Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಧನ ಸುದ್ದಿ*
  • *ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*
  • *ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*
  • *ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*
  • *ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*
  • *ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
  • *ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*
  • *ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೂತನ ಪದಾಧಿಕಾರಿಗಳ ನೇಮಕ : ಅಧ್ಯಕ್ಷರಾಗಿ ನಾಗೇಂದ್ರ ಪ್ರಸಾದ್ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೂತನ ಪದಾಧಿಕಾರಿಗಳ ನೇಮಕ : ಅಧ್ಯಕ್ಷರಾಗಿ ನಾಗೇಂದ್ರ ಪ್ರಸಾದ್ ಆಯ್ಕೆ*

ಮೇ 16, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 16 NEWS DESK : ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಬಿ.ಆರ್.ನಾಗೇಂದ್ರ ಪ್ರಸಾದ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೋಂತಿ ಗಣೇಶ್ ಆಯ್ಕೆಯಾಗಿದ್ದಾರೆ.
ಕೋಶಾಧಿಕಾರಿಯಾಗಿ ಪೊನ್ನಿಮಾಡ ಎಸ್.ಸುರೇಶ್, ಉಪಾಧ್ಯಕ್ಷರುಗಳಾಗಿ ನವೀನ್ ಅಂಬೆಕಲ್, ಎ.ಎನ್.ರವಿ ಉತ್ತಪ್ಪ ಸುನಿಲ್ ಮಾದಪ್ಪ ಕೆ.ಕೆ, ಬಿ.ಟಿ.ತಿಮ್ಮ ಶೆಟ್ಟಿ, ಸಂಘಟನಾ ಕಾರ್ಯದರ್ಶಿಗಳಾಗಿ ಬಿ.ಅರ್.ಪ್ರಮೋದ್, ಟಿ.ಅರ್.ಶರವಣ ಕುಮಾರ್, ಪ್ರಭಾಕರ ನೆಲ್ಲಿತ್ತಾಯ, ಶ್ರೀನಿವಾಸ ಕೆ.ಕೆ ಹಾಗೂ ಮಹೇಶ್ ಪೈ ಎನ್.ಎಂ ಅವರುಗಳು ನೇಮಕಗೊಂಡರು.
ನಗರದ ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ ಸಭಾಂಗಣದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಬಿ.ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ಮಾತನಾಡಿ ವಾಣಿಜ್ಯೋದ್ಯಮಿಗಳು, ವರ್ತಕರು ಹಾಗೂ ಗ್ರಾಹಕರ ಹಿತ ಕಾಯಲು ನಾವು ಬದ್ಧರಾಗಿದ್ದೇವೆ. ಕೊಡಗು ಜಿಲ್ಲೆಯ ಹಿತದೃಷ್ಟಿಯಿಂದ ನಾವೆಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲಿದ್ದೇವೆ ಎಂದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಧನ ಸುದ್ದಿ*

ಮಾರ್ಚ್ 25, 2026

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.25 : ಸರ್ಕಾರಿ ಪೈಸಾರಿ ಜಾಗದಲ್ಲಿ ಮನೆಕಟ್ಟಿಕೊಂಡು ಹಕ್ಕು ಪತ್ರ ಪಡೆಯಲು ಅರ್ಜಿ ಸಲ್ಲಿಸಿ ವಿವಿಧ…

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*

ಮಾರ್ಚ್ 24, 2026

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.