Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
  • *ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*
  • *ನಾಪೋಕ್ಲು ಸುತ್ತಮುತ್ತ ಮದ್ಯ ಮಾರಾಟ ನಿಷೇಧ*
  • *ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*
  • *ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾವೇರಿ ವಿದ್ಯಾ ಸಂಸ್ಥೆಯ ಗೇಣಿ ಮತ್ತು ಪಹಣಿ ಪತ್ರ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾವೇರಿ ವಿದ್ಯಾ ಸಂಸ್ಥೆಯ ಗೇಣಿ ಮತ್ತು ಪಹಣಿ ಪತ್ರ ವಿತರಣೆ*

ಜೂನ್ 11, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ವಿರಾಜಪೇಟೆ ಜೂ.11 NEWS DESK : ವಿರಾಜಪೇಟೆ ಕಾವೇರಿ ವಿದ್ಯಾ ಸಂಸ್ಥೆಯ ಗೇಣಿ ಮತ್ತು ಪಹಣಿ ಪತ್ರವನ್ನು ಶಾಸಕ ಎ.ಎಸ್.ಪೊನ್ನಣ್ಣ ಲೇಜಿನ ಪ್ರಾಂಶುಪಾಲರಿಗೆ ಹಸ್ತಾಂತರಿಸಿದರು.
ಶಾಸಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಪರವಾಗಿ ಕಾಲೇಜಿನ ಪ್ರಾಂಶುಪಾಲರಾದ ಬೆನಡಿಕ್ಟ್ ಆರ್.ಸಾಲ್ಡಾನ ಹಾಗೂ ಉಪನ್ಯಾಸಕ ವರ್ಗದವರು ಪತ್ರವನ್ನು ಸ್ವೀಕರಿಸಿದರು.
ಪತ್ರವನ್ನು ಹಸ್ತಾಂತರಿಸಿ ಮಾತನಾಡಿದ ಶಾಸಕರು ಕಾವೇರಿ ವಿದ್ಯಾ ಸಂಸ್ಥೆ 40 ದಶಕಗಳಿಂದ ಉತ್ತಮ ರೀತಿಯ ವಿದ್ಯಾಭ್ಯಾಸವನ್ನು ನೀಡುತ್ತಿದ್ದು, ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡುವಂತಹ ವಿದ್ಯಾರ್ಥಿಗಳನ್ನು ಸೃಷ್ಟಿ ಮಾಡುತ್ತಿದ್ದಾರೆ. ಇದೇ ರೀತಿ ಸಮಾಜಕ್ಕೆ ಅವರ ಸೇವೆ ಮುಂದುವರೆಯಲಿ ಎಂದರು.
ಗೇಣಿ ಹಾಗೂ ಪಹಣಿ ಪತ್ರಿಕೆಯನ್ನು ಸ್ವೀಕರಿಸಿ ಮಾತನಾಡಿದ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಬೆನಡಿಕ್ಟ್ ಆರ್ ಸಾಲ್ಡಾನ, 1980ರಲ್ಲಿ ಪಾಂಡಂಡ ನಂಜಪ್ಪ, ಇವರು ತಮ್ಮ ಪತ್ನಿ ಪಾಂಡಂಡ ಸುಬ್ಬಮ್ಮ ನಂಜಪ್ಪನವರ ಜ್ಞಾಪಕಾರ್ಥವಾಗಿ ವಿದ್ಯಾ ಸಂಸ್ಥೆಗೆ ಮೂರು ಲಕ್ಷ ರೂಪಾಯಿ ನೀಡಿದ್ದರು. ಈ ಹಣದಿಂದ ಕೀತಿಯಂಡ ಅಪ್ಪಾಜಿಯವರ ಸ್ವಾಧೀನದಲ್ಲಿದ್ದ ಈ ಸ್ಥಳವನ್ನು ಖರೀದಿ ಮಾಡಲಾಗಿತ್ತು. ಖರೀದಿ ಮಾಡಿ ನಲವತ್ತು ವರ್ಷಗಳು ಕಳೆದರು ಸ್ಥಳದ ಗೇಣಿ ಹಾಗೂ ಪಹಣಿ ಪತ್ರಿಕೆ ಜಾಗದ ಮೊದಲ ಮಾಲೀಕರಾದ ಕೀತಿಯಂಡ ಅಪ್ಪಾಜಿ ಹೆಸರಿನಲ್ಲಿಯೇ ಇತ್ತು. ಸಂಸ್ಥೆ ಎಷ್ಟು ಪ್ರಯತ್ನಿಸಿದರು ಬದಲಾಯಿಸಲಾಗಲಿಲ್ಲ. ಈಗ ದೇಚಮ್ಮ ಕಾಳಪ್ಪನವರ ಕಾಳಜಿ ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಮುತುವರ್ಜಿಯಿಂದ ಗೇಣಿ ಹಾಗೂ ಪಹಣಿ ಪತ್ರಿಕೆ ಕಾವೇರಿ ವಿದ್ಯಾಸಂಸ್ಥೆಯ ಹೆಸರಿಗೆ ವರ್ಗಾವಣೆಗೊಂಡಿದೆ. ಶಾಸಕರು ವಿದ್ಯಾಸಂಸ್ಥೆಗೆ ಮಾಡಿದ ಸೇವೆಗೆ ಆಡಳಿತ ಮಂಡಳಿ ಉಪನ್ಯಾಸಕ ವರ್ಗದ ಪರವಾಗಿ ಶ್ಲಾಘನೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್.ಎಂ. ನಾಣಯ್ಯ, ಐ.ಕ್ಯೂ.ಎ.ಸಿ ಸಂಚಾಲಕಿ ಡಾ.ಕೆ.ಜಿ.ವೀಣಾ, ಅಧೀಕ್ಷಕರಾದ ಜಗದೀಶ್ ಬಿ.ಎಸ್, ಸೋಮನಾಥ್, ಉಪನ್ಯಾಸಕರ ರಾಘವೇಂದ್ರ ಎಲ್.ಆರ್, ಅಕ್