Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಸ್‍ಎಸ್‍ಎಲ್‍ಸಿ ಫಲಿತಾಂಶ : ಸೋಮವಾರಪೇಟೆ ವಿದ್ಯಾರ್ಥಿಗಳ ಸಾಧನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಸ್‍ಎಸ್‍ಎಲ್‍ಸಿ ಫಲಿತಾಂಶ : ಸೋಮವಾರಪೇಟೆ ವಿದ್ಯಾರ್ಥಿಗಳ ಸಾಧನೆ*

ಮೇ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಮೇ 9 NEWS DESK : ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಸೋಮವಾರಪೇಟೆ ತಾಲ್ಲೂಕಿಗೆ ಶೇ. 92.47 ರಷ್ಟು ಫಲಿತಾಂಶ ಲಭಿಸಿದೆ.
2,353 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2176 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 1227 ಬಾಲಕಿಯರು ಮತ್ತು 1126 ಬಾಲಕರು ಪರೀಕ್ಷೆ ಬರೆದಿದ್ದರು.
ತಾಲ್ಲೂಕಿನ 33 ಶಾಲೆಗಳು ಶೇ.100ರಷ್ಟು ಫಲಿತಾಂಶ ಪಡೆದಿವೆ. ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಗೋಣಿಮರೂರು ಸರ್ಕಾರಿ ಪ್ರೌಢಶಾಲೆ, ಕಾನ್‍ಬೈಲ್ ಸರ್ಕಾರಿ ಪ್ರೌಢಶಾಲೆ, ಅಂಕನಳ್ಳಿ ಸರ್ಕಾರಿ ಪ್ರೌಢಶಾಲೆ, ಸೋಮವಾರಪೇಟೆ ವಿಶ್ವಮಾನವ ಕುವೆಂಪು ಆಂಗ್ಲಮಾಧ್ಯಮ ಪ್ರೌಢಶಾಲೆ, ಸುಂಟಿಕೊಪ್ಪ ಸಂತಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಶಾಂತಿನೀಕೇತನ ಪ್ರೌಢಶಾಲೆ, ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆ, ಶನಿವಾರಸಂತೆ ವಿಘ್ನೇಶ್ವರ ಬಾಲಿಕಾ ಪ್ರೌಢಶಾಲೆ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆ, ಚೌಡ್ಲು ಜ್ಞಾನವಿಕಾಸ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಅಂಕನಳ್ಳಿ ಸೆಂಟ್‍ಆನ್ಸ್ ಆಂಗ್ಲಮಾಧ್ಯಮ ಪ್ರೌಢಶಾಲೆ, ಕಿರಗಂದೂರು ಸರ್ಕಾರಿ ಪ್ರೌಢಶಾಲೆ, ನೆಲ್ಲಿಹುದಿಕೇರಿ ಆಂಗ್ಲೋ ವರ್ಣಾಕುಲರ್ ಆಂಗ್ಲಮಾಧ್ಯಮ ಪೌಢಶಾಲೆ, ನಿಡ್ತ ಸರ್ಕಾರಿ ಪ್ರೌಢಶಾಲೆ, ಕೊಡ್ಲಿಪೇಟೆ ಸರ್ಕಾರಿ ಪ್ರೌಢಶಾಲೆ, ಕುಶಾಲನಗರ ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಆಲೂರು ಸಿದ್ದಾಪುರ ಮೋರಾರ್ಜಿ ದೇಸಾಯಿ ವಸತಿ ಶಾಲೆ, ಕೂಡಿಗೆ ಮೋರಾರ್ಜಿ ದೇಸಾಯಿ ವಸತಿ ಶಾಲೆ, ದೊಡ್ಡಕೊಡ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಹಟ್ಟಿಹೊಳೆ ನಿರ್ಮಲ ವಿದ್ಯಾಭವನ್ ಆಂಗ್ಲಮಾಧ್ಯಮ ಪ್ರೌಢಶಾಲೆ, ಕೊಡ್ಲಿಪೇಟೆ ಶ್ರೀಸದಾಶಿವ ಸ್ವಾಮೀಜಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕುಶಾಲನಗರ ಜ್ಞಾನಭಾರತಿ ಆಂಗ್ಲಮಾಧ್ಯಮ ಪ್ರೌಢಶಾಲೆ, ಗಂಧದಕೋಟೆ ಕೆಎಂಟಿ ಆಂಗ್ಲಮಾಧ್ಯಮ ಪ್ರೌಢಶಾಲೆ, ಮಸಗೋಡು ಆಂಗ್ಲಮಾಧ್ಯಮ ಶಾಲೆ, ಗೌಡಳ್ಳಿ ಬಿಜಿಎಸ್ ಪಬ್ಲಿಕ್ ಸ್ಕೂಲ್, ಕೂಡ್ಲೂರ್ ಯೂನಿಕ್ ಆಕಾಡೆಮಿ ಪ್ರೌಢಶಾಲೆ, ಸೋಮವಾರಪೇಟೆ ಓಎಲ್‍ವಿ ಪ್ರೌಢಶಾಲೆ, ಆಲೂರು ಸಿದ್ದಾಪುರ ಜಾನಕಿ ಕಾಳಪ್ಪ ಪ್ರೌಢಶಾಲೆ, ಶನಿವಾರಸಂತೆ ಸುಪ್ರಜಾ ಗುರುಕುಲ ಆಂಗ್ಲಮಾಧ್ಯಮ ಪ್ರೌಢಶಾಲೆ, ತೋಳೂರುಶೆಟ್ಟಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಬೊಳ್ಳೂರು ಉದ್ಗಾಂ ಶಾಲೆ, ಶನಿವಾರಸಂತೆ ಶ್ರೀವಿಘ್ನೇಶ್ವರ ಗೋಲ್ಡನ್ ಆಂಗ್ಲ ಮಾಧ್ಯಮ ಶಾಲೆ ಶೇ.100ರ ಫಲಿತಾಂಶ ಪಡೆದಿವೆ.
ತಾಲ್ಲೂಕಿನ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿಯುತ್ತಿದ್ದ ಓರ್ವ ವಿದ್ಯಾರ್ಥಿನಿ ಯು.ಎಸ್.ಮೀನಾ 2023-24ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದವ ಮೂಲಕ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.
ಅತೀ ಹೆಚ್ಚು ಮಳೆಬೀಳುವ, ಪಶ್ಚಿಮಘಟ್ಟ ತಪ್ಪಲಿನಲ್ಲಿರುವ ಸೂರ್ಲಬ್ಬಿ ಗ್ರಾಮದ ಶಾಲೆಯಲ್ಲಿ ಏಕೈಕ ವಿದ್ಯಾರ್ಥಿನಿ ಮಾತ್ರ ಕಲಿಯುತ್ತಿದ್ದಳು. ಮುಟ್ಲು ಗ್ರಾಮದಿಂದ 5ಕಿ.ಮೀ. ಕಾಲ್ನಡಿಗೆಯಲ್ಲೇ ವಿದ್ಯಾರ್ಥಿನಿ ಶಾಲೆಗೆ ಬರುತ್ತಿದ್ದಳು ಎಂದು ಶಾಲೆಯ ಮುಖ್ಯ ಶಿಕ್ಷಕ ರವೀಂದ್ರ ತಿಮ್ಮಪ್ಪ ಅಂಡರದಾನಿ ತಿಳಿಸಿದ್ದಾರೆ.
ಮೂಲ ಸೌಲಭ್ಯಗಳ ಕೊರತೆಯಿಂದ ಸೂರ್ಲಬ್ಬಿ ಸುತ್ತಮುತ್ತಲಿನ ಗ್ರಾಮದ ಜನರು ನಗರ ಪ್ರದೇಶಗಳಿಗೆ ತೆರಳಿ ನೌಕರಿ ಮಾಡುತ್ತಿದ್ದಾರೆ. ವಯಸ್ಸಾದವರು ಮಾತ್ರ ಗ್ರಾಮದಲ್ಲಿ ವಾಸವಾಗಿದ್ದಾರೆ. ಈ ಕಾರಣದಿಂದ ಶಾಲೆಯಲ್ಲಿ ಮಕ್ಕಳ ಸಂಖ್ಯೆ ತೀವ್ರವಾಗಿ ಕುಸಿದಿದೆ.
ಮುಂದಿನ ಶೈಕ್ಷಣಿಕ ವರ್ಷಕ್ಕೆ ಎಸ್‍ಎಸ್‍ಎಲ್‍ಸಿ ತರಗತಿಗೆ ನಾಲ್ಕು ಮಕ್ಕಳು ಹಾಗೂ 9ನೇ ತರಗತಿ ಮತ್ತು 8ನೇ ತರಗತಿಗೆ ತಲಾ 3 ವಿದ್ಯಾರ್ಥಿಗಳು ಪ್ರವೇಶ ಪಡೆಯಲಿದ್ದು, ಒಟ್ಟು 10 ವಿದ್ಯಾರ್ಥಿಗಳು ದಾಖಲಾಗಲಿದ್ದಾರೆ.
ಈ ಶಾಲೆಯು ಸೋಮವಾರಪೇಟೆ ತಾಲ್ಲೂಕಿನ ಗಡಿಯಲ್ಲಿದ್ದು, ನೆರೆಯ ಮಡಿಕೇರಿ ತಾಲ್ಲೂಕಿನ ಮುಟ್ಲು, ಹಮ್ಮಿಯಾಲ, ಮಂಕ್ಯ, ಕುಂಬಾರಗಡಿ ಭಾಗದ ವಿದ್ಯಾರ್ಥಿಗಳಿಗಾಗಿ ಈ ಶಾಲೆಗೆ ತೆರೆಯಲಾಗಿತ್ತು.
ಈ ಹಿಂದೆ ಗ್ರಾಮಗಳಿಗೆ ಬಸ್‍ನ ಸೌಕರ್ಯ ಇರಲಿಲ್ಲ. ವಿದ್ಯಾರ್ಥಿಗಳು ಅದೇ ಶಾಲೆಯಲ್ಲಿ ಕಲಿಯುತ್ತಿದ್ದರು. ಕಳೆದ ಒಂದು ದಶಕದಿಂದ ಒಂದು ಸರ್ಕಾರಿ ಬಸ್ ಸೂರ್ಲಬ್ಬಿ ಮಾರ್ಗದಲ್ಲಿ ಸಂಚರಿಸುತ್ತಿದೆ. ಶಾಲೆಯಲ್ಲಿ ಕಳೆದ ವರ್ಷ 8, 9ನೇ ತರಗತಿಗಳಿಂದ ಒಟ್ಟು 6 ವಿದ್ಯಾರ್ಥಿಗಳು ಮಾತ್ರ ಅಭ್ಯಾಸ ಮಾಡುತ್ತಿದ್ದರು. ಸೂಕ್ತ ಸೌಲಭ್ಯಗಳ ಕೊರತೆಯಿಂದ ಈ ಶಾಲೆಗೆ ಶಿಕ್ಷಕರು ಹೋಗಲು ಹಿಂದೇಟು ಹಾಕುತ್ತಾರೆ. ರಾಜಕೀಯ ಪ್ರಭಾವವಿಲ್ಲದ ದೂರದ ಜಿಲ್ಲೆಯಿಂದ ವರ್ಗಾವಣೆಗೊಂಡ ಶಿಕ್ಷಕರು ಮಾತ್ರ ಕೆಲಸ ಮಾಡುತ್ತಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.