Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
  • *ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*
  • *ನಾಪೋಕ್ಲು ಸುತ್ತಮುತ್ತ ಮದ್ಯ ಮಾರಾಟ ನಿಷೇಧ*
  • *ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*
  • *ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಿರುದ್ಯೋಗಿಗೆ ಉದ್ಯೋಗ ಮೇಳ ಆಶಾದಾಯಕ : ಎಸ್.ಹೆಚ್.ಮತೀನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಿರುದ್ಯೋಗಿಗೆ ಉದ್ಯೋಗ ಮೇಳ ಆಶಾದಾಯಕ : ಎಸ್.ಹೆಚ್.ಮತೀನ್*

ಜೂನ್ 11, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜೂ.11 NEWS DESK : ವಿರಾಜಪೇಟೆಯ ಎ ಟೆಕ್ ಎಜುಕೇಶನಲ್ ಸೆಂಟರ್ ವತಿಯಿಂದ ಸಂಸ್ಥೆಯ ಸಭಾಂಗಣದಲ್ಲಿ ಶಂಕರಾಚಾರ್ಯ ಟ್ರಸ್ಟ್ ಹಾಗೂ ಮೈಸೂರಿನ ನೈಸ್ ಸಂಸ್ಥೆಯ ಸಹಯೋಗದೊಂದಿಗೆ ಉದ್ಯೋಗ ಮೇಳ ನಡೆಯಿತು.

ಮೇಳವನ್ನು ಉದ್ಘಾಟಿಸಿ ಮಾತನಾಡಿದ ವಿರಾಜಪೇಟೆ ಪುರಸಭೆ ಸದಸ್ಯ ಎಸ್.ಹೆಚ್.ಮತೀನ್, ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದು, ಎಷ್ಟೋ ವಿದ್ಯಾವಂತ ನಿರುದ್ಯೋಗಿಗಳು ಬದುಕು ನಿರ್ಮಿಸಿಕೊಳ್ಳಲು ಉದ್ಯೋಗ ಮೇಳಗಳು ಸಹಕಾರಿ ಎಂದರು.

ನಮ್ಮ ಮಕ್ಕಳು ತಮ್ಮ ವಿದ್ಯಾಭ್ಯಾಸ ಮುಗಿಸಿ ಮುಂದೆ ಯಾವ ಕೆಲಸವನ್ನು ಮಾಡಬಹುದು. ಅವರ ವಿದ್ಯಾಹರ್ತೆಗೆ ತಕ್ಕಂತೆ ಉದ್ಯೋಗ ಸಿಗಬೇಕು ಎಂದು ನಿರ್ಧರಿಸಲು ಈ ರೀತಿಯ ಉದ್ಯೋಗ ಮೇಳ ಸಹಕಾರಿಯಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಉದ್ಯೋಗ ಮೇಳಗಳು ನಡೆದರೆ ಸ್ಥಳೀಯ ಉದ್ಯೋಗಕಾಂಕ್ಷಿಗಳಿಗೆ ಅವಕಾಶ ದೊರೆತಂತಾಗುತ್ತದೆ. ಉದ್ಯೋಗ ಮೇಳಗಳ ಲಾಭವನ್ನು ಎಲ್ಲಾರೂ ಸದುಪಯೋಗ ಪಡಿಸಿಕೊಳ್ಳುವಂತೆ ಮತೀನ್ ಹೇಳಿದರು.

