Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸಮರ್ಥ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಗೆಲುವು ಖಚಿತ : ಮಾಜಿ ಸಚಿವ ಕುಮಾರ್ ಬಂಗಾರಪ್ಪ ವಿಶ್ವಾಸ* 
ಇತ್ತೀಚಿನ ಸುದ್ದಿಗಳು ಕರ್ನಾಟಕ

ಸಮರ್ಥ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಗೆಲುವು ಖಚಿತ : ಮಾಜಿ ಸಚಿವ ಕುಮಾರ್ ಬಂಗಾರಪ್ಪ ವಿಶ್ವಾಸ* 

ಮೇ 22, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಆನವಟ್ಟಿ ಮೇ 22 NEWS DESK : ಡಾ.ಧನಂಜಯ ಸರ್ಜಿ ಅವರ ವೈದ್ಯ ವೃತ್ತಿಯ ಅನುಭವ ಹಾಗೂ ಪದವೀಧರರ ಸಂಪೂರ್ಣ ಸಮಸ್ಯೆಗಳ ಅರಿವು ಅವರಿಗಿರುವುದರಿಂದ ಪರಿಷತ್ ಗೆ ಆಯ್ಕೆ ಮಾಡಿದರೆ ಪದವೀಧರರು ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಾರೆಂಬ ವಿಶ್ವಾಸವಿದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು. ನೈರುತ್ಯ ಪದವೀದರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆ ವಾಸವಿ ಕಲ್ಯಾಣ ಮಂಟಪದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸೊರಬ ಮಂಡಲ ಮತದಾರರ ಮತ್ತು ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರ ಗೆಲುವಿಗಾಗಿ ಎಲ್ಲ ಮುಖಂಡರು , ಕಾರ್ಯಕರ್ತರು ಒಂದಾಗಿ ಶ್ರಮಿಸೋಣ ಎಂದರು. ಈ ಹಿಂದೆ ಬಿಜೆಪಿಯಲ್ಲಿದ್ದುಕೊಂಡು ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದ ಆಯನೂರು ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ ಕೇಳುತ್ತಿದ್ದಾರೆಂದರೆ  ಕಳೆದ ಪರಿಷತ್ ಚುನಾವಣೆಯಲ್ಲಿ ಹಿಂದೆ ಮತ ನೀಡಿದ ಪದವೀದರ ಮತದಾರರನ್ನು ತಿರಸ್ಕರಿಸಿದ್ದಾರೆ ಎಂದರ್ಥ ಎಂದು ಟೀಕಿಸಿದರು. ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಹುಟ್ಟಿದಾಗ ಉಸಿರುತ್ತೆ, ಹೆಸರಿರೋದಿಲ್ಲ, ಸಾಯುವಾಗ ಹೆಸರಿರುತ್ತೆ ಉಸಿರಿರೋದಿಲ್ಲ, ಈ ಉಸಿರು ಮತ್ತು ಹೆಸರಿನ ನಡುವೆ ಇರುವ ಜೀವನ ಮತ್ತು ಕಾಲವನ್ನು ನಾವು ಸಾಧನೆ ಮಾಡುವ ಮೂಲಕ, ನಿಸ್ವಾರ್ಥ ಸಮಾಜ ಸೇವೆ ಮಾಡುವ ಮೂಲಕ ಸಾರ್ಥಕಗಳಿಸಿಕೊಳ್ಳಬೇಕು. ಜನಸೇವೆ ಸೇವೆ ಮಾಡಬೇಕೆಂಬ ತುಡಿತದಿಂದ ಈ ಕ್ಷೇತ್ರಕ್ಕೆ ಬಂದಿದ್ದೇನೆ, ವಿಧಾನ ಪರಿಷತ್ ಪ್ರವೇಶಿಸಿ ಪದವೀಧರರ ಸೇವೆ ಮಾಡುವ ಅವಕಾಶವನ್ನು ತಾವೆಲ್ಲರೂ ಮಾಡಿಕೊಡಬೇಕೆಂದು ಮನವಿ ಮಾಡಿದರು. ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಮಂಡಲ ಅಧ್ಯಕ್ಷರಾದ ಪ್ರಕಾಶ್,  ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್.ದತ್ತಾತ್ರಿ ಅವರು ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಓಬಿಸಿ ಮೋರ್ಚಾದ ಅಧ್ಯಕ್ಷರಾದ ಎಂ. ಡಿ. ಉಮೇಶ್ , ತಾಲ್ಲೂಕು ಮುಖಂಡರಾದ ದೇವೇಂದ್ರಪ್ಪ, ಮಂಡಲದ ಅಧ್ಯಕ್ಷರಾದ ಪ್ರಕಾಶಣ್ಣ ತಲಕಾಲಕೊಪ್ಪ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ್ ಕಡಸೂರು ಮುಖಂಡರಾದ ಗೀತಾ ಮಲ್ಲಿಕಾರ್ಜುನ, ಗುರುಕುಮಾರ ಪಾಟೀಲ್, ಕೊಟ್ರೇಶ್ ಹಾಗೂ ಭಾರತೀಯ ಜನತಾ ಪಾರ್ಟಿಯ  ಎಲ್ಲಾ ಮುಖಂಡರು ಹಾಗೂ ಪದವೀಧರ ಕ್ಷೇತ್ರದ ಮತದಾರರು ಭಾಗವಹಿಸಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.