Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*
  • *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*
  • *ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*
  • *ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*
  • *ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*
  • *ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*
  • *ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಪ್ರಕಟ : ಕೊಡಗು ಜಿಲ್ಲೆಗೆ 3ನೇ ಸ್ಥಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಪ್ರಕಟ : ಕೊಡಗು ಜಿಲ್ಲೆಗೆ 3ನೇ ಸ್ಥಾನ*

ಮೇ 9, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 9 NEWS DESK : 2023-24ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಕೊಡಗು ಶೇ. 88.67 ಅಂಕಗಳನ್ನು ಪಡೆಯುವ ಮೂಲಕ 3ನೇ ಸ್ಥಾನ ಪಡೆದುಕೊಂಡಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡಿಸಿದ ಸುದ್ದಿಗೋಷ್ಠಿಯಲ್ಲಿ, ರಾಜ್ಯದಲ್ಲಿ 6,31,204 ವಿದ್ಯಾರ್ಥಿಗಳು (76.91%) ಉತ್ತೀರ್ಣರಾಗಿದ್ದಾರೆ. ಉಡುಪಿ (94%) ಪ್ರಥಮ ಸ್ಥಾನ ಪಡೆದರೆ, ಕೊಡಗು ಮತ್ತು ಶಿವಮೊಗ್ಗ ಮೂರನೇ ಸ್ಥಾನವನ್ನು ಹಂಚಿಕೊಂಡಿದೆ. ಯಾದಗಿರಿ (50.59%) ಕೊನೆಯ ಸ್ಥಾನ ಪಡೆದಿದೆ.

ಬಾಗಲಕೋಟೆಯ ಅಂಕಿತಾ 625/625 ಪಡೆದುಕೊಂಡಿದ್ದು, 7  ವಿದ್ಯಾರ್ಥಿಗಳು  624/625 ಅಂಕಗಳನ್ನು ಪಡೆದುಕೊಂಡಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಮೇಲುಗೈ ಸಾಧಿಸಿದ್ದು, ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ ಸಾಧನೆ.

ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.in ಮತ್ತು kseab.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು.

ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಈ ಬಾರಿ ಮಾರ್ಚ್​ 25 ರಿಂದ ಏಪ್ರಿಲ್​ 6ರವರೆಗೆ ಪರೀಕ್ಷೆ ನಡೆದಿತ್ತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಆ.23 : ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ಕುಶಾಲನಗರಕ್ಕೆ ಆಗಮಿಸಿದ ಎಸ್.ಎಸ್.…

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*

ಆಗಷ್ಟ್ 23, 2026

*ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*

ಆಗಷ್ಟ್ 23, 2026

*ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*

ಆಗಷ್ಟ್ 23, 2026

*ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*

ಆಗಷ್ಟ್ 23, 2026

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.