Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮೇ 20 ರಂದು ಕುತ್ತುನಾಡ್ ಉರೂಸ್* 
ಇತ್ತೀಚಿನ ಸುದ್ದಿಗಳು

*ಮೇ 20 ರಂದು ಕುತ್ತುನಾಡ್ ಉರೂಸ್* 

May 15, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಪೊನ್ನಂಪೇಟೆ, ಮೇ 15 NEWS DESK : ಎಮ್ಮೆಮಾಡಿನ ಸೂಫಿ ಶಹೀದ್ ವಲಿಯುಲ್ಲಾರವರ ಹೆಸರಿನಲ್ಲಿ ವರ್ಷಂ ಪ್ರತಿ ನಡೆಯುವ ಇತಿಹಾಸ ಪ್ರಸಿದ್ಧ ಕುತ್ತುನಾಡ್ ಉರೂಸ್  ಮೇ 20ರಂದು  ಜರುಗಲಿದೆ.

ಹಿಂದೂ ಮತ್ತು ಮುಸ್ಲಿಂ ಮತ ಸೌಹಾರ್ದತೆಯ ಪ್ರತೀಕವಾಗಿ ಶತಮಾನಗಳಿಂದ ನಡೆದು ಬರುತ್ತಿರುವ ಈ ಸಾಮರಸ್ಯದ ಕುತ್ತುನಾಡ್ ಉರೂಸ್ ಸಮಾರಂಭವು ಬಿ.ಶೆಟ್ಟಿಗೇರಿ ಸಮೀಪದ ಕೊಂಗಣ ಗ್ರಾಮದಲ್ಲಿರುವ ಸೂಫಿ ಶಹೀದ್ ಅವರ  ಬಿಡಾರದ ಆವರಣದಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ 8.30 ಗಂಟೆಗೆ ಕೊಂಗಣ ಗ್ರಾಮದ ಕರ್ತೂರ ಕುಟುಂಬದ ತಕ್ಕ ಮುಖ್ಯಸ್ಥ ಕೆ.ಕೆ.ದೇವಯ್ಯ ಮತ್ತು ಬೇಗೂರು-ಮಾಪಿಳ್ಳೆತೋಡು ಗ್ರಾಮದ ತಕ್ಕ ಮುಖ್ಯಸ್ಥ ಆಲೀರ ಎ.ಕುಟ್ಟಿಯಾಲಿ ಅವರು ಜಂಟಿಯಾಗಿ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬಳಿಕ ನಡೆಯುವ ಸಾಮೂಹಿಕ ಪ್ರಾರ್ಥನೆಗೆ ಬೇಗೂರು-ಮಾಪಿಳ್ಳೆತೋಡು ಕಲ್ಲಾಯಿ ಜುಮಾ ಮಸೀದಿಯ ಖತೀಬರಾದ ಅಬ್ದುಲ್ ರಜಾಕ್ ಸಖಾಫಿ ನೇತೃತ್ವ ನೀಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಭಂಡಾರ ಜಮಾಯಿಸುವ ಕಾರ್ಯಕ್ರಮ ಆರಂಭಗೊಳ್ಳಲಿದೆ. ಇದಾದ ನಂತರ ಬೆಳಿಗ್ಗೆ 10 ಗಂಟೆಗೆ ಹಾಲು-ಅನ್ನ ಪ್ರಸಾದ ವಿತರಣೆ ಜರಗಲಿದೆ. ಮಧ್ಯಾಹ್ನ 12 ಗಂಟೆಗೆ ಮೌಲೂದ್ ಪಾರಾಯಣ, ನಂತರ ಹರಕೆ ರೂಪದಲ್ಲಿ ಬಂದ ವಸ್ತುಗಳ ಹರಾಜು ಪ್ರಕ್ರಿಯೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಸಾಮೂಹಿಕ ಅನ್ನ ಸಂತರ್ಪಣೆ ಆಯೋಜಿಸಲಾಗಿದೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರದಲ್ಲಿ ವರ್ತಕರ ಸ್ನೇಹ ಮಿಲನ ಕಾರ್ಯಕ್ರಮ : ಅವಕಾಶಗಳನ್ನು ಬಳಸಿಕೊಂಡು ಗುರಿ ತಲುಪಲು ಪ್ರಯತ್ನಿಸಿ : ವಿಶ್ವನಾಥನ್ ಕರೆ*
Next Article *ಕೊಡವ ಮುಸ್ಲಿಂ ಅಸೋಸಿಯೇಷನ್ ನಿಂದ ಸಾಧಕರಿಗೆ ಸನ್ಮಾನ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.