Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

June 7, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.6 NEWS DESK : ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಯು 2024 ರ ಜು.1 ರಿಂದ 6 ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್ ಸಹಕಾರ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದ್ದು, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಪಿರಿಯಪಟ್ಟಣ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕುಗಳು ನಮ್ಮ ತರಬೇತಿ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವುದರಿಂದ ಅರ್ಜಿ ಆಹ್ವಾನಿಸಲಾಗಿದೆ.
ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್ ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.500 ಶಿಷ್ಯವೇತನ ಮತ್ತು ವಿಶೇಷ ನಿರುದ್ಯೋಗ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.600 ಶಿಷ್ಯವೇತನ ನೀಡಲಾಗುವುದು ಹಾಗೂ ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ಉಚಿತ ವಸತಿ ಗೃಹದ ವ್ಯವಸ್ಥೆ ಇರುತ್ತದೆ.
ದೂರಶಿಕ್ಷಣ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್’ ಪ್ರವೇಶ ಪ್ರಾರಂಭ ಕೋರ್ಸ್ ಅವಧಿ 6 ತಿಂಗಳು (ಸಹಕಾರ ಸಂಘ/ಸಂಸ್ಥೆ/ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಮಾತ್ರ) ಇತ್ತೀಚಿನ ಕಾಯಿದೆ ತಿದ್ದುಪಡಿ ಅನ್ವಯ ಕೆ.ಸಿ.ಎಸ್ ನಿಯಮ 17(ಎ)(ಬಿ) ಪ್ರಕಾರ ಪದೋನ್ನತಿ ಹೊಂದಬೇಕಾದರೆ ಕಡ್ಡಾಯವಾಗಿ ಡಿ.ಸಿ.ಎಂ ಕೋರ್ಸ್ ಪಡೆಯಬೇಕಾಗುತ್ತದೆ.
ಪ್ರತಿ ವರ್ಷ ಜನವರಿ-ಜೂನ್ ಮತ್ತು ಜುಲೈ-ಡಿಸೆಂಬರ್‍ವರೆಗೆ ಎರಡು ಅಧಿವೇಶನಗಳು ಅಧ್ಯಯನ ಸಾಹಿತ್ಯ ನೀಡಲಾಗುವುದು. 6 ತಿಂಗಳ ಅವಧಿಯಲ್ಲಿ (5+5=10) 02 ದಿನಗಳ ಸಂಪರ್ಕ ತರಗತಿಗಳು, ಹೈಬ್ರಿಡ್ ಮಾದರಿಯಲ್ಲಿ ಆಫ್‍ಲೈನ್ ತರಗತಿಗಳು, ಸಹಕಾರ ವಾರಪತ್ರಿಕೆಯನ್ನು ನೀಡಲಾಗುವುದು.
ತರಬೇತಿ ಪೂರ್ಣಗೊಳಿಸಿದವರಿಗೆ ಅಂಕಪಟ್ಟಿ ಮತ್ತು ಪ್ರಶಸ್ತಿಪತ್ರ ನೀಡಲಾಗುವುದು. ಆನ್‍ಲೈನ್‍ನಲ್ಲಿ ಪ್ರವೇಶಾತಿ ಲಿಂಕ್: www.kscfdcm.co.in

ಅರ್ಜಿ ಫಾರಂ ದೊರೆಯುವ ಸ್ಥಳ: ಪ್ರಾಂಶುಪಾಲರು, ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಮುತ್ತಪ್ಪ ದೇವಸ್ಥಾನದ ಹತ್ತಿರ, ಅಬ್ಬಿಫಾಲ್ಸ್ ರಸ್ತೆ, ಮಡಿಕೇರಿ -571201. ಮುಖ್ಯಕಾರ್ಯನಿರ್ವಹಣಾಧಿಕಾರಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಪೆನ್ಷನ್‍ಲೇನ್, ನಗರಸಭೆ ಹಿಂಭಾಗ ರಸ್ತೆ, ಮಡಿಕೇರಿ-571201. ಮುಖ್ಯಕಾರ್ಯನಿರ್ವಹಣಾಧಿಕಾರಿ, ಹಾಸನ ಜಿಲ್ಲಾ ಸಹಕಾರ ಯೂನಿಯನ್, ಹಳೇ ಬಸ್ ನಿಲ್ದಾಣದ ಹತ್ತಿರ, ಹಾಸನ-573201.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 8792628437, 9663153922, 8762925862, 8762110952, 9845318364 ನ್ನು ಸಂಪರ್ಕಿಸಬಹುದು ಎಂದು ಕೆಐಸಿಎಂ ಡಾ.ಆರ್.ಎಸ್.ರೇಣುಕಾ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆ*
Next Article *ಮಡಿಕೇರಿಯಲ್ಲಿ ಪರಿಸರ ದಿನಾಚರಣೆ : ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಕೆ.ಟಿ.ಬೇಬಿ ಮ್ಯಾಥ್ಯೂ ಕರೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.