
ವಿರಾಜಪೇಟೆ ಜೂ.6 NEWS DESK : ದೇವಣಗೇರಿ ಬಿ.ಸಿ.ಪ್ರೌಢಶಾಲೆಯ ಸಸ್ಯಕಾಶಿ ಇಕೋಕ್ಲಬ್ ವತಿಯಿಂದ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ವಿವಿಧ ಸಸಿಗಳನ್ನು ನೆಟ್ಟರು. ನಂತರ ಜಾಗೃತಿ ಜಾಥಾ ಮೂಲಕ ಪರಿಸರ ಸಂರಕ್ಷಣೆಗೆ ಕರೆ ನೀಡಿದರು.
ಈ ಸಂದರ್ಭ ಶಾಲಾ ಮುಖ್ಯೋಪದ್ಯಾಯರಾದ ಲೋಕೇಶ್ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. 







