Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ ನಗರಕ್ಕೆ ದಿನ ಬಿಟ್ಟು ದಿನ ಕುಡಿಯುವ ನೀರು ಸರಬರಾಜು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ನಗರಕ್ಕೆ ದಿನ ಬಿಟ್ಟು ದಿನ ಕುಡಿಯುವ ನೀರು ಸರಬರಾಜು

ಮೇ 7, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement


ಮಡಿಕೇರಿ ಮೇ 7 NEWS DESK  : ಮಡಿಕೇರಿ ನಗರದ ಜನರಿಗೆ ಕುಡಿಯುವ ನೀರು ಸರಬರಾಜು ಆಗುವ ಕೂಟುಹೊಳೆಯಲ್ಲಿ ಬೇಸಿಗೆ ಹಿನ್ನೆಲೆಯಲ್ಲಿ ನೀರಿನ ಶೇಖರಣೆ ಇಲ್ಲದೆ ಪ್ರಸ್ತುತ ಬತ್ತಿ ಹೋಗಿರುವುದರಿಂದ, ಕುಂಡಾಮೇಸ್ತ್ರಿಯಿಂದ ನೀರು ಸರಬರಾಜು ಮಾಡಲಾಗುತ್ತಿದ್ದು, ಈಗ ನೀರಿನ ಬವಣೆ ಇರುವುದರಿಂದ ಮುಂದೆ ಮಳೆ ಬಂದು ನೀರಿನ ಹರಿವು ಹೆಚ್ಚಾಗಿ ನೀರು ಶೇಖರಣೆ ಆಗುವವರೆಗೆ ಎಲ್ಲಾ 23 ವಾರ್ಡ್‍ಗಳಿಗೆ ಏಕಕಾಲದಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ಕಷ್ಟಕರವಾಗಿರುವುದರಿಂದ ಇದನ್ನು ಸರಿದೂಗಿಸಲು ದಿನ ಬಿಟ್ಟು ದಿನ ಕುಡಿಯುವ ನೀರನ್ನು ಸರಬರಾಜು ಮಾಡಲಾಗುವುದು.
ಈ ಪರಿಸ್ಥಿತಿಯನ್ನು ಮನದಟ್ಟು ಮಾಡಿಕೊಂಡು ಮಿತವಾಗಿ ಬಳಸಿ, ಅನುಪಯುಕ್ತವಾಗಿ ಬಳಸದೆ (ಕಾರು, ಸ್ಕೂಟರ್ ಇತ್ಯಾದಿ ವಾಹನಗಳನ್ನು ಕುಡಿಯುವ ನೀರಿನಿಂದ ಶುಚಿಗೊಳಿಸದೇ ಅಲ್ಲದೆ ಮನೆಯ ಹೂ ತೋಟ ಮತ್ತು ಹೂ ಕುಂಡಗಳಿಗೆ ಉಪಯೋಗಿಸದೇ) ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಕೋರಿದೆ.
ಒಂದು ವೇಳೆ ಇದನ್ನು ಉಲ್ಲಂಘಿಸಿ ಕುಡಿಯುವ ನೀರನ್ನು ಅನುಪಯುಕ್ತವಾಗಿ ಬಳಕೆ ಮಾಡುವುದು ಕಂಡು ಬಂದಲ್ಲಿ ದಂಡ ವಿಧಿಸಲಾಗುವುದು. ಮತ್ತೆ ಮರುಕಳಿಸಿದ್ದಲ್ಲಿ 1964ರ ಪೌರಸಭೆಗಳ ಅಧಿನಿಯಮದಂತೆ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆಯಂತೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತ ವಿಜಯ್ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಸಂಟಿಕೊಪ್ಪದಲ್ಲಿ ಆರ್‌ಎಸ್‌ಎಸ್ ಸ್ವಯಂಸೇವಕರಿಂದ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 31, 2026

ಅನುದಾನಿತ ಶಾಲಾ ನೌಕರರ ಸಂಘದಿಂದ ಶಿಕ್ಷಣ ಇಲಾಖೆಯ ನೂತನ ಅಧಿಕಾರಿಗಳಿಗೆ ಸ್ವಾಗತ; ವಿವಿಧ ಸಮಸ್ಯೆಗಳ ಕುರಿತು ಚರ್ಚೆ

