Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೇ 19 ರಂದು ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ*
  • *ಮಡಿಕೇರಿ : ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸ್ಥಳ ಪರಿಶೀಲನೆ*
  • *2ನೇ ಮೊಣ್ಣಂಗೇರಿ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಮಂತರ್ ಗೌಡ ಅವರಿಂದ 35 ಲಕ್ಷ ರೂ.ಅನುದಾನ*
  • *ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ’ :  ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*
  • *ಮೇ 20 ರಂದು ಮಡಿಕೇರಿ ತಾಲ್ಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮ*
  • *ರಾಯ್ ಡೇವಿಡ್ ನಿಧನ*
  • *ಜಮೀಲಗೆ ಮಹಾತಾಯಿ ಪ್ರಶಸ್ತಿ ಪ್ರದಾನ*
  • *ವಿದ್ಯಾರ್ಥಿಗಳಿಗೆ ಪುಸ್ತಕ ಉತ್ತಮ ಸಹಚರರಾಗಿರಬೇಕು : ಪ್ರೊ.ಬಿ.ನಂಜುಂಡ ಸ್ವಾಮಿ*
  • *ಮಡಿಕೇರಿ ಕೊಡವ ಸಮಾಜಕ್ಕೆ ಕೊಡವ ಹೆರಿಟೇಜ್ ಕೇಂದ್ರ ಹಸ್ತಾಂತರಿಸಲು ಮನವಿ*
  • *ಮಡಿಕೇರಿ : 272 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೃಹತ್ ಗಾತ್ರದ ಕಾಡುಕೋಣ ಹತ್ಯೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಬೃಹತ್ ಗಾತ್ರದ ಕಾಡುಕೋಣ ಹತ್ಯೆ*

ಮೇ 20, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 20 NEWS DESK : ಭಾರೀ ಗಾತ್ರದ ಕಾಡುಕೋಣವನ್ನು ಬೇಟೆಯಾಡಿ ಮಾಂಸ ಮಾಡಿ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಅರಣ್ಯ ಇಲಖಾ ಸಿಬ್ಬಂದಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಎಮ್ಮೆಮಾಡು ಗ್ರಾಮದ ನಿವಾಸಿ ಹ್ಯಾರಿಸ್(42) ಬಂಧಿತ ಆರೋಪಿ. ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಬಂಧಿತ ವ್ಯಕ್ತಿಯಿಂದ ಸುಮಾರು 549 ಕೆ.ಜಿ. ಕಾಡುಕೋಣದ ಮಾಂಸ, ಎರಡು ಕತ್ತಿ ಹಾಗೂ ಪಿಕಪ್ ವಾಹನವೊಂದನ್ನು ವಶಪಡಿಸಿಕೊಳ್ಳಲಾಗಿದೆ.

ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸಮೀಪದ ನಂದಿಮೊಟ್ಟೆ ಎಂಬಲ್ಲಿ ಕಾಡುಕೋಣವನ್ನು ಬೇಟೆಯಾಡಲಾಗಿದೆ ಎನ್ನಲಾಗಿದ್ದು, ಇದರ ಮಾಂಸವನ್ನು ವಾಹನದ ಮೂಲಕ ಸಾಗಾಟ ಮಾಡುವ ಸಂದರ್ಭ, ಸುಳಿವರಿತ ಅರಣ್ಯ ಇಲಾಖಾ ತಂಡ ಆರೋಪಿಗಳ ವಾಹನವನ್ನು ರಾತ್ರಿಯ ವೇಳೆ ಬೆನ್ನಟ್ಟಿ ಅಪ್ಪಂಗಳ ಬಳಿ ವಾಹನ ಸಹಿತ ಆರೋಪಿತಯನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಂತದಲ್ಲಿ ಹ್ಯಾರಿಸ್‍ನೊಂದಿಗೆ ಇದ್ದ ಮತ್ತೊಬ್ಬ ಪರಾರಿಯಾಗಿದ್ದಾನೆ.

ಕಾರ್ಯಾಚರಣೆಯಲ್ಲಿ ಡಿಎಫ್‍ಓ ಭಾಸ್ಕರ್, ಎಸಿಎಫ್ ಮೊಹಿಸಿನ್ ಬಾಷ, ಆರ್‍ಎಫ್‍ಓ ಪೂಜಶ್ರಿ, ಸಿಬ್ಬಂದಿಗಳಾದ ಮಲ್ಲಯ್ಯ ಹೀರೆಮಠ್, ಸಂತೋಷ್ ವಾಸುದೇವ, ಜೀವನ್, ಯಶವಂತ್, ಕುಶನ್, ಪ್ರವೀಣ್, ಮಹೇಶ, ಸುನಿಲ್, ಮೋಹನ್, ಯತೀಶ್, ದರ್ಶಿನಿ, ಶರತ್, ವೆಂಕಟರಮಣ, ಉಮೇಶ್ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೇ 19 ರಂದು ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ*

ಮೇ 16, 2026

*ಮಡಿಕೇರಿ : ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸ್ಥಳ ಪರಿಶೀಲನೆ*

ಮೇ 16, 2026

*2ನೇ ಮೊಣ್ಣಂಗೇರಿ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಮಂತರ್ ಗೌಡ ಅವರಿಂದ 35 ಲಕ್ಷ ರೂ.ಅನುದಾನ*

ಮೇ 16, 2026

*ಮಡಿಕೇರಿ : ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸ್ಥಳ ಪರಿಶೀಲನೆ*

ಮೇ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 16 NEWS DESK : ನಗರದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ…

*2ನೇ ಮೊಣ್ಣಂಗೇರಿ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಮಂತರ್ ಗೌಡ ಅವರಿಂದ 35 ಲಕ್ಷ ರೂ.ಅನುದಾನ*

ಮೇ 16, 2026

*ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ’ :  ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಮೇ 16, 2026

*ಮೇ 20 ರಂದು ಮಡಿಕೇರಿ ತಾಲ್ಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮ*

ಮೇ 16, 2026

*ರಾಯ್ ಡೇವಿಡ್ ನಿಧನ*

ಮೇ 16, 2026

*ಜಮೀಲಗೆ ಮಹಾತಾಯಿ ಪ್ರಶಸ್ತಿ ಪ್ರದಾನ*

ಮೇ 15, 2026

*ವಿದ್ಯಾರ್ಥಿಗಳಿಗೆ ಪುಸ್ತಕ ಉತ್ತಮ ಸಹಚರರಾಗಿರಬೇಕು : ಪ್ರೊ.ಬಿ.ನಂಜುಂಡ ಸ್ವಾಮಿ*

ಮೇ 15, 2026

*ಮಡಿಕೇರಿ ಕೊಡವ ಸಮಾಜಕ್ಕೆ ಕೊಡವ ಹೆರಿಟೇಜ್ ಕೇಂದ್ರ ಹಸ್ತಾಂತರಿಸಲು ಮನವಿ*

ಮೇ 15, 2026

*ಮಡಿಕೇರಿ : 272 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮೇ 15, 2026

*ರಾಜಸೀಟು ಉದ್ಯಾನವನದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಚಾಲನೆ*

ಮೇ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.