ಮಡಿಕೇರಿ ಜೂ.4 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರಿಗೆ ಕೊಡಗು ಜಿಲ್ಲೆಯಲ್ಲಿ 73859 ಮತಗಳು ಲೀಡ್ ದೊರೆತ್ತಿದೆ. ಮಡಿಕೇರಿ ಕ್ಷೇತ್ರದಲ್ಲಿ 41408 ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ 32451 ಲೀಡ್ ದೊರೆತ್ತಿದೆ. ಕಳೆದ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರಿಗೆ ಕೊಡಗು ಜಿಲ್ಲೆ ಸುಮಾರು 85 ಸಾವಿರ ಲೀಡ್ ನೀಡಿತ್ತು.







