Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*
  • *ನಿಧನ ಸುದ್ದಿ*
  • *ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*
  • *ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*
  • *ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*
  • *ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*
  • *ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
  • *ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*
  • *ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೂರು ದಿನ ಮಡಿಕೇರಿಯಲ್ಲಿ ಘಮ ಘಮಿಸಲಿದೆ ಮಾವು, ಹಲಸು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೂರು ದಿನ ಮಡಿಕೇರಿಯಲ್ಲಿ ಘಮ ಘಮಿಸಲಿದೆ ಮಾವು, ಹಲಸು*

ಮೇ 17, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 17 NEWS DESK : ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಮೇ 24 ರಿಂದ 26ರ ವರೆಗೆ ‘ಮಾವು ಮತ್ತು ಹಲಸಿನ ಮೇಳ’ ನಡೆಯಲಿದೆ ಎಂದು ಕೊಡಗು ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕೊಡಗು ಜಿಲ್ಲಾ ಹಾಪ್ ಕಾಮ್ಸ್‍ನ ಮುಖ್ಯ ಕಚೇರಿಯ ಆವರಣದಲ್ಲಿ ಅತ್ಯಪರೂಪದ ವಿವಿಧ ಬಗೆಯ ಮಾವು ಮತ್ತು ಹಲಸಿನ ಹಣ್ಣಿನ ಮೇಳ ನಡೆಯಲಿದ್ದು, ಬೆಳೆಗಾರರಿಗೆ ತಾವು ಬೆಳೆದ ಹಣ್ಣುಗಳ ಮಾರಾಟಕ್ಕೆ ಅನುವು ಮಾಡಿಕೊಡುವ ಮತ್ತು ವಿವಿಧ ತಳಿಯ, ವಿಭಿನ್ನ ರುಚಿಯ ಮಾವು ಹಲಸನ್ನು ಗ್ರಾಹಕರಿಗೆ ಪರಿಚಯಿಸುವ ಉದ್ದೇಶದಿಂದ ಮೇಳವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಮೇ 24 ರಂದು ಬೆಳಿಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ್ ಮೇಳವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೊಡಗು ಜಿ.ಪಂ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ತೋಟಗಾರಿಕೆ ಉಪನಿರ್ದೇಶಕ ಹೆಚ್.ಆರ್.ಯೋಗೇಶ್ ಪಾಲ್ಗೊಳ್ಳಲಿದ್ದು, ಸ್ಥಳೀಯ ಬೆಳೆಗಾರರು ಹಾಗೂ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ರಮೇಶ್ ಚಂಗಪ್ಪ ಮನವಿ ಮಾಡಿದರು.

ಕೊಡಗು ಜಿಲ್ಲಾ ಹಾಪ್ ಕಾಮ್ಸ್ ತೋಟಗಾರಿಕೆಯ ಇಲಾಖೆಯ ಅಂಗ ಸಂಸ್ಥೆಯಾಗಿದ್ದು, ಇದು ಸಹಕಾರ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕಾ ಮಾರಾಟ ಮಹಾಮಂಡಳಿಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದೆ. ಪ್ರಸ್ತುತ ಮಡಿಕೇರಿ ನಗರದ ಮುಖ್ಯರಸ್ತೆಯಲ್ಲಿರುವ ಅಂಚೆ ಕಚೇರಿಯ ಮುಂಭಾಗದಲ್ಲಿ ಹಾಪ್ ಕಾಮ್ಸ್‍ನ ಕೇಂದ್ರ ಕಚೇರಿ ಹಾಗೂ ಮಾರಾಟ ಮಳಿಗೆ ಇದ್ದು, ಈಗಾಗಲೇ ರೈತರಿಂದ ನಿಗದಿತ ದರದಲ್ಲಿ ಹಣ್ಣು, ತರಕಾರಿಯನ್ನು ಖರೀದಿಸಿ ಗ್ರಾಹಕರಿಗೆ ಅರ್ಹ ದರದಲ್ಲಿ ವಿತರಿಸಲಾಗುತ್ತಿದೆ. ಅಲ್ಲದೇ ಸಂಘದಲ್ಲಿ ಒಟ್ಟು 1333 ಸದಸ್ಯರಿದ್ದು, ಕಳೆದ ವರ್ಷಗಳಿಂದ ಸತತವಾಗಿ ಲಾಭದಲ್ಲಿ ಮುನ್ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಉಪಾಧ್ಯಕ್ಷ ಮಲ್ಲಂಡ ಮಧುದೇವಯ್ಯ ಮಾತನಾಡಿ, ರಾಜ್ಯದಲ್ಲಿ ಮಾವು ಬೆಳೆಯುವವರ ಸಂಖ್ಯೆ ಶೇ.40 ಕಡಿಮೆಯಾಗಿದೆ. ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲೆಡೆ ಮಾವು ಮೇಳವನ್ನು ಹಮ್ಮಿಕೊಳ್ಳಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ನಡೆಯುವ ಮಾವು ಮೇಳದಲ್ಲಿ 10-15 ತಳಿಗಳು ಇರಲಿದೆ. ಅಲ್ಲದೆ ಕಸಿಗಿಡಗಳ ಮಾರಾಟ, ವಿವಿಧ ಬಗೆಯ ಮಾವು ಮತ್ತು ಹಲಸು ಹಣ್ಣಿನ ಪ್ರದರ್ಶನ ನಡೆಯಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹಾಪ್ ಕಾಮ್ಸ್‍ನ ನಿರ್ದೇಶಕರಾದ ಎಸ್.ಪಿ.ಪೊನ್ನಪ್ಪ, ಕೆ.ಎಂ.ಮನೋಹರ್, ಹೆಚ್.ಎಂ.ಸುಧೀರ್, ಸಿಇಓ ರೇಷ್ಮ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.25 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹಿರಿಯ ಕಾರ್ಯಕರ್ತರು ಹಾಗೂ ಹಾನಗಲ್ಲು ಗ್ರಾಮ ಪಂಚಾಯಿತಿಯ…

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*

ಮಾರ್ಚ್ 24, 2026

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.