 ರಂದು ಆರ್‌ಎಸ್‌ಎಸ್‌ನಿಂದ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 28, 2026

ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಸೋಮಶೇಖರ್

ಅಕ್ಟೋಬರ್ 28, 2026

ಡಾ. ಬಿ.ಆರ್. ಅಂಬೇಡ್ಕರ್ ಶತಮಾನೋತ್ಸವ ಭವನ ನಿರ್ಮಾಣ ಸಮಿತಿಗೆ ಆಡಳಿತಾಧಿಕಾರಿ ನೇಮಕ

ಅಕ್ಟೋಬರ್ 28, 2026

ಅ.29ರಂದು ನಗರಸಭೆ ಬಿಜೆಪಿ ಆಡಳಿತದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಅಕ್ಟೋಬರ್ 28, 2026

ತಲಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಬೇಟೆಗೆ ಯತ್ನ: 8 ಆರೋಪಿಗಳ ಬಂಧನ, ಓರ್ವ ಪರಾರಿ

ಅಕ್ಟೋಬರ್ 28, 2026

ಕುಶಾಲನಗರದಲ್ಲಿ 191ನೇ ಮಹಾ ಆರತಿ ಕಾರ್ಯಕ್ರಮ; ಕಾವೇರಿ ನದಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಸದಾಶಿವ ಸ್ವಾಮೀಜಿ

ಅಕ್ಟೋಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.