Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಪುರುಷರ ಪ್ರೀ-ಕ್ವಾರ್ಟರ್ ಫೈನಲ್ಸ್ : ಮಹಿಳೆಯರ ಕ್ವಾರ್ಟರ್ ಫೈನಲ್ಸ್ : ಗೆಲುವು ಸಾಧಿಸಿದ ತಂಡಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.27ರಂದು ಪುರುಷರ ಪ್ರಿ ಕ್ವಾರ್ಟರ್ ಮತ್ತು ಮಹಿಳೆಯರ ಕ್ವಾರ್ಟರ್ ಫೈನಲ್ಸ್*
  • *ಏ.27 ರಂದು ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ*
  • *ಏ.27 ರಂದು ಕೊಡಗು ಮಹಿಳಾ ಕಾಂಗ್ರೆಸ್ ನಿಂದ ಸಹಿ ಸಂಗ್ರಹ*
  • *ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ*
  • *ತೋಳೂರುಶೆಟ್ಟಳ್ಳಿ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಶೇ.100 ಫಲಿತಾಂಶ*
  • *ಕೊಡಗು ಜಿಲ್ಲಾ ಜಾಗೃತಿ ಸಮಿತಿಯ ಗೌರವ ಕಾರ್ಯದರ್ಶಿಯಾಗಿ ರಂಜಿತ್ ಕವಲಪಾರ ಆಯ್ಕೆ*
  • *ಎಸ್‍ಎಸ್‍ಎಲ್‍ಸಿಯಲ್ಲಿ ವಿ.ಯು.ಮಿಸ್ಬಾಹ್ ಸಾಧನೆ*
  • *ತರ್ಮೆಮೊಟ್ಟೆ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ನೇಮೋತ್ಸವ*
  • *ವಿಕಾಸ್ ಜನತಾ ಸೇವಾ ಟ್ರಸ್ಟ್ : ಕಾನೂನು ಸಲಹೆಗಾರರಾಗಿ ರೋಷನ್ ಹೆಚ್.ಸಿ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಬಸವ ಜಯಂತಿ ಆಚರಣೆ : ಬಸವಣ್ಣ ಸಮಾಜ ಸುಧಾರಕ : ಟಿ.ಬಿ.ಮಂಜುನಾಥ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಬಸವ ಜಯಂತಿ ಆಚರಣೆ : ಬಸವಣ್ಣ ಸಮಾಜ ಸುಧಾರಕ : ಟಿ.ಬಿ.ಮಂಜುನಾಥ್*

ಮೇ 10, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮೇ 10 NEWS DESK : 12ನೆಯ ಶತಮಾನದ ಭಕ್ತಿ ಪಂಥದ ಹರಿಕಾರರಾದ ಜಗಜ್ಯೋತಿ ಬಸವಣ್ಣನವರು ಜಾತಿ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿ ಕ್ರಾಂತಿಯ ಬೀಜವನ್ನು ಬಿತ್ತಿದ ಹರಿಕಾರ ಎಂದು ತೊರೆನೂರು ಸರ್ಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕ ಟಿ.ಬಿ.ಮಂಜುನಾಥ್ ತಿಳಿಸಿದರು.
ವೀರಶೈವ- ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕ, ಕುಶಾಲನಗರ ವೀರಶೈವ ಸಮಾಜ ಹಾಗೂ ಜಿಲ್ಲಾ ವೀರಶೈವ- ಲಿಂಗಾಯತ ನೌಕರರ ಸಂಘದ ವತಿಯಿಂದ ಕುಶಾಲನಗರ ಬಸವೇಶ್ವರ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದರು.
ಇವನಾರವ, ಇವನಾರವ ಎಂದೆನ್ನದಿರಯ್ಯ ಇವ ನಮ್ಮವ, ಇವ ನಮ್ಮವ ಎಂದೆನ್ನಿರಯ್ಯ” ಎಂದು, ಸಮಾಜದ ಎಲ್ಲ ವರ್ಗದ ಜನರನ್ನು ಒಂದು ಗೂಡಿಸಿದ ಬಸವಣ್ಣ, ಜಾತೀಯತೆಯ ವಿರುದ್ಧ ಸಮರ ಸಾರಿದರು ಎಂದರು.
ಬಸವಣ್ಣ ನಡೆದು ಬಂದ ದಾರಿ ಅವರ ವಚನಗಳ ಸಾರ ಅಂತರಂಗ ಬಹಿರಂಗ ಶುದ್ಧತೆಯ ಬಗ್ಗೆ ಧರ್ಮದ ಮಹತ್ವದ ಬಗ್ಗೆ ಬಸವಣ್ಣನವರಲ್ಲಿದ್ದ ಆಲೋಚನೆಗಳನ್ನು ವಚನಗಳ ಮೂಲಕ ಮಂಜುನಾಥ್ ತಿಳಿಸಿದರು.
ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಹೆಚ್.ವಿ.ಶಿವಪ್ಪ ಮಾತನಾಡಿ, 12ನೇ ಶತಮಾನದಲ್ಲಿ ಶರಣ ಚಳವಳಿಯ ಮೂಲಕ ಹೊಸ ಚಿಂತನೆಯ ಪ್ರವಾಹವನ್ನು ತಂದವರು. ಭಕ್ತಿ ಭಂಡಾರಿ ಬಸವಣ್ಣನವರು. ಅವರ ಭಕ್ತಿ, ಕಾಯಕನಿಷ್ಠೆ ನೆನೆಯುವ ದಿನ ಬಸವ ಜಯಂತಿ. ಬಸವಣ್ಣನವರು ಕವಿ, ತತ್ವಜ್ಞಾನಿ, ಸಮಾಜ ಸುಧಾರಕ ಎಂದು ಬಣ್ಣಿಸಿದರು.
ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ಟಿ.ಎಸ್.ಶಾಂಭಶಿವಮೂರ್ತಿ, ಕೋಶಾಧಿಕಾರಿ ಎಚ್.ಪಿ.ಉದಯ್ ಕುಮಾರ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಜಿ .ಪ್ರೇಮಕುಮಾರ್, ವೀರಶೈವ ಲಿಂಗಾಯತ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ನಂದೀಶ್, ಪದಾಧಿಕಾರಿಗಳಾದ ಬಿ.ನಟರಾಜ್, ಎಸ್.ವಿರೂಪಾಕ್ಷ, ವೀರಶೈವ ಸಮಾಜದ ಮಾಜಿ ಅಧ್ಯಕ್ಷ ಎಂ.ಬಿ.ಬಸವರಾಜು, ಅಕ್ಕನ ಬಳಗದ ಅಧ್ಯಕ್ಷೆ ಕಮಲ ಉದಯ್ ಕುಮಾರ್, ಪದಾಧಿಕಾರಿ ಲತಾ, ಮುಖಂಡರಾದ ಪಿ.ಮಹಾದೇವಪ್ಪ, ವಿ.ಸಿ.ಅಮೃತ್, ಬಿ.ನಟರಾಜ್, ಎಚ್.ಎಸ್.ಪುಟ್ಟರಾಜು, ವಿ.ಸಿ.ಅಮೃತ್, ಟಿ.ಇ.ವಿಶ್ವನಾಥ್ ಇತರರು ಇದ್ದರು.
ದೇವಸ್ಥಾನದ ಅರ್ಚಕ ಚಂದ್ರಶೇಖರ್ ಹೀರೇಮಠ್ ಪೂಜಾ ಕೈಂಕರ್ಯವನ್ನು ನಡೆಸಿಕೊಟ್ಟರು. ಮೊದಲಿಗೆ ಸಮಾಜದ ಮಹಿಳೆಯರು ವಚನ ಗಾಯನ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಪುರುಷರ ಪ್ರೀ-ಕ್ವಾರ್ಟರ್ ಫೈನಲ್ಸ್ : ಮಹಿಳೆಯರ ಕ್ವಾರ್ಟರ್ ಫೈನಲ್ಸ್ : ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 26, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.27ರಂದು ಪುರುಷರ ಪ್ರಿ ಕ್ವಾರ್ಟರ್ ಮತ್ತು ಮಹಿಳೆಯರ ಕ್ವಾರ್ಟರ್ ಫೈನಲ್ಸ್*

ಏಪ್ರಿಲ್ 26, 2026

*ಏ.27 ರಂದು ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ*

ಏಪ್ರಿಲ್ 26, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.27ರಂದು ಪುರುಷರ ಪ್ರಿ ಕ್ವಾರ್ಟರ್ ಮತ್ತು ಮಹಿಳೆಯರ ಕ್ವಾರ್ಟರ್ ಫೈನಲ್ಸ್*

ಏಪ್ರಿಲ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಏ.26 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್…

*ಏ.27 ರಂದು ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ*

ಏಪ್ರಿಲ್ 26, 2026

*ಏ.27 ರಂದು ಕೊಡಗು ಮಹಿಳಾ ಕಾಂಗ್ರೆಸ್ ನಿಂದ ಸಹಿ ಸಂಗ್ರಹ*

ಏಪ್ರಿಲ್ 26, 2026

*ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ*

ಏಪ್ರಿಲ್ 26, 2026

*ತೋಳೂರುಶೆಟ್ಟಳ್ಳಿ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಶೇ.100 ಫಲಿತಾಂಶ*

ಏಪ್ರಿಲ್ 25, 2026

*ಕೊಡಗು ಜಿಲ್ಲಾ ಜಾಗೃತಿ ಸಮಿತಿಯ ಗೌರವ ಕಾರ್ಯದರ್ಶಿಯಾಗಿ ರಂಜಿತ್ ಕವಲಪಾರ ಆಯ್ಕೆ*

ಏಪ್ರಿಲ್ 25, 2026

*ಎಸ್‍ಎಸ್‍ಎಲ್‍ಸಿಯಲ್ಲಿ ವಿ.ಯು.ಮಿಸ್ಬಾಹ್ ಸಾಧನೆ*

ಏಪ್ರಿಲ್ 25, 2026

*ತರ್ಮೆಮೊಟ್ಟೆ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ನೇಮೋತ್ಸವ*

ಏಪ್ರಿಲ್ 25, 2026

*ವಿಕಾಸ್ ಜನತಾ ಸೇವಾ ಟ್ರಸ್ಟ್ : ಕಾನೂನು ಸಲಹೆಗಾರರಾಗಿ ರೋಷನ್ ಹೆಚ್.ಸಿ ಆಯ್ಕೆ*

ಏಪ್ರಿಲ್ 25, 2026

*ವಿಮಾನ ನಿಲ್ದಾಣ ಅಭಿವೃದ್ಧಿ ಪರಿಶೀಲನಾ ಸಭೆ : ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ಕಾರ್ಯ ತ್ವರಿತಗೊಳಿಸಲು ಸಂಸದ ಯದುವೀರ್ ಒಡೆಯರ್ ಸೂಚನೆ*

ಏಪ್ರಿಲ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.