Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಟ್ಟಣದ ವಿವಿಧ ಬಡಾವಣೆಗೆ ಒಳಚರಂಡಿ ಸಂಪರ್ಕಕ್ಕೆ ಅವಕಾಶ*  
  • *ಅಸುರಕ್ಷಿತ ಆಹಾರ ಮಾರಾಟಗಾರರ ವಿರುದ್ಧ ಕ್ರಮ*
  • *ಸೆ.4 ರಂದು ಶ್ರೀಕೃಷ್ಣ ಜನ್ಮಾಷ್ಠಮಿ*
  • *ವಿರಾಜಪೇಟೆಯಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ : ಅರ್ಹರಿಗೆ ವೀಲ್‌ಚೇರ್, ವಾಟರ್ ಬೆಡ್ ವಿತರಣೆ*
  • *ನಶೆ ಮುಕ್ತ ಭಾರತ ಅಭಿಯಾನ : ವಿರಾಜಪೇಟೆಯ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ*
  • *ವಿರಕ್ತ ದೊಡ್ಡಮಠದಲ್ಲಿ ಪ್ರವಾದಿ ಮುಹಮ್ಮದ್ (ಸ) ಸೀರತ್ ಕೃತಿಗಳ ಬಿಡುಗಡೆ*
  • *ಕೂಗೂರಿನಲ್ಲಿ ಸೆ.6ರಂದು ಒಕ್ಕಲಿಗರ ಯುವ ವೇದಿಕೆಯಿಂದ 10ನೇ ವರ್ಷದ ಕೆಸರುಗದ್ದೆ ಕ್ರೀಡಾ ಹಬ್ಬ*
  • *ಸುಂಟಿಕೊಪ್ಪ : ನಾರಾಯಣ ಗುರು ಬಿಲ್ಲವ ಸೇವಾ ಸಂಘದಿಂದ ರಕ್ಷಾಬಂಧನ ಕಾರ್ಯಕ್ರಮ*
  • *ಮೂಗಿಗೆ ತುಪ್ಪ ಸವರುವುದನ್ನು ಬಿಡಿ, ರಸ್ತೆಗಳ ಅಭಿವೃದ್ಧಿಗೆ ರೂ.1000 ಕೋಟಿ ಕೊಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ಸುಂಟಿಕೊಪ್ಪ ಮಾಲಯಾಳಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ರೋಗ ಮುಕ್ತ

*ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ*

ಮೇ 31, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಮೇ 31  NEWS DESK : ಬಿತ್ತನೆ ಬೀಜದ ಬೆಲೆಯನ್ನು ಏರಿಕೆ ಮಾಡಿರುವ ರಾಜ್ಯ ಸರಕಾರದ ಕ್ರಮ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿ ಕೊಡಗು ಜಿಲ್ಲಾ ಬಿಜೆಪಿಯ ಕೃಷಿ ಮೋರ್ಚಾ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಎದುರು ಘೋಷಣೆಗಳನ್ನು ಕೂಗಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರಕಾರ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಬಿತ್ತನೆ ಬೀಜದ ಬೆಲೆ ಅವೈಜ್ಞಾನಿಕವಾಗಿದ್ದು, ಕೃಷಿಕ ವರ್ಗಕ್ಕೆ ಹೊರೆಯಾಗಿದೆ. ಸರಕಾರದ ದ್ವಂದ್ವ ನಿಲುವುಗಳಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ, ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಆರೋಪಿಸಿದರು.
ರೈತರ ಬದುಕಿಗೆ ಮಾರಕವಾಗುವ ನಿರ್ಧಾರಗಳನ್ನು ಕೈಗೊಂಡರೆ ಸರಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಡಾ.ಬಿ.ಸಿ.ನವೀನ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಕ್ತಾರರಾದ ಮಹೇಶ್ ಜೈನಿ, ತಳೂರು ಕಿಶೋರ್ ಕುಮಾರ್, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ನಗರಾಧ್ಯಕ್ಷ ಮನು ಮಂಜುನಾಥ್, ಬಿಜೆಪಿ ಎಸ್‍ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ಪ್ರಮುಖರಾದ ಕುಮಾರ್, ರಾಬೀನ್ ದೇವಯ್ಯ, ಜಗದೀಶ್, ಬೊಳ್ಳಜಿರ ಬಿ.ಅಯ್ಯಪ್ಪ ಮತ್ತಿತರರು ಪಾಲ್ಗೊಂಡಿದ್ದರು.    

