Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*
  • *ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*
  • *ನಿಧನ ಸುದ್ದಿ*
  • *ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*
  • *ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*
  • *ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*
  • *ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*
  • *ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
  • *ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಾಕಿ ತರಬೇತಿ ಶಿಬಿರದ ಸಮಾರೋಪ : ಶಿಕ್ಷಣದ ಜೊತೆಗೆ ಕ್ರೀಡೆಗೂ ಒತ್ತು ನೀಡಿ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಾಕಿ ತರಬೇತಿ ಶಿಬಿರದ ಸಮಾರೋಪ : ಶಿಕ್ಷಣದ ಜೊತೆಗೆ ಕ್ರೀಡೆಗೂ ಒತ್ತು ನೀಡಿ : ಶಾಸಕ ಡಾ.ಮಂತರ್ ಗೌಡ*

ಮೇ 20, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಸೋಮವಾರಪೇಟೆ ಮೇ 20 NEWS DESK : ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಹೆಚ್ಚು ಒತ್ತು ನೀಡಿದರೆ ಉತ್ತಮ ಸಾಧನೆ ಮಾಡಬಹುದು ಎಂದು ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯಿಸಿದರು.
ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ವತಿಯಿಂದ ಪಟ್ಟಣದಲ್ಲಿರುವ ಹಾಕಿ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಆಯೋಜಿಸಿದ್ದ ಹಾಕಿ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಆರ್ಹತಾ ಪತ್ರ ವಿತರಿಸಿ ಮಾತನಾಡಿದರು.
ಕ್ರೀಡಾಕ್ಷೇತ್ರದಲ್ಲಿ ಆಸಕ್ತಿಯಿರುವ ಮಕ್ಕಳಿಗೆ ನಾವುಗಳು ಪ್ರೋತ್ಸಾಹ ನೀಡಬೇಕು. ಸಿಕ್ಕ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗಡಿಸಿಕೊಳ್ಳಬೇಕು ಎಂದು ಹೇಳಿದರು.
ಕೊಡಗಿನಲ್ಲಿ ಹಾಕಿ ಎಂಬುದು ರಕ್ತದಲ್ಲಿದೆ. ಇಲ್ಲಿನ ಮೈದಾನದಲ್ಲಿ ಆಟವಾಡಿದ ಹಾಕಿ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಅಂತಹ ಪ್ರತಿಭಾವಂತರು ಸೃಷ್ಟಿಯಾಗಬೇಕಿದೆ. ಗ್ರಾಮೀಣ ಭಾಗದಲ್ಲಿ ಎಲೆಮರೆ ಕಾಯಿಯಂತಿರುವ ಪ್ರತಿಭೆಗಳನ್ನು ಹುಡುಕಿ ತರಬೇತಿ ನೀಡಬೇಕು. ಸಿಂಥೆಟಿಕ್ ಟರ್ಫ್ ಮೈದಾನ ಉಪಯೋಗವಾಗಬೇಕು. ಕ್ರೀಡಾ ಇಲಾಖೆಯವರು ಹಾಕಿ ಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿಸ್ಮಯಿ ಅವರು ಮಾತನಾಡಿ, ಸಿಂಥೆಟಿಕ್ ಟರ್ಫ್ ನಿರ್ವಹಣೆಯನ್ನು ಸೂಕ್ತ ರೀತಿಯಲ್ಲಿ ಇಲಾಖೆ ನಿಭಾಯಿಸಬೇಕು. ಹೆಚ್ಚಿನ ಖರ್ಚುವೆಚ್ಚಗಳನ್ನು ಭರಿಸಬೇಕಾಗಿದೆ. ಒಂದಷ್ಟು ಅಭಿವೃದ್ಧಿ ಕೆಲಸ ಆಗಬೇಕಿದೆ. ಶಾಸಕರ ಸಹಕಾರದಿಂದ ಸರ್ಕಾರದ ಮಟ್ಟದಲ್ಲೂ ಅನುದಾನ ಸಿಗುತ್ತಿದೆ. ಈಗಾಗಲೇ ಎರಡನೇ ಹಾಕಿ ಶಿಬಿರ ನಡೆದಿದೆ. ರಿಯಾಯಿತಿ ಶುಲ್ಕದಲ್ಲಿ ಮೈದಾನ ನೀಡಲಾಗುವುದು. ಸಂಘಸಂಸ್ಥೆಗಳು ಉಚಿತವಾಗಿ ಟರ್ಫ್ ಮೈದಾನವನ್ನು ಕೇಳಬಾರದು ಎಂದು ಮನವಿ ಮಾಡಿದರು.
ಕುವೆಂಪು ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಮಿಲ್‍ಡ್ರೆಡ್ ಗೋನ್ಸಾಲ್ವೆಸ್ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಮಕ್ಕಳು ಮೊಬೈಲ್‍ಗಳಿಗೆ ಮಾರುಹೋಗಿದ್ದಾರೆ. ಆಟದ ಕಡೆ ಗಮನ ನೀಡುತ್ತಿಲ್ಲ. ಪೋಷಕರು ಕೂಡ ದೈಹಿಕ ಕಸರತ್ತಿಗೆ ಸಮಯ ಕೊಡುತ್ತಿಲ್ಲ. ಈ ಕಾರಣದಿಂದ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಪ್ರತಿನಿತ್ಯ ಅವಶ್ಯಕವಿರುವಷ್ಟು ದೈಹಿಕ ಕಸರತ್ತು ಮಾಡಬೇಕು. ವಿದ್ಯಾರ್ಥಿಗಳ ಆಟೋಟಗಳಲ್ಲಿ ಪಾಲ್ಗೊಳ್ಳಲೇಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ಜಿಲ್ಲಾಧ್ಯಕ್ಷ ಎಸ್.ಎಂ.ಚಂಗಪ್ಪ, ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಒಕ್ಕಲಿಗರ ಯುವವೇದಿಕೆ ಅಧ್ಯಕ್ಷ ಚಕ್ರವರ್ತಿ ಸುರೇಶ್, ಡಾಲ್ಫೀನ್ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಎಚ್.ಎನ್.ಅಶೋಕ್, ಹಿರಿಯ ಹಾಕಿ ಆಟಗಾರರಾದ ಹಾಲಪ್ಪ, ಬಿ.ಎಂ.ಸುರೇಶ್, ಪ್ರಮುಖರಾದ ಕೆ.ಎಂ.ಜಗದೀಶ್, ನಂದಕುಮಾರ್, ಲಿಂಗರಾಜು, ಕೋಚ್‍ಗಳಾದ ಪ್ರಕಾಶ್, ವೆಂಕಟೇಶ್, ಸುರೇಶ್, ಅಂತೋಣಿ ಡಿಸೋಜ, ಇಂದಿರಾ ಇದ್ದರು. ಶಿಕ್ಷಕಿ ಸೌಮ್ಯ ಸ್ವಾಗತಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*

ಮಾರ್ಚ್ 25, 2026

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.25 : ಮಡಿಕೇರಿ ನಗರದ ಹೊರವಲಯದ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿದೆ. ಕಾಫಿ ತೋಟವೊಂದರಲ್ಲಿ ಹುಲಿ…

*ನಿಧನ ಸುದ್ದಿ*

ಮಾರ್ಚ್ 25, 2026

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*

ಮಾರ್ಚ್ 24, 2026

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.