
ಕಡಂಗ ಜೂ.10 NEWS DESK : ಸರಕಾರಿ ಪ್ರಾಥಮಿಕ ಹಿರಿಯ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸಲಾಯಿತು.
ಪೊದ್ದಮಾನಿ ಗ್ರಾಮಸ್ಥರಾದ ಅನ್ನಂಭೀರ ಗಿರೀಶ್ ಮತ್ತು ಕುಟುಂಬದವರು ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಇನ್ನಿತರ ಶೈಕ್ಷಣಿಕ ಸಾಮಾಗ್ರಿಗಳನ್ನು ವಿತರಿಸಿದರು. ಈ ಸಂದರ್ಭ ಶಾಲೆಯ ಅಧ್ಯಾಪಕರು, ವಿದ್ಯಾರ್ಥಿಗಳು ಹಾಜರಿದ್ದರು.
ವರದಿ : ನೌಫಲ್