ಪುರಸಭೆ ಮಾಜಿ ಉಪಾಧ್ಯಕ್ಷೆ ತಸ್ನೀಂ ಅಕ್ತರ್ ಮಾತನಾಡಿ, ಸ್ಥಳೀಯ ಮಕ್ಕಳಿಗೆ ತಮ್ಮ ಕೌಶಲ್ಯ ಮತ್ತು ಅವರ ಸಾಮಥ್ರ್ಯಕ್ಕೆ ತಕ್ಕಂತೆ ಉದ್ಯೋಗ ವಿನಿಮಯ ಮಾಡಿಕೊಳ್ಳಲು ಉತ್ತಮ ಕಾರ್ಯಕ್ರಮ ಆಯೋಜನೆ ಮಾಡಿದೆ. ಸಂಸ್ಥೆ ವತಿಯಿಂದ ಇನ್ನೂ ಅನೇಕ ಜನಪರ ಕಾರ್ಯಕ್ರಮಗಳು ರೂಪುಗೊಳ್ಳಲಿ ಎಂದು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎ ಟೆಕ್ ಎಜುಕೇಶನಲ್ ಸಂಸ್ಥೆಯ ಪ್ರಮುಖರಾದ ಶಪೀರ್, ನಾನು ಕೂಡ ಒಂದು ಬಡ ಕುಟುಂಬದಲ್ಲಿ ಹುಟ್ಟಿ ಬೆಳೆದು ಕಷ್ಟಪಟ್ಟು ಉತ್ತಮ ವಿದ್ಯಾಭ್ಯಾಸ ಮುಗಿಸಿದ ನಂತರ ವಕೀಲರಾಗಿ ಸೇವೆ ಸಲ್ಲಿಸಿ,  ನ್ಯಾಯಾಧೀಶನಾಗಿ ಸುಮಾರು ಹತ್ತು ವರ್ಷಗಳ ಸೇವೆ ಸಲ್ಲಿಸಿದ್ದೇನೆ. ನಂತರ ಸ್ವಯಂ ನಿವೃತ್ತಿ ಹೊಂದಿ ವಿರಾಜಪೇಟೆ ನಗರದಲ್ಲಿ ವಿದ್ಯಾಭ್ಯಾಸ ಮುಗಿಸಿದ ವಿದ್ಯಾರ್ಥಿಗಳು ವಿನೂತನ ವಿದ್ಯಾಭ್ಯಾಸ ಮಾಡಬೇಕು ಎನ್ನುವ ನಿಟ್ಟಿನಲ್ಲಿ ಈ ಸಂಸ್ಥೆಯನ್ನು ಪ್ರಾರಂಭ ಮಾಡಿದ್ದೇವೆ. ವಿದ್ಯಾರ್ಥಿಗಳಲ್ಲಿರುವ ಕೌಶಲ್ಯಗಳನ್ನು ಬಳಸಿಕೊಂಡು ಉತ್ತಮ ಕೆಲಸ ಮಾಡಬೇಕು, ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯಬೇಕು ಎಂದರು.

ಕೆಲವರು ಮನೆಯಲ್ಲಿ ಕುಳಿತುಕೊಂಡು ಉತ್ತಮ ಉದ್ಯೋಗ ಮಾಡಿ ಉತ್ತಮ ಸಂಬಳ ಪಡೆಯಬಹುದು, ಆಧುನಿಕ ಯುಗದಲ್ಲಿ ಯಾವ ರೀತಿಯ ಕಾರ್ಯವನ್ನು ನಿರ್ವಹಿಸಬಹುದು ಎನ್ನುವುದರ ಕುರಿತು ಇಲ್ಲಿ ಕಲಿಸಿಕೊಡಲಾಗುತ್ತದೆ. ಅದೇ ರೀತಿಯಲ್ಲಿ ಪ್ರತಿಷ್ಠಿತ ಕಂಪೆನಿಗಳ ಸಹಭಾಗಿತ್ವದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ನಮ್ಮ ಕೊಡಗಿನ ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಬರಬೇಕು ಎನ್ನುವುದು ಸಂಸ್ಥೆಯ ಆಶಯ ಎಂದರಲ್ಲದೆ ಉದ್ಯೋಗ ಮೇಳದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಮುಖರಾದ ಖಮರುದ್ದಿನ್ ದಿಕ್ಸೂಚಿ ಭಾಷಣ ಮಾಡಿದರು.

ಸುಮಾರು ಹದಿನೈದು ಸಂಸ್ಥೆಯ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಕೊಡಗಿನ ಸುಮಾರು ನೂರ ಐವತ್ತು ಮಂದಿ ವಿದ್ಯಾರ್ಥಿಗಳು ಮೇಳದಲ್ಲಿ ಪಾಲ್ಗೊಂಡಿದ್ದರು.

ಆಶೀರ್ವಾದ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಸಿದ್ದಿಖ್ ಹಂಸ, ಸ್ಥಳೀಯ ಸಂಸ್ಥೆಯ ಮೇಲ್ವಿಚಾರಕರಾದ ಕುಮಾರಿ ಸೋನ ಅನನ್‍ಶವ, ಸಾಬೀರ ಸೇರಿದಂತೆ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೂಡಿಗೆ ಮಾ.26 NEWS DESK : ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ – ಕರ್ನಾಟಕದ ರಾಜ್ಯ ನಿರ್ದೇಶನಾಲಯದ ನಿರ್ದೇಶನದಂತೆ ಕೂಡಿಗೆ…

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026

*ನಾಪೋಕ್ಲು ಸುತ್ತಮುತ್ತ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

*ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*

ಮಾರ್ಚ್ 26, 2026

*ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.