Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*
  • *ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*
  • *ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*
  • *ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಕಾಂತಪ್ಪಗೆ ಪಿಎಚ್‍ಡಿ ಪದವಿ*
  • *ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*
  • *ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*
  • *ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*
  • *ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*
  • *ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮಿಸೋಣ : ಶಾಸಕ ಪ್ರತಾಪ್ ಸಿಂಹ ನಾಯಕ್*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮಿಸೋಣ : ಶಾಸಕ ಪ್ರತಾಪ್ ಸಿಂಹ ನಾಯಕ್*

ಮೇ 19, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಂಗಳೂರು ಮೇ 19 NEWS DESK : ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಪ್ರತಿ ಮತದಾರರನ್ನು ನೇರವಾಗಿ ಸಂಪರ್ಕ ಮಾಡುವ ಮೂಲಕ ಶ್ರಮಿಸಬೇಕು, ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಶಿಕ್ಷಕರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಕರೆ ನೀಡಿದರು. ಇಲ್ಲಿನ ಅಸೈಗೋಳಿಯ ಬಂಟರ ಭವನದಲ್ಲಿ ಭಾನುವಾರ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆ ಮತದಾರರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರತಿಯೊಂದು ಚುನಾವಣೆಗೂ ಅದರದ್ದೇ ಆದ ಮಹತ್ವವಿದೆ,ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾದ ಡಾ.ಧನಂಜಯ ಸರ್ಜಿ ಅವರು, ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಎಸ್.ಎಲ್.ಬೋಜೇಗೌಡ್ರು ಸ್ಪರ್ಧಿಸಿದ್ದಾರೆ. ಅಭ್ಯರ್ಥಿಗಳ ಗೆಲುವಿಗಾಗಿ ಪ್ರತಿ ಮತದಾರರನ್ನು ನೇರವಾಗಿ ಸಂಪರ್ಕ ಮಾಡಬೇಕು. ಹಾಗಾಗಿ ಶಕ್ತಿ ಕೇಂದ್ರ ಮಹಾ ಶಕ್ತಿ ಕೇಂದ್ರದ ಪ್ರಮುಖರು ಚುರುಕಾಗಿ ಕೆಲಸ ಮಾಡಬೇಕು ಎಂದು ಹೇಳಿದರು. ನೈರುತ್ಯ ಪದವೀಧರ ಕ್ಷೇತ್ರದ ಸಹ ಸಂಚಾಲಕರಾದ ವಿಕಾಸ್, ಈ ಬಾರಿ ಹೆಚ್ಚು ನೋಂದಣಿ ಆಗಿದ್ದಾರೆ, ಒಬ್ಬ ಗಟನಾಯಕರು 20 ಮತದಾರರನ್ನು ತಲುಪಬೇಕು, ಮತದಾರರ ಫೋನ್ ನಂಬರನ್ನು ಪಡೆದು  ಮತ ಹಾಕುವ ವಿಧಾನವನ್ನು ತಿಳಿಸಿಕೊಟ್ಟು ಮೊದಲ ಪ್ರಾಶಸ್ತ್ಯದ ಮತವನ್ನು ನಮ್ಮ ಅಭ್ಯರ್ಥಿಗೆ ನೀಡುವಂತೆ ಮನವೊಲಿಸಬೇಕು ಎಂದರು. ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ವೈದ್ಯಕೀಯ, ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ, ಇದೀಗ ರಾಜಕೀಯ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಸೇವೆ ಸಲ್ಲಿಸುವ ಸಂಕಲ್ಪ ನನ್ನದು. ಎಲ್ಲ ನೌಕರರು, ಪದವೀಧರರ ಸಮಸ್ಯೆಗಳ ಹರಿಹಾರಕ್ಕಾಗಿ ಸದಾ ತಮ್ಮೊಂದಿಗಿರುವೆ, ವಿದ್ಯಾವಂತ ಹಾಗೂ ಪ್ರಜ್ಞಾವಂತ ಪದವೀಧರ ಮತದಾರರು ತಮ್ಮ ಮತವನ್ನು ನನಗೆ ನೀಡುವ ಮೂಲಕ ತಮ್ಮ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಮಂಗಳೂರು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕಂಪಲ ಮಾತನಾಡಿ, ಉದ್ಯೋಗ, ಉನ್ನತ ಶಿಕ್ಷಣ ಸೇರಿದಂತೆ ಬೇರೆ ಬೇರೆ ಕಾರಣಕ್ಕಾಗಿ ಪಟ್ಟಣ, ನಗರ ಪ್ರದೇಶದಲ್ಲಿರುವ ಪದವೀಧರ ಮತದಾರರನ್ನು ನಾವು ತಲುಪಬೇಕು, ದೊಡ್ಡ ಗೆಲುವಾಗಿ ಪರಿವರ್ತನೆ ಮಾಡಬೇಕು, ಪಕ್ಷವು ವಹಿಸಿದ ಹೊಣೆಗಾರಿಕೆಯನ್ನು ಕಾರ್ಯಕರ್ತರು ಸಮರ್ಥವಾಗಿ ನಿರ್ವಹಿಸುತ್ತಾರೆಂಬ ನಂಬಿಕೆ ಇದೆ ಎಂದರು. ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಎಸ್.ಎಲ್.ಬೋಜೇಗೌಡ್ರು, ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣೀಕ್, ಕ್ಯಾಪ್ಟನ್ ಬ್ರಿಜೇಶ್ ಚೌಟ , ಜಗದೀಶ್ ಆಳ್ವಾ ಮತ್ತಿತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*

ಸೆಪ್ಟೆಂಬರ್ 21, 2026

*ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*

ಸೆಪ್ಟೆಂಬರ್ 21, 2026

*ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*

ಸೆಪ್ಟೆಂಬರ್ 21, 2026

*ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*

ಸೆಪ್ಟೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪಾಲಿಬೆಟ್ಟ, NEWS DESK ಸೆ.21: ಶ್ರೀ ಗೌರಿ-ಗಣೇಶೋತ್ಸವದ ಪ್ರಯುಕ್ತ 36ನೇ ವರ್ಷದ ಕಾವೇರಿ ಗಣೇಶೋತ್ಸವ ಸಮಿತಿಯ ವತಿಯಿಂದ ಸೆಪ್ಟೆಂಬರ್ 18ರಂದು…

*ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*

ಸೆಪ್ಟೆಂಬರ್ 21, 2026

*ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 21, 2026

*ಕಾಂತಪ್ಪಗೆ ಪಿಎಚ್‍ಡಿ ಪದವಿ*

ಸೆಪ್ಟೆಂಬರ್ 21, 2026

*ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*

ಸೆಪ್ಟೆಂಬರ್ 21, 2026

*ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*

ಸೆಪ್ಟೆಂಬರ್ 21, 2026

*ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*

ಸೆಪ್ಟೆಂಬರ್ 21, 2026

*ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ₹1.23 ಕೋಟಿ ಲಾಭ; ಸದಸ್ಯರಿಗೆ ಶೇ.25ರಷ್ಟು ಲಾಭಾಂಶ*

ಸೆಪ್ಟೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.