Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆ : ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗದಂತೆ ನಿಗಾವಹಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆ : ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗದಂತೆ ನಿಗಾವಹಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಮೇ 3, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಮೇ 3 NEWS DESK : ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಬೇಕು. ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗದಂತೆ ಸ್ಥಳೀಯ ಮಟ್ಟದ ಅಧಿಕಾರಿಗಳು ಸಂದರ್ಭಾನುಸಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೀರಿನ ಪೂರೈಕೆ ಸಮಸ್ಯೆ ಎದುರಾದಲ್ಲಿ ಹತ್ತಿರದ ಶಾಲೆ ಅಥವಾ ಅಂಗನವಾಡಿ ಕೇಂದ್ರಗಳಲ್ಲಿ ಇರುವ ಬೋರ್‍ವೆಲ್‍ಗಳ ನೀರನ್ನು ಬಳಕೆ ಮಾಡಿಕೊಳ್ಳಬೇಕು. ಸಾಧ್ಯವಾಗದಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಮುಂದಾಗುವಂತೆ ತಾಲ್ಲೂಕು ಆಡಳಿತಗಳಿಗೆ ಸೂಚನೆ ನೀಡಿದರು.
ತಾಲ್ಲೂಕು ಮಟ್ಟದಲ್ಲಿ ಪ್ರತಿ ಹದಿನೈದು ದಿನಕ್ಕೊಮ್ಮೆ ಟಾಸ್ಕ್‍ಪೋರ್ಸ್ ಸಮಿತಿ ಸಭೆ ಏರ್ಪಡಿಸುವ ಮೂಲಕ ಸಮರ್ಪಕ ನೀರು ಪೂರೈಕೆಯಲ್ಲಿನ ತೊಂದರೆಗಳ ನಿವಾರಣೆಗೆ ಮುಂದಾಗಬೇಕು. ತಾಲ್ಲೂಕು ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಗತಿ ಪರಿಶೀಲನೆಯನ್ನು ಸಂದರ್ಭಾನುಸಾರ ನಡೆಸಿ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ ಕುಡಿಯುವ ನೀರಿನ ಪೂರೈಕೆ ಸಾರಾಗವಾಗಿ ನಡೆಯುವಂತೆ ನೋಡಿಕೊಳ್ಳಬೇಕು.
ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಅಗತ್ಯ ಇದ್ದರೂ ಅಧಿಕಾರಿಗಳು ನೀರು ಪೂರೈಕೆ ಮಾಡದಿದ್ದಲ್ಲಿ ಅದು ಖಂಡಿತವಾಗಿಯು ಜಿಲ್ಲಾಡಳಿತದ ಗಮನಕ್ಕೆ ಬರಲಿದೆ. ಆಗ ಜಿಲ್ಲಾಡಳಿತದಿಂದ ಸಂಬಂಧಿತ ಅಧಿಕಾರಿಯ ಮೇಲೆ ಸೂಕ್ತ ಕಾನೂನು ಕ್ರಮವಹಿಸುವುದು ಅನಿವಾರ್ಯ. ಅಧಿಕಾರಿಗಳು ಸಮರ್ಪಕ ನೀರು ಪೂರೈಕೆಗೆ ಆದ್ಯತೆ ನೀಡಿ ಕಾರ್ಯ ನಿರ್ವಹಣೆಗೆ ಮುಂದಾಗಬೇಕು ಎಂದರು.
ನಗರ ಪ್ರದೇಶದಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಾರ್ಡ್‍ವಾರು ನೀರು ಪೂರೈಕೆ ವಿವರವನ್ನು ಜನಸಾಮಾನ್ಯರಿಗೆ ಪ್ರತೀ ದಿನ ಮಾಧ್ಯಮ ಮೂಲಕ ತಿಳಿಸಿಕೊಡಬೇಕು. ಇದರಿಂದ ನಗರ ಪ್ರದೇಶದ ನಾಗರಿಕರು ನೀರು ಪೂರೈಕೆ ಮಾಡುವ ವೇಳೆಯಲ್ಲಿ ಮನೆಯಲ್ಲಿದ್ದು, ನೀರು ಸಂಗ್ರಹಣೆಗೆ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ ಜಿಲ್ಲೆಯ ಜಾನುವಾರುಗಳ ಮೇವಿನ ಪರಿಸ್ಥಿತಿ ಕುರಿತು ಸಂಬಂಧಿತ ಅಧಿಕಾರಿಯಿಂದ ಮಾಹಿತಿ ಪಡೆದು ಸಮರ್ಪಕ ಮೇವು ಪೂರೈಕೆ ಮಾಡುವುದು ಪಶುಪಾಲನಾ ಇಲಾಖಾ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಅವರು ತಮ್ಮ ಇಲಾಖೆಯ ಇನ್ನುಳಿದ ಅಧಿಕಾರಿ ಸಿಬ್ಬಂದಿಗಳ ಮೂಲಕ ಸರಿಯಾಗಿ ಮೇವು ಸರಬರಾಜಿಗೆ ಮುಂದಾಗುವಂತೆ ತಿಳಿಸಿದರು.
ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಮಾತನಾಡಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಯಾವುದೇ ಕಾರಣಕ್ಕೂ ನೀತಿ ಸಂಹಿತೆ ಉಲ್ಲಂಘನೆಗೆ ಅವಕಾಶ ನೀಡದಿರುವಂತೆ ಹೇಳಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ನಾಗರಾಜು, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ಸಿದ್ದೇಗೌಡ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ತಾಲ್ಲೂಕು ಮಟ್ಟದ ತಹಶೀಲ್ದಾರಿಗಳು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.