Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಿದ್ಯಾವಂತ-ಪ್ರಜ್ಞಾವಂತ ಮತದಾರರು ಬಹುಮತ ನೀಡಿ : ಡಾ.ಧನಂಜಯ ಸರ್ಜಿ ಮನವಿ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ವಿದ್ಯಾವಂತ-ಪ್ರಜ್ಞಾವಂತ ಮತದಾರರು ಬಹುಮತ ನೀಡಿ : ಡಾ.ಧನಂಜಯ ಸರ್ಜಿ ಮನವಿ

ಮೇ 18, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಶಿವಮೊಗ್ಗ ಮೇ 18 NEWS DESK : ಇದೇ ಜೂನ್ 3 ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ನಾನು ಬಿಜೆಪಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು, ವಿದ್ಯಾವಂತ-ಪ್ರಜ್ಞಾವಂತ ಮತದಾರರು ಮತ ನೀಡಿ ಅಭೂತ ಪೂರ್ವ ಗೆಲುವಿಗೆ ಕಾರಣರಾಗಬೇಕು ಎಂದು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮನವಿ ಮಾಡಿದರು. ನಗರದ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ವೈದ್ಯ ಶಿಕ್ಷಣ ಮುಗಿದ ತಕ್ಷಣ ನಾನು ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ, ನಂತರ ಚಿಕ್ಕದಾಗಿ ಒಂದು ಕ್ಲಿನಿಕ್ ಆರಂಭಿಸಿದ್ದು, ಇದೀಗ  1000 ಸಿಬ್ಬಂದಿ ಹಾಗೂ 100 ವೈದ್ಯರು ಆಸ್ಪತ್ರೆಯಲ್ಲಿ ಸೇವೆಸಲ್ಲಿಸುತ್ತಿದ್ದಾರೆ, ವಿವಿಧ ಹಂತಗಳಲ್ಲಿ ಪದವೀದರರ ಸಮಸ್ಯೆಗಳನ್ನು ಹತ್ತಿರದಿಂದ ಅರಿತುಕೊಂಡಿದ್ದೇನೆ, ನೈರುತ್ಯ ಪದವೀಧರ ಕ್ಷೇತ್ರವು 14 ಮೆಡಿಕಲ್ ಕಾಲೇಜು, 30 ಎಂಜಿನಿಯರಿಂಗ್ ಕಾಲೇಜು, 100 ಕ್ಕಿಂತ ಹೆಚ್ಚು ದೊಡ್ಡ ದೊಡ್ಡ ವಿದ್ಯಾಸ್ಥೆಗಳನ್ನು ಹೊಂದಿದ ಸುಶಿಕ್ಷಿತರ ಕ್ಷೇತ್ರ.  ಈ ಕ್ಷೇತ್ರವು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉಡುಪಿ, ಮಂಗಳೂರು, ದಕ್ಷಿಣ ಕನ್ನಡ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ, ನ್ಯಾಮತಿ, ಚನ್ನಗಿರಿ ತಾಲ್ಲೂಕುಗಳನ್ನು ಒಳಗೊಂಡಿದೆ, ಕ್ಷೇತ್ರದಲ್ಲಿ 85 ಸಾವಿರ ಮತದಾರರಿದ್ದು, ಈ ಪೈಕಿ  ಶಿವಮೊಗ್ಗ ಜಿಲ್ಲೆಯಲ್ಲಿ 27 ಸಾವಿರ ಮತದಾರರಿದ್ದಾರೆ, ನನ್ನ ಗೆಲುವಿಗಾಗಿ ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಗೆಲುವಿಗಾಗಿ ಶ್ರಮಿಸಲಿದ್ದಾರೆ ಎಂದು ಹೇಳಿದರು.  10 ನೇ ವಯಸ್ಸಿನಿಂದ ಆರ್ ಎಸ್ ಎಸ್ ಸ್ವಯಂ ಸೇವಕನಾಗಿ ಸೇವೆ ಸಲ್ಲಿಸಿದ್ದೇನೆ, ಐಟಿಸಿ, ಒಟಿಸಿ ಮುಗಿಸಿ  ಮುಖ್ಯ ಶಿಕ್ಷಕನಾಗಿ ಸೇವೆ ಸಲ್ಲಿಸಿದ್ದು, ವೈದ್ಯ ವೃತ್ತಿಯೊಂದಿಗೆ ಸಂಘದ ಅನೇಕ ಜವಾಬ್ದಾರಿಗಳನ್ನು ನಿರ್ವಹಸಿದ್ದೇನೆ, ವಿಕಾಸ ಟ್ರಸ್ಟ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ಮುನ್ನ ವಿಕಾಸ ಟ್ರಸ್ಟ್ ಗೆ ರಾಜೀನಾಮೆ ಸಲ್ಲಿಸಿ, ಕಳೆದ ಎರಡು ವರ್ಷಗಳ ಹಿಂದೆ ಪಕ್ಷಕ್ಕೆ ಸೇರ್ಪಡೆಗೂಂಡು ಬಿಜೆಪಿಯಲ್ಲೀಗ ಜಿಲ್ಲಾ ಉಪ[ಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಪಕ್ಷದ ಹಿರಿಯರು ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದು, ಅವರೆಲ್ಲರಿಗೂ ಅನಂತ ಧನ್ಯವಾದಗಳು, ಈ ಚುನಾವಣೆಯಲ್ಲಿ ತಮ್ಮೆಲ್ಲರ ಸಹಕಾರ, ಬೆಂಬಲದೊಂದಿಗೆ ಗೆಲುವು ಸಾಧಿಸಿ ಪದವೀದರರ ಸಮಸ್ಯೆಗಳಿಗೆ ಪ್ರಾಮಣಿಕವಾಗಿ ಸ್ಪಂದಿಸುವೆ ಎಂದು ಭರವಸೆ ನೀಡಿದರು. ಶಾಸಕ ಎಸ್.ಎನ್. ಚನ್ನ ಬಸಪ್ಪ,ಮಾತನಾಡಿ, ಪಕ್ಷದ ಹಿರಿಯರು ತೀರ್ಮಾನ ಕೈಗೊಂಡು ಡಾ.ಧನಂಜಯ ಸರ್ಜಿ ಅವರಿಗೆ ಸ್ಪರ್ಧೆಗೆ ಅವಕಾಶ ನೀಡಿದ್ದಾರೆ,ಎಲ್ಲ ಕಾರ್ಯಕರ್ತರು ಸೇರಿ ಅವರ ಗೆಲುವಿಗೆ ಶ್ರಮಿಸುತ್ತೇವೆ  ಎಂದರು. ಪತ್ರಿಕಾಗೋಷ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ರಾಜ್ಯ ಸಂಚಾಕರಾದ ಎಸ್.ದತ್ತಾತ್ರಿ, ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಮಾಜಿ ಸೂಡಾ ಅಧ್ಯಕ್ಷರಾದ ನಾಗರಾಜ್  ಮತ್ತಿತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಅ. 16: ಸಮಾಜದಲ್ಲಿ ನಿಸ್ವಾರ್ಥ ಮನೋಭಾವದಿಂದ ಸಾಮಾಜಿಕ ಸೇವೆ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ವಿಶೇಷ…

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.