Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»Uncategorized»ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಯದುವೀರ ವಿಜಯ
Uncategorized

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಯದುವೀರ ವಿಜಯ

ಜೂನ್ 4, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜೂ.4 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ವಿರುದ್ಧ 139262 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಯದುವೀರ್ ಒಡೆಯರ್  ಅವರು ಒಟ್ಟು 795503 ಮತಗಳನ್ನು ಪಡೆದರೆ ಲಕ್ಷ್ಮಣ್ ಅವರು 656241 ಮತಗಳನ್ನಷ್ಟೇ ಪಡೆಯಲು ಶಕ್ತರಾದರು. ಮತ ಎಣಿಕೆಯ ಎಲ್ಲಾ ಸುತ್ತುಗಳಲ್ಲಿ ಯದುವೀರ್ ಮುನ್ನಡೆಯನ್ನು ಕಾಯ್ದುಕೊಂಡರು. ಕೊಡಗು ಜಿಲ್ಲೆಯಲ್ಲಿ ಯದುವೀರ್ ಅವರಿಗೆ ಸುಮಾರು 73859 ಮತಗಳು ಲೀಡ್ ದೊರೆತ್ತಿದೆ. ಕಳೆದ ಚುನಾವಣೆಯಲ್ಲಿ ಕೊಡಗು ಪ್ರತಾಪ್ ಸಿಂಹ ಅವರಿಗೆ ಸುಮಾರು 85 ಸಾವಿರ ಮತಗಳನ್ನು ಲೀಡ್ ನೀಡಿತ್ತು. ಪ್ರತಾಪ್ ಸಿಂಹ ಅವರು ಕಳೆದ ಬಾರಿ 138647 ಮತಗಳ  ಅಂತರದಿಂದ ಕಾಂಗ್ರೆಸ್ ನ ವಿಜಯಶಂಕರ್ ಅವರ ವಿರುದ್ಧ ಗೆಲುವು ದಾಖಲಿಸಿದ್ದರು. ಯದುವೀರ್ ಅವರ ಗೆಲುವಿನಿಂದ ಕೊಡಗು ಬಿಜೆಪಿಯಲ್ಲಿ ಸಂಭ್ರಮ ಮನೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು- ಕೊಡಗು ಪ್ರತಿಷ್ಠೆಯ ಕ್ಷೇತ್ರವಾಗಿತ್ತಾದರೂ ಗೆದ್ದು ಬೀಗಲು ಸಾಧ್ಯವಾಗಿಲ್ಲ.

Follow us Follow us
Share. WhatsApp Facebook Twitter Email Telegram Copy Link

Related Posts

ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ

ಸೆಪ್ಟೆಂಬರ್ 15, 2026

“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ

ಸೆಪ್ಟೆಂಬರ್ 5, 2026

ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸೆಪ್ಟೆಂಬರ್ 1, 2026

ಮೂನಾಡ್ ನಲ್ಲಿ ಸಿಎನ್‌ಸಿ ಕೊಡವ ಜನಜಾಗೃತಿ ಮಾನವ ಸರಪಳಿ : 100 ವರ್ಷಗಳಾದರೂ ಕೊಡವ ಲ್ಯಾಂಡ್ ಸಾಧಿಸಲು ಬದ್ಧರಾಗಿದ್ದೇವೆ : ಎನ್.ಯು.ನಾಚಪ್ಪ ಪ್ರತಿಪಾದನೆ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.15 : ಕೊಡವಲ್ಯಾಂಡ್‌ನ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಗುರಿ ಸಾಧಿಸಲು 100 ದಿನಗಳು…

ಅ.16ರಂದು ಮಕ್ಕಳ ದಸರಾ ಸಂಭ್ರಮ – ಮಕ್ಕಳಿಂದ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಪೂರ್ವಸಿದ್ಧತೆ; ಡಿಸೆಂಬರ್ 22ರಂದು ಹನುಮ ಜಯಂತಿ ಆಚರಣೆ; ದಶಮಂಟಪಗಳ ಸಮಿತಿಯಿಂದ ಸಿದ್ಧತೆ

ಅಕ್ಟೋಬರ್ 15, 2026

ನಾಪೋಕ್ಲುವಿನಲ್ಲಿ ಅ. 20ರಂದು 34ನೇ ವರ್ಷದ ಅದ್ಧೂರಿ ಆಯುಧ ಪೂಜೆ; ಅಲಂಕೃತ ವಾಹನಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ; ನಿವೃತ್ತ ವೈದ್ಯ ಡಾ. ಹೆಚ್.ವಿ. ದೇವದಾಸ್ ಅವರಿಗೆ ಸನ್ಮಾನ

ಅಕ್ಟೋಬರ್ 15, 2026

ಮಡಿಕೇರಿ ದಸರಾ ದೀಪಾಲಂಕಾರ : ಅಲಂಕಾರ ಸಮಿತಿಗೆ ಪೂರ್ಣ ಜವಾಬ್ದಾರಿ ನೀಡಿಲ್ಲ : ಮುನೀರ್ ಮಾಚಾರ್ ಸ್ಪಷ್ಟನೆ : ಮುಂದಿನ ದಸರಾ ಟೆಂಡರ್ ಪ್ರಕ್ರಿಯೆಯಲ್ಲಿ ಎಲ್ಲಾ ಸಮಿತಿಗಳ ಅಭಿಪ್ರಾಯ ಪಡೆಯಲು ಒತ್ತಾಯ

ಅಕ್ಟೋಬರ್ 15, 2026

ರಜನಿ ರೈ ಅವರಿಗೆ ಡಾಕ್ಟರೇಟ್ ಪದವಿ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ನಾಲ್ವರು ಬಾಂಗ್ಲಾದೇಶಿ ವಲಸಿಗರು ಪತ್ತೆ; ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಹಿಂದೂ ಜಾಗರಣಾ ವೇದಿಕೆ ಆಗ್ರಹ

ಅಕ್ಟೋಬರ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.