ಅಕ್ಟೋಬರ್ 31, 2026

ನಿವೃತ್ತ ಉಪನ್ಯಾಸಕ ಪೆರುಬಾಯಿ ರವಿಶಂಕರ್ ಅವರಿಗೆ ಸನ್ಮಾನ

ಅಕ್ಟೋಬರ್ 31, 2026

ಅನುದಾನಿತ ಶಾಲಾ ನೌಕರರ ಸಂಘದಿಂದ ಶಿಕ್ಷಣ ಇಲಾಖೆಯ ನೂತನ ಅಧಿಕಾರಿಗಳಿಗೆ ಸ್ವಾಗತ; ವಿವಿಧ ಸಮಸ್ಯೆಗಳ ಕುರಿತು ಚರ್ಚೆ

ಅಕ್ಟೋಬರ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.31: ಕೊಡಗು ಜಿಲ್ಲಾ ಅನುದಾನಿತ ಶಾಲಾ ನೌಕರರ ಸಂಘದ ವತಿಯಿಂದ ಇಂದು ಸಂಜೆ ಕೊಡಗು ಜಿಲ್ಲಾ…

ನಿವೃತ್ತ ಉಪನ್ಯಾಸಕ ಪೆರುಬಾಯಿ ರವಿಶಂಕರ್ ಅವರಿಗೆ ಸನ್ಮಾನ

ಅಕ್ಟೋಬರ್ 31, 2026

ಶಿಕ್ಷಕಿ ವಿಜಯಕುಮಾರಿ ಅವರಿಗೆ ನಿವೃತ್ತಿ ಗೌರವ ಸನ್ಮಾನ

ಅಕ್ಟೋಬರ್ 31, 2026

ಮಡಿಕೇರಿಯಲ್ಲಿ ನ. 2 ಮತ್ತು 3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 24 ತಂಡಗಳು ಭಾಗಿ

ಅಕ್ಟೋಬರ್ 31, 2026

ಮಡಿಕೇರಿಯಲ್ಲಿ ನವೆಂಬರ್ 1ರಂದು ಕೊಡವ ಪ್ರೀಮಿಯರ್ ಲೀಗ್ ಸೀಸನ್-5 ಆಟಗಾರರ ಹರಾಜು

ಅಕ್ಟೋಬರ್ 31, 2026

ಕೊಡಗು ಕುಲಾಲ ಕುಂಬಾರರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಸೀಸನ್-2ಕ್ಕೆ ಅದ್ದೂರಿ ಚಾಲನೆ; ಕ್ರೀಡೆ ಸಮಾಜವನ್ನು ಒಗ್ಗೂಡಿಸುವ ಸುಂದರ ವೇದಿಕೆಯಾಗಿದೆ: ಸಿ.ಎಸ್. ಅರುಣ್ ಮಾಚಯ್ಯ

ಅಕ್ಟೋಬರ್ 31, 2026

ಮಡಿಕೇರಿಯಲ್ಲಿ ಕಾಂಗ್ರೆಸ್ ನಿಂದ ಇಂದಿರಾ ಗಾಂಧಿ 42ನೇ ಪುಣ್ಯಸ್ಮರಣೆ

ಅಕ್ಟೋಬರ್ 31, 2026

ರೈತರ ಪರಿಹಾರಕ್ಕೆ 17 ಷರತ್ತು ವಿಧಿಸಿದ ಕಾಂಗ್ರೆಸ್ ಸರಕಾರದ ವಿರುದ್ಧ ಕೊಡಗು ಬಿಜೆಪಿ ಆಕ್ರೋಶ

ಅಕ್ಟೋಬರ್ 31, 2026

ನ.2 ರಂದು ವಿರಾಜಪೇಟೆಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 30, 2026

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಐವರು ಕನ್ನಡಿಗರು ಸೇರಿ ಆರು ಮಂದಿ ಸಾವು

ಅಕ್ಟೋಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.