Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*
  • *ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*
  • *ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*
  • *ನಿಧನ ಸುದ್ದಿ*
  • *ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*
  • *ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*
  • *ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*
  • *ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*
  • *ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಉಚಿತ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ತರಬೇತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಉಚಿತ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ತರಬೇತಿ*

ಮೇ 22, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಮೇ 22 NEWS DESK : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ಕುರಿತ 45 ದಿನಗಳ ಉಚಿತ ತರಬೇತಿಯು ಜು.10 ರಿಂದ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆಯೊಂದಿಗೆ ಆಂಗ್ಲ ಭಾಷೆಯನ್ನು ಸಹ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‍ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026

*ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*

ಮಾರ್ಚ್ 25, 2026

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.25 : ಸೋಮವಾರಪೇಟೆಯ ಸಾಮಾಜಿಕ ಹೋರಾಟಗಾರ್ತಿ ಡಾ.ಕಾವೇರಿ ಹೆಚ್.ಎಂ ಅವರು ದಕ್ಷಿಣ ಏಷ್ಯಾ ದೇಶಗಳ ಆದಿವಾಸಿಗಳ…

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*

ಮಾರ್ಚ್ 24, 2026

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.