Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲಾ ಮಟ್ಟದ ಮುಕ್ತ ಟೇಬಲ್ ಟೆನ್ನಿಸ್ ಪಂದ್ಯಾವಳಿ : ವಿಜೇತರ ವಿವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲಾ ಮಟ್ಟದ ಮುಕ್ತ ಟೇಬಲ್ ಟೆನ್ನಿಸ್ ಪಂದ್ಯಾವಳಿ : ವಿಜೇತರ ವಿವರ*

ಮೇ 21, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 21 NEWS DESK : ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಮುಕ್ತ ಟೇಬಲ್ ಟೆನ್ನಿಸ್ ಪಂದ್ಯಾವಳಿ ನಡೆಯಿತು.
ವಿವಿಧ ವಿಭಾಗಗಳಲ್ಲಿ ನಡೆದ ಪಂದ್ಯಾವಳಿಯಲ್ಲಿ ಸುಮಾರು 120ಕ್ಕೂ ಹೆಚ್ಚಿನ ಆಟಗಾರರು ಭಾಗವಹಿಸಿದ್ದರು.
ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅರಣ್ಯ ಮಹಾ ವಿದ್ಯಾನಿಲಯದ ಡೀನ್ ಡಾ.ಜಿ.ಎಂ.ದೇವಗಿರಿ, ವಿದ್ಯಾರ್ಥಿಗಳಿಗೆ ಶುಭಕೋರಿ ಪಂದ್ಯಾವಳಿಯ ಸೋಲು ಗೆಲುವು ಮುಖ್ಯ ಎಲ್ಲವನ್ನು ಸಮಾನವಾಗಿ ಸ್ವೀಕರಿಸಿ ಉನ್ನತ ಸ್ಥಾನಕ್ಕೆ ಏರಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭ ಭಾರತ ಹಾಕಿ ಕ್ರೀಡಾಪಟು ಕೆ.ಟಿ.ಮೋಹನ್, ಉಪಸ್ಥಿತರಿದ್ದರು.
ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಅರಣ್ಯ ಮಹಾವಿದ್ಯಾಲಯದ ಸಹಾಯಕ ಪ್ರಧ್ಯಾಪಕರಾದ ಡಾ.ರಾಮಕೃಷ್ಣ ಹೆಗ್ಡೆ, ಡಾ.ಮಹೇಶರಪ್ಪ, ಗ್ರಂಥಪಾಲಕರಾದ ಸುಬ್ರಮಣಿ, ಪೊನ್ನಂಪೇಟೆ ಚುನಾವಣಾಧಿಕಾರಿ ಮಹೇಶ್ ಹೊಳ್ಳ, ಕೊಡಗು ಜಿಲ್ಲಾ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ನ ಗೌರವಾಧ್ಯಕ್ಷ ವಿ.ಎಸ್.ಮೊಹಮ್ಮದ್ ಅಸೀಫ್ ಮತ್ತು ಪಿ.ಎಲ್.ಮಂಜುನಾಥ್, ಕೆ.ಎನ್.ಪ್ರವೀಣ್‍ಶೇಟ್ ಹಾಜರಿದ್ದರು, ವಿಜೇತರಿಗೆ ಬಹುಮಾನ ವಿತರಿಸಿದರು.
ವಿಜೇತರ ವಿವರ : ಯು-10 ಬಾಲಕರ ವಿಭಾಗದಲ್ಲಿ ಚಿರಂಜೀವಿ ಪ್ರಥಮ, ದರ್ಶನ್ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಕೆ.ಲಿಪಿಕಾ ಪ್ರಥಮ, ಲಾವಣ್ಯ ದ್ವಿತೀಯ, ಯು-15 ಬಾಲಕರ ವಿಭಾಗದಲ್ಲಿ ಕೆ.ಲಿತೇಶ್ ಪ್ರಥಮ, ಅವನೀಶ್ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಸಿಂಚನಾ ಪ್ರಥಮ, ಲೋಚನಾ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಯು-18 ಯುವಕರ ವಿಭಾಗದಲ್ಲಿ ಸಹದೆ ಶಬೀರ್ ಪ್ರಥಮ, ಕೆ.ಲಿತೇಶ್ ದ್ವಿತೀಯ, ಯು-25 ಯುವಕರ ವಿಭಾಗದಲ್ಲಿ ಕೆ.ಲಿತೇಶ್ ಪ್ರಥಮ, ಅದೀಬ್ ವಸೀಂ ದ್ವಿತೀಯ, ವಿದ್ಯಾರ್ಥಿನಿಯರ ವಿಭಾಗದಲ್ಲಿ ರಕ್ಷಿತಾ ಪ್ರಥಮ, ಸಿಂಚನಾ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ.
ಮುಕ್ತ ವಿಭಾಗದಲ್ಲಿ ರಚನ್ ಪೊನ್ನಪ್ಪ ಪ್ರಥಮ, ಕೆ.ಎ.ಈಶ್ವರ್ ದ್ವಿತೀಯ, ಮುಕ್ತ ಡಬಲ್ಸ್ ಪುರುಷರ ವಿಭಾಗದಲ್ಲಿ ರಚನ್ ಪೊನ್ನಪ್ಪ ಮತ್ತು ಡೆರಿಕ್ ಪ್ರಥಮ, ಮಂಜುನಾಥ್ ಮತ್ತು ವರುಣ್ ಸುಧಾಕರ ದ್ವಿತೀಯ, ಮಿಕ್ಸ್‍ಡ್ ಡಬಲ್ಸ್‍ನಲ್ಲಿ ಈಶ್ವರ ಮತ್ತು ರಕ್ಷಿತಾ ಪ್ರಥಮ, ರಚನ್ ಪೊನ್ನಪ್ಪ ಮತ್ತು ನಮಿತಾ ದ್ವಿತೀಯ, ಮಹಿಳೆಯರ ಮುಕ್ತ ಡಬಲ್ಸ್‍ನಲ್ಲಿ ತಂಗಮ್ಮ ಮತ್ತು ರೀತ್ ಗಣಪತಿ ಪ್ರಥಮ, ನಮಿತಾ ಮತ್ತು ಮಾನಾಸ ದ್ವಿತೀಯ, 50 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಪ್ರವೀಣ್ ಶೇಟ್ ಪ್ರಥಮ, ಮಹಮ್ಮದ್ ಅನಿಫ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಈ ಪಂದ್ಯಾವಳಿಯನ್ನು ಅರಣ್ಯ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ ಸಹಾಯಕ ಪ್ರಾಧ್ಯಾಪಕ ಡಾ. ಕೆ.ಎ.ಈಶ್ವರ್ ಆಯೋಜಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.