Facebook Twitter WhatsApp Email Telegram Copy Link ಮಡಿಕೇರಿ ಮೇ.14 NEWS DESK : ಕರ್ನಾಟಕ ಸರ್ಕಾರದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಮೇ 15 ರಂದು ಸೂರ್ಲಬ್ಬಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10:.30 ಗಂಟೆಗೆ ಶಾಸಕ ಡಾ.ಮಂತರ್ ಗೌಡ ಅವರೊಂದಿಗೆ ಇತ್ತೀಚೆಗೆ ದಾರುಣವಾಗಿ ಹತ್ಯೆಯಾದ ಬಾಲಕಿ ಮೀನಾ ಮನೆಗೆ ಭೇಟಿ ನೀಡಲಿದ್ದಾರೆ.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026