Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರತಿಭಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ : ಉಸಿರಿಗಾಗಿ ಪರಿಸರ ರಕ್ಷಿಸೋಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರತಿಭಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ : ಉಸಿರಿಗಾಗಿ ಪರಿಸರ ರಕ್ಷಿಸೋಣ*

ಜೂನ್ 6, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.6 NEWS DESK : ಬಾಳೆಲೆ ಗ್ರಾ.ಪಂ ಯ ಸಹಯೋಗದಲ್ಲಿ ಪ್ರತಿಭಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಮತ್ತು ವಿಶ್ವ ಪರಿಸರ ದಿನಾಚರಣೆ ನಡೆಯಿತು. ಶಾಲೆಯ ಪ್ರಾಂಶುಪಾಲರಾದ ಗೀತಾ ನಾಯ್ಡು ಮಾತನಾಡಿ ಪರಿಸರವು ಜೀವರಾಶಿಗಳ ತಾಣ, ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ ಎಂದರು. ಮಾನವ, ಇತರೆ ಪ್ರಾಣಿ ಪಕ್ಷಿಗಳು ಸೇರಿದಂತೆ ಪ್ರತಿಯೊಂದು ಜೀವಸಂಕುಲ ಆಹಾರ ,ಗಾಳಿ ,ನೀರು ಮತ್ತು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನು ಅವಲಂಬಿಸಿದೆ. ಹೀಗಾಗಿ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಅವಶ್ಯಕತೆ ಒದಗಿ ಬಂದಿದೆ ಪರಿಸರದ ಬಗ್ಗೆ ಜಾಗೃತಿಯನ್ನು ಮೂಡಿಸುತ್ತಾ ಪರಿಸರವನ್ನು ಹಾಳು ಮಾಡುವುದನ್ನು ತಡೆಯಬೇಕಿದೆ. ಇದಕ್ಕೆ ವಿದ್ಯಾವಂತರಾದ ನಾವುಗಳು ಪರಿಸರ ಪ್ರೇಮಿಯಾಗಿ ಪರಿಸರ ಉಳಿಸುವ ಇಲಾಖೆಗಳೊಂದಿಗೆ ಹಾಗೂ ಸಂಸ್ಥೆಗಳೊಂದಿಗೆ ಕೈಜೋಡಿಸಬೇಕು ಮತ್ತು ಉಸಿರಿಗಾಗಿ ಪರಿಸರವನ್ನು ಇಂದು ಉಳಿಸುವ ಅತ್ಯಾವಶ್ಯಕತೆ ನಮ್ಮಲ್ಲಿದೆ. ಪ್ರತೀ ವಿದ್ಯಾರ್ಥಿಯು ಒಂದೊಂದು ಗಿಡವನ್ನು ದತ್ತು ಪಡೆದು ಅವುಗಳ ಪೋಷಣೆಯನ್ನು ಮಾಡಿ ಸಸಿಯನ್ನು ಹೆಮ್ಮರವಾಗಿಸಿ ಮುಂದಿನ ಪೀಳಿಗೆಗೆ ನೀಡುವ ಜವಾಬ್ದಾರಿ ನಮ್ಮದಾಗಿದೆ ಎಂದು ನುಡಿದರು. ವನಮಹೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಚೈತನ್ಯ, ಭವೀನ್ ಬಿದ್ದಪ್ಪ ಹಾಗೂ ಪ್ರಣಿತ ದಿನದ ಮಹತ್ವವನ್ನು ತಿಳಿಸಿದರು. ಬಾಳೆಲೆ ಗ್ರಾಮ ಪಂಚಾಯಿತಿಯಿಂದ ನೀಡಲಾದ ಫಲ ಪುಷ್ಪ ಸಸಿಗಳನ್ನು ಶಿಕ್ಷಕರ ಮೇಲ್ವೀಚಾರಣೆಯಲ್ಲಿ ವಿದ್ಯಾರ್ಥಿಗಳು ನೆಟ್ಟು ಹಸಿರಿನ ಹರಿಕಾರರಾಗುವ ಪ್ರತಿಜ್ಞೆ ತೊಟ್ಟರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕಿಯರಾದ ಯಶಸ್ವಿನಿ ಸಾನಿಫ್ಫಾ, ಮೋನಿಷಾ,ಸುಮಾ ,ಅಫ್ರಿನ್ , ಸೋನಿ, ಅಶ್ವಿನಿ, ದೈಹಿಕ ಶಿಕ್ಷಕರಾದ ಮಾಚಂಗಡ ಅಯ್ಯಪ್ಪ ಹಾಗೂ ವಿದ್ಯಾರ್ಥಿ ವೃಂದ ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*

ಸೆಪ್ಟೆಂಬರ್ 14, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.14 : ಮಡಿಕೇರಿಯ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಶಾಂತಿನಿಕೇತನ ಬಡಾವಣೆಯಲ್ಲಿ 48ನೇ ವರ್ಷದ ಅದ್ಧೂರಿ…

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.