Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ*
ಇತ್ತೀಚಿನ ಸುದ್ದಿಗಳು

*ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ*

May 24, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಪುತ್ತೂರು ಮೇ 24 NEWS DESK : ಎಳವೆಯಲ್ಲಿಯೇ ವಿದ್ಯಾರ್ಥಿಗಳಲ್ಲಿ ವಿವಿಧ ತಾಂತ್ರಿಕ ಮತ್ತು ವೈಜ್ಞಾನಿಕ ವಿಷಯಗಳಲ್ಲಿ ಆಸಕ್ತಿಯನ್ನು ಮೂಡಿಸಿ ಅವರನ್ನು ಶೈಕ್ಷಣಿಕವಾಗಿ ಮತ್ತು ವೈಯಕ್ತಿಕವಾಗಿ ಆ ಕ್ಷೇತ್ರಗಳಿಗೆ ಆಕರ್ಷಿಸುವಂತೆ ಮಾಡುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ ನಡೆಯಿತು.

ಮೈಕ್ರೋಸಾಫ್ಟ್ ಆಫೀಸ್‍ನ ಬಗ್ಗೆ ವಿದ್ಯಾರ್ಥಿಗಳಲ್ಲಿ ಪ್ರಾವೀಣ್ಯತೆಯನ್ನು ಹೆಚ್ಚಿಸುವುದು, ಎಚ್‍ಟಿಎಂಎಲ್ ಬಳಸಿಕೊಂಡು ವೆಬ್ ಪೇಜ್‍ಗಳ ವಿನ್ಯಾಸ, ಗೂಗಲ್ ಸೈಟ್‍ಗಳಲ್ಲಿ ವಿವಿಧ ವೆಬ್‍ಸೈಟ್‍ಗಳನ್ನು ನಿರ್ಮಿಸುವ ಬಗ್ಗೆ ಮಾರ್ಗದರ್ಶನ, ವಿಜ್ಞಾನ, ತಂತಜ್ಞಾನ. ಎಂಜಿನಿಯರಿಂಗ್ ಮತ್ತು ಗಣಿತ ವಿಷಯಗಳಲ್ಲಿನ ಹೊಸತನಗಳನ್ನು ತಿಳಿದುಕೊಳ್ಳುವುದು ಮುಂತಾದವುಗಳ ಬಗ್ಗೆ ಶಿಬಿರಾರ್ಥಿಗಳಿಗೆ ಮಾಹಿತಿಯನ್ನು ನೀಡಲಾಯಿತು.

ನುರಿತ ಸಂಪನ್ಮೂಲ ವ್ಯಕ್ತಿಗಳು ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೂಕ್ತ ಮಾರ್ಗದರ್ಶನವನ್ನು ನೀಡಿದರು. ಮಾಹಿತಿಯ ಜತೆಗೆ ಅದಕ್ಕೆ ಪೂರಕವಾದ ಪ್ರಾಯೋಗಿಕ ತರಬೇತಿಯನ್ನು ನೀಡಲಾಯಿತು. ನಿರ್ಧಿಷ್ಟ ಗುರಿಗಳ ಕಡೆಗೆ ವಿದ್ಯಾರ್ಥಿಗಳನ್ನು ಕೇಂದ್ರೀಕರಿಸುವ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು.
ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್(ರಿ) ಪುತ್ತೂರು ಮತ್ತು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಇದರ ಸಹಯೋಗದಲ್ಲಿ 14 ದಿನಗಳ ಕಾಲ ನಡೆದ ಈ ಶಿಬಿರದಲ್ಲಿ 28 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.   

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿಯಲ್ಲಿ ಶುರುವಾಯ್ತು ಮಾವು – ಹಲಸಿನ ಮೇಳ*
Next Article *ರಜಿತ ಕಾರ್ಯಪ್ಪ ಗೆ ಸಾಧನಾ ಸೇವಾ ಪ್ರಶಸ್ತಿ ಪ್ರದಾನ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.