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಟ್ಟಣದ ವಿವಿಧ ಬಡಾವಣೆಗೆ ಒಳಚರಂಡಿ ಸಂಪರ್ಕಕ್ಕೆ ಅವಕಾಶ*  

ಆಗಷ್ಟ್ 31, 2026

*ಅಸುರಕ್ಷಿತ ಆಹಾರ ಮಾರಾಟಗಾರರ ವಿರುದ್ಧ ಕ್ರಮ*

ಆಗಷ್ಟ್ 31, 2026

*ಸೆ.4 ರಂದು ಶ್ರೀಕೃಷ್ಣ ಜನ್ಮಾಷ್ಠಮಿ*

ಆಗಷ್ಟ್ 31, 2026

*ಅಸುರಕ್ಷಿತ ಆಹಾರ ಮಾರಾಟಗಾರರ ವಿರುದ್ಧ ಕ್ರಮ*

ಆಗಷ್ಟ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.31 NEWS DESK : ಕೊಡಗು ಜಿಲ್ಲೆಯಲ್ಲಿ 2025-26 ಹಾಗೂ 2026-27ನೇ ಸಾಲಿನಲ್ಲಿ ಪ್ರಸ್ತುತ ದಿನಾಂಕದವರೆಗೆ ಒಟ್ಟು 899…

*ಸೆ.4 ರಂದು ಶ್ರೀಕೃಷ್ಣ ಜನ್ಮಾಷ್ಠಮಿ*

ಆಗಷ್ಟ್ 31, 2026

*ವಿರಾಜಪೇಟೆಯಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ : ಅರ್ಹರಿಗೆ ವೀಲ್‌ಚೇರ್, ವಾಟರ್ ಬೆಡ್ ವಿತರಣೆ*

ಆಗಷ್ಟ್ 31, 2026

*ನಶೆ ಮುಕ್ತ ಭಾರತ ಅಭಿಯಾನ : ವಿರಾಜಪೇಟೆಯ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ*

ಆಗಷ್ಟ್ 31, 2026

*ವಿರಕ್ತ ದೊಡ್ಡಮಠದಲ್ಲಿ ಪ್ರವಾದಿ ಮುಹಮ್ಮದ್ (ಸ) ಸೀರತ್ ಕೃತಿಗಳ ಬಿಡುಗಡೆ*

ಆಗಷ್ಟ್ 31, 2026

*ಕೂಗೂರಿನಲ್ಲಿ ಸೆ.6ರಂದು ಒಕ್ಕಲಿಗರ ಯುವ ವೇದಿಕೆಯಿಂದ 10ನೇ ವರ್ಷದ ಕೆಸರುಗದ್ದೆ ಕ್ರೀಡಾ ಹಬ್ಬ*

ಆಗಷ್ಟ್ 31, 2026

*ಸುಂಟಿಕೊಪ್ಪ : ನಾರಾಯಣ ಗುರು ಬಿಲ್ಲವ ಸೇವಾ ಸಂಘದಿಂದ ರಕ್ಷಾಬಂಧನ ಕಾರ್ಯಕ್ರಮ*

ಆಗಷ್ಟ್ 31, 2026

*ಮೂಗಿಗೆ ತುಪ್ಪ ಸವರುವುದನ್ನು ಬಿಡಿ, ರಸ್ತೆಗಳ ಅಭಿವೃದ್ಧಿಗೆ ರೂ.1000 ಕೋಟಿ ಕೊಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 31, 2026

*ಸುಂಟಿಕೊಪ್ಪ ಮಾಲಯಾಳಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

ಆಗಷ್ಟ್ 31, 2026

 *ದೆಹಲಿಯ ತಲ್ ಸೈನಿಕ್ ಶಿಬಿರಕ್ಕೆ ಕೊಡಗು ವಿದ್ಯಾಲಯದ ಎನ್.ಸಿ.ಸಿ ಕೆಡೆಟ್ ಆಯ್ಕೆ*

ಆಗಷ್ಟ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.