Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ : ಮತ ಎಣಿಕೆಗೆ ಸಿದ್ಧತೆ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ : ಮತ ಎಣಿಕೆಗೆ ಸಿದ್ಧತೆ

ಮೇ 30, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮೇ 30 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತ ಎಣಿಕಾ ಕಾರ್ಯ ಜೂ.4 ರಂದು ಮೈಸೂರಿನ ಪಡುವಾರಹಳ್ಳಿಯ ವಾಲ್ಮೀಕಿ ರಸ್ತೆ ಬಳಿಯ ಮಹಾರಾಣಿ ಮಹಿಳಾ ವಾಣಿಜ್ಯ ಕಾಲೇಜಿನಲ್ಲಿ ನಡೆಯಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತಾ ಕಾರ್ಯಗಳನ್ನು ಮಾಡಿಕೊಳ್ಳಲಾಗಿದೆ. ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಕೊಡಗಿನ ಮಡಿಕೇರಿ, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ, ಮೈಸೂರು ಜಿಲ್ಲೆಯ ಹುಣಸೂರು, ಚಾಮರಾಜ, ಕೃಷ್ಣರಾಜ, ಚಾಮುಂಡೇಶ್ವರಿ, ಪಿರಿಯಾಪಟ್ಟಣ, ನರಸಿಂಹರಾಜ ಸೇರಿದಮತೆ ಒಟ್ಟು ಎಂಟು ಕ್ಷೇತ್ರಗಳ ಮತಗಳ ಎಣಿಕೆಗೆ ಪ್ರತ್ಯೇಕ ವ್ಯವಸ್ಥೆಗಳನ್ನು ಮಾಡಲಾಗಿದೆ.
ಮಡಿಕೇರಿ ಕ್ಷೇತ್ರದ ಮತಗಳ ಎಣಿಕೆಗೆ ಕಾಲೆೆÃಜಿನ ಎರಡನೇ ಮಹಡಿಯ ಕೊಠಡಿ ಸಂಖ್ಯೆ 211 ರಲ್ಲಿ ಮತ್ತು ವಿರಾಜಪೇಟೆ ಕ್ಷೇತ್ರದ ಮತ ಎಣಿಕೆಗೆ ಎರಡನೇ ಮಹಡಿಯ ಕೊಠಡಿ ಸಂಖ್ಯೆ 203 ರಲ್ಲಿ ವ್ಯವಸ್ಥೆ ಮಾಡಲಾಗಿದ. ಮತ ಎಣಿಕೆಯ ದಿನದಂದು ಬೆಳಗ್ಗೆ 7.30 ಗಂಟೆಗೆ ಮೊಹರಾದ ಮತಯಂತ್ರಗಳನ್ನಿಟ್ಟಿರುವ ಭದ್ರತಾ ಕೊಠಡಿಯನ್ನು ತೆರೆಯಲಾಗುತ್ತದೆ. ಬಳಿಕ 8 ಗಂಟೆಗೆ ಮತ ಎಣಿಕಾ ಕಾರ್ಯ ಆರಂಭಗೊಳ್ಳಲಿದೆ.
::: 20 ಸುತ್ತಿನ ಮತ ಎಣಿಕೆ :::
ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರಗಳಲ್ಲಿ ತಲಾ 273 ಮತಗಟ್ಟೆಗಳಿದ್ದು, ಇಷ್ಟೇ ಸಂಖ್ಯೆಯ ಮತಯಂತ್ರಗಳನ್ನು ತಲಾ 20 ಸುತ್ತುಗಳಲ್ಲಿ ಎಣಿಕೆ ಮಾಡಲಾಗುತ್ತದೆ.
ಸೇವಾ ಮತದಾರರು- ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 2088 ಸೇವಾ ಮತದಾರರ ಪೈಕಿ ಅಂಚೆ ಮೂಲಕ ಮೇ29 ರವರೆಗೆ 1012 ಸ್ವೀಕೃತವಾಗಿದ್ದು, ಈ ಮತದಾರರಿಂದ ಜೂ.4 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗುವವರೆಗೆ ಅಂಚೆ ಮೂಲಕ ಸ್ವೀಕೃತವಾಗುವ ಎಲ್ಲಾ ಅಂಚೆ ಮತಗಳನ್ನು ಸ್ವೀಕರಿಸಲಾಗುತ್ತದೆ.
::: ಮತ ಎಣಿಕೆ ಟೇಬಲ್‌ಗಳು :::
ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಪ್ರತಿ ಕ್ಷೇತ್ರಕ್ಕೆ 14 ಎಣಿಕೆ ಟೇಬಲ್‌ಗಳನ್ನು ಮತ್ತು ಅಂಚೆ ಮತ ಪತ್ರ ಮತ್ತು ಸೇವಾ ಮತದಾರರ ಅಂಚೆ ಮತಪತ್ರಗಳ ಎಣಿಕೆಗೆ 25 ಟೇಬಲ್‌ಗಳ ವ್ಯವಸ್ಥೆ ಮಾಡಲು ಉದ್ದೇಶಿಸಲಾಗಿದೆ.
::: ಮತ ಎಣಿಕೆ ಏಜೆಂಟರು :::
ಮತಗಳ ಎಣಿಕೆಗಾಗಿ ಎಲ್ಲಾ ಅಭ್ಯರ್ಥಿಗಳು ಟೇಬಲ್‌ಗೆ ಒಬ್ಬರಂತೆ ಎಣಿಕೆ ಏಜೆಂಟರನ್ನು ನೇಮಿಸಬಹುದು. ಈ ಏಜೆಂಟರು ಮತ ಎಣಿಕೆ ಕೇಂದ್ರದಲ್ಲಿ ಅವರಿಗೆ ನಿಯೋಜಿಸಿರುವ ಸ್ಥಳದಲ್ಲಿ ಕುಳಿತುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಒಂದು ಟೇಬಲ್‌ಗೆ ಒಬ್ಬರು ಅಭ್ಯರ್ಥಿಯ ಒಬ್ಬ ಏಜೆಂಟ್ ಮಾತ್ರ ಇರಲು ಅವಕಾಶವಿರುತ್ತದೆ.
::: ಮತ ಎಣಿಕೆ ಸಿಬ್ಬಂದಿಗಳು :::
ಇವಿಎಂ ಮತ ಎಣಿಕೆ ಮತ್ತು ಅಂಚೆ ಮತಪತ್ರ, ಇಟಿಪಿಬಿಎಂಎಸ್ ಮತ ಎಣಿಕೆ ಕಾರ್ಯಕ್ಕೆ ಮೀಸಲು ಸಿಬ್ಬಂದಿ ಸೇರಿದಂತೆ 160 ಮತ ಎಣಿಕೆ ಮೇಲ್ವಿಚಾರಕರು, 187 ಮತ ಎಣಿಕೆ ಸಹಾಯಕರು ಮತ್ತು 171 ಮತ ಎಣಿಕೆ ಮೈಕ್ರೋ ಅಬ್ಸರ್‌ವರ್‌ಗಳನ್ನು ನೇಮಕ ಮಾಡಲಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.