Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*
  • *ನಿಧನ ಸುದ್ದಿ*
  • *ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*
  • *ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*
  • *ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*
  • *ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*
  • *ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
  • *ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*
  • *ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ : ರೋಟರಿ ಸಂಸ್ಥೆ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಲಿ : ಹೆಚ್.ಆರ್.ಕೇಶವ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ : ರೋಟರಿ ಸಂಸ್ಥೆ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಲಿ : ಹೆಚ್.ಆರ್.ಕೇಶವ್*

ಮೇ 17, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಮೇ 17 NEWS DESK : ರೋಟರಿ ಸಂಸ್ಥೆಯು ಸ್ಥಳೀಯ ಜನರ ಸಮಸ್ಯೆಗಳ ಪರಿಹಾರಕ್ಕೆ ಶಾಶ್ವತ ಯೋಜನೆಗಳನ್ನು ಹಮ್ಮಿಕೊಂಡಲ್ಲಿ ಮಾತ್ರ ಅವುಗಳ ಪ್ರಯೋಜನ ಜನರಿಗೆ ಸಿಗಲಿದೆ ಎಂದು ರೋಟರಿ ಜಿಲ್ಲಾ ಪ್ರಾಂತಪಾಲ ಹೆಚ್.ಆರ್.ಕೇಶವ್ ಹೇಳಿದರು.
ಸೋಮವಾರಪೇಟೆ ರೋಟರಿ ಕ್ಲಬ್ ಆಫ್ ಸೋಮವಾರಪೇಟೆ ಹಿಲ್ಸ್ ವತಿಯಿಂದ ಕರ್ಕಳ್ಳಿ ರೋಟರಿ ಭವನದಲ್ಲಿ ನಡೆದ ಪ್ರಾಂತಪಾಲರ ಭೇಟಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಪಂಚದಲ್ಲಿನ ಸೇವಾ ಸಂಸ್ಥೆಗಳಲ್ಲಿ ಮುಂಚೂಣಿಯಲ್ಲಿರುವ ರೋಟರಿ ವರ್ಷಂಪ್ರತಿ ಸಮಾಜಸೇವಾ ಕಾರ್ಯದಲ್ಲಿ ತೊಡಗಿಕೊಂಡಿದೆ. ರೋಟರಿಗೆ ಕೊಟ್ಟ ಹಣ ನಿಜವಾದ ಬಡವರಿಗೆ ತಲುಪುತ್ತದೆ. ದುಡಿದ ಹಣದಲ್ಲಿ ಒಂದಷ್ಟನ್ನು ದಾನ ಮಾಡಬೇಕು ಎಂದು ಹೇಳಿದರು.
ಸಹಾಯಕ ರಾಜ್ಯಪಾಲ ಎಂ.ಡಿ.ಲಿಖಿತ್ ಮಾತನಾಡಿ, ರೋಟರಿ ಸಂಸ್ಥೆಯಿಂದ ಸಮಾಜದಲ್ಲಿ ಮಾಡುತ್ತಿರುವ ಸಾಮಾಜಿಕ ಸೇವಾ ಕಾರ್ಯದ ಪ್ರಯೋಜನಗಳು ಒಂದಿಲ್ಲೊಂದು ರೀತಿಯಲ್ಲಿ ನಮಗೆ ವಾಪಾಸ್ಸು ಸಿಗುತ್ತಿದೆ. ದೀರ್ಘಾವಧಿಯವರೆಗೆ ಜನರ ಸೇವೆಗೆ ದೊರಕುವಂತಹ ಯೋಜನೆಗಳನ್ನು ಮಾಡಬೇಕಿದೆ ಎಂದು ಹೇಳಿದರು.
ಅಧ್ಯಕ್ಷತೆಯನ್ನು ರೋಟರಿ ಅಧ್ಯಕ್ಷ ವಸಂತ್ ನಂಗಾರು ವಹಿಸಿದ್ದರು. ಈ ಸಂದರ್ಭ ಕಾರ್ಯದರ್ಶಿ ಚೇತನ್ ಚಂದ್ರಾಜು, ವಲಯ ಸೇನಾನಿ ಉಲ್ಲಾಸ್ ಕೃಷ್ಣ, ಮುಂದಿನ ಸಾಲಿನ ಅಧ್ಯಕ್ಷ ಜೆ.ಕೆ.ಪೊನ್ನಪ್ಪ, ಕಾರ್ಯದರ್ಶಿ ಕೆ.ಡಿ.ಬಿದ್ದಪ್ಪ ಇದ್ದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.25 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹಿರಿಯ ಕಾರ್ಯಕರ್ತರು ಹಾಗೂ ಹಾನಗಲ್ಲು ಗ್ರಾಮ ಪಂಚಾಯಿತಿಯ…

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*

ಮಾರ್ಚ್ 24, 2026

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.