Facebook Twitter WhatsApp Email Telegram Copy Link ಮಡಿಕೇರಿ ಮೇ 12 NEWS DESK : ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಾಪೋಕ್ಲು ಸಮೀಪ ಬಲ್ಲಮಾವಟಿಯಲ್ಲಿ ನಡೆದಿದೆ. ಅಯ್ಯಂಗೇರಿ ನಿವಾಸಿಗಳು ಗಾಯಗೊಂಡವರು ಎಂದು ತಿಳಿದು ಬಂದಿದೆ. (ವರದಿ : ದುಗ್ಗಳ ಸದಾನಂದ)
ಕಡಗದಾಳಿನಲ್ಲಿ ಎನ್ಎಸ್ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.ಅಕ್ಟೋಬರ್ 15, 2026