Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪ.ಗೋ ಪ್ರಶಸ್ತಿ ಪ್ರದಾನ : ಉತ್ತಮ ಸಾಮಾಜದ ನಿರ್ಮಾಣದ ಶಕ್ತಿ ಮಾಧ್ಯಮಗಳಿಗಿದೆ : ಪ್ರೊ. ಪಿ.ಎಲ್.ಧರ್ಮ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಪ.ಗೋ ಪ್ರಶಸ್ತಿ ಪ್ರದಾನ : ಉತ್ತಮ ಸಾಮಾಜದ ನಿರ್ಮಾಣದ ಶಕ್ತಿ ಮಾಧ್ಯಮಗಳಿಗಿದೆ : ಪ್ರೊ. ಪಿ.ಎಲ್.ಧರ್ಮ

ಮೇ 10, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು, ಮೇ 10 NEWS DESK : ಉತ್ತಮ ಸಾಮಾಜದ ನಿರ್ಮಾಣದ ಶಕ್ತಿ ಮಾಧ್ಯಮ ಗಳಿಗಿದೆ. ಮುಖ್ಯವಾಗಿ ಯುವಜನರಲ್ಲಿ ಶೈಕ್ಷಣಿಕ ಜಾಗೃತಿ ಮೂಡಿಸಬೇಕಾಗಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾಭವನದಲ್ಲಿ ಹಮ್ಮಿಕೊಂಡ ಪ.ಗೋ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆ.ಎಂ. ಇಸ್ಮಾಯಿಲ್ ಕಂಡಕರೆ ಗೆ ಪ.ಗೋ ಪ್ರಶಸ್ತಿ ವಿತರಿಸಿ ಮಾತನಾಡಿದರು.
ಮಾಧ್ಯಮಗಳು ಪರಂಪರೆಯ ಕೊಂಡಿಯಾಗಿ ಉತ್ತಮ ಭವಿಷ್ಯ ರೂಪಿಸುವಲ್ಲಿ ಕಾರ್ಯ ನಿರ್ವಹಿಸು ತ್ತಾ ಬಂದಿದೆ. ಮಂಗಳೂರು ವಿಶ್ವ ವಿದ್ಯಾನಿಲಯದ ಬೆಳವಣೆಗೆಯಲ್ಲಿ ಮಹತ್ವದ ಪಾತ್ರವಹಿಸಿದೆ.ಯುವ ಜನರಲ್ಲಿ ಕಲಿಕೆಯ ಬಗ್ಗೆ ಇರುವ ನಿರಾಸಕ್ತಿಯನ್ನು ದೂರ ಮಾಡಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಪಿ.ಎಲ್.ಧರ್ಮ ತಿಳಿಸಿದ್ದಾರೆ.
ಮಾಧ್ಯಮ ಗಳು ಪದ ಬಳಕೆಯ ಬಗ್ಗೆ ಎಚ್ಚರಿಕೆ ವಹಿಸಬೇಕು.ಸಮಾಜದಲ್ಲಿನ ವಿಕೃತಿಗಳನ್ನು ಮೀರಿ ಮಾಧ್ಯಮಗಳು ಸಮಾಜದ ಉತ್ತಮ ಭವಿಷ್ಯವನ್ನು ರೂಪಿಸುವ ಶಕ್ತಿ ಯನ್ನು ಹೊಂದಿದೆ ಈ ನಿಟ್ಟಿನಲ್ಲಿ ಮಾಧ್ಯಮಗಳು ಗಮನಹರಿಸಲು ಮನವಿ ಮಾಡುವುದಾಗಿ ಪ್ರೊ.ಪಿ. ಎಲ್.ಧರ್ಮ ತಿಳಿಸಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಹಿರಿಯ ಪತ್ರಕರ್ತ ದಿವಂಗತ ಪದ್ಯಾಣ ಗೋಪಾಲಕೃಷ್ಣರ ಒಡನಾಟದ ಬಗ್ಗೆ ಮಾತನಾಡಿ ಪತ್ರಕರ್ತರು ವರ್ತಮಾನ ಕಾಲದಲ್ಲಿದ್ದು ಭೂತಕಾಲದ ಜ್ಞಾನದೊಂದಿಗೆ ಭವಿಷ್ಯದ ಚಿಂತನೆ ಹೊಂದಿರಬೇಕಾದ ಅಗತ್ಯವಿದೆ ಎಂದರು. ಪ.ಗೋ ಪ್ರಶಸ್ತಿ ವಿಜೇತ ವಾರ್ತಾಭಾರತಿ ಪತ್ರಿಕೆಯ ವಿಶೇಷ ವರದಿಗಾರ ಇಸ್ಮಾಯಿಲ್ ಕಂಡಕೆರೆ ಮಾತನಾಡುತ್ತಾ,ಪತ್ರಿಕೆ ಗಳು ಗ್ರಾಮೀಣ ಪ್ರದೇಶದ ಸಮಸ್ಯೆ ಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕಾದ ಅಗತ್ಯವಿದೆಎಂದವರು ವಿವರಿಸಿದರು.
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆವಹಿಸಿದ್ದರು.
ಸಮಾರಂಭದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಪತ್ರಿಕಾ ಭವನ ಟ್ರಸ್ಟ್ ನ ಅಧ್ಯಕ್ಷ ರಾಮಕೃಷ್ಣ ಆರ್,ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ ಬಂಟ್ವಾಳ,ಪದ್ಯಾಣ ಗೋಪಾಲಕೃಷ್ಣರವರ ಪುತ್ರ ವಿಶ್ವೇಶ್ವರ ಭಟ್ ,ಮ್ಯಾಮ್ ನ ಗೌರವಾಧ್ಯಕ್ಷ ವೇಣು ಶರ್ಮ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಡಸ್ಥಳ,ಹಿರಿಯ ಪತ್ರಕರ್ತ ಹಿಲರಿ ಕ್ರಾಸ್ತ,ಹರ್ಷ ಮೊದಲಾದ ವರು ಉಪಸ್ಥಿತರಿದ್ದರು.ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.ಪ್ರೆಸ್ ಕ್ಲಬ್ ಉಪಾಧ್ಯಕ್ಷ ಆರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು. 

Follow us Follow us
Share. WhatsApp Facebook Twitter Email Telegram Copy Link

Related Posts

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 16: ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಆಯೋಜಿಸಲಾದ…

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.