Facebook Twitter WhatsApp Email Telegram Copy Link ನಾಪೋಕ್ಲು ಮೇ 10 NEWS DESK : ಮೈಸೂರಿನ ಡೀ ಪೌಲ್ ಇಂಟರ್ನ್ಯಾಷನಲ್ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಪಂದ್ಯಾಟದಲ್ಲಿ ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ಯುವಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ರೇಖಾ ಚಿಣ್ಣಪ್ಪ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026