Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಜು.13 ರಂದು ರಾಷ್ಟ್ರೀಯ ಲೋಕ್ ಅದಾಲತ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜು.13 ರಂದು ರಾಷ್ಟ್ರೀಯ ಲೋಕ್ ಅದಾಲತ್

ಜೂನ್ 7, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.7 NEWS DESK : ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜು.13 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ.
ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ.
ವ್ಯಾಜ್ಯ ಪೂರ್ವ ಪ್ರಕರಣಗಳು: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಮತ್ತಿತರ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು.
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು: ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ಹಾಗೂ ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ನ್ಯಾಯಾಲಯದಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.
ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳು ಭೌತಿಕ ಹಾಗೂ ವೀಡಿಯೋ ಕಾನ್ಫೆರೆನ್ಸ್ ಮೂಲಕ ಗೌರವಾನ್ವಿತ ಉಚ್ಛ ನ್ಯಾಯಾಲಯ ಎಸ್‍ಒಪಿ ನಿಯಮಗಳಂತೆ ನಡೆಯುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂ.08272-222373, ಟೋಲ್ ಫ್ರೀ ಸಂಖ್ಯೆ 180042590900 ನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್…

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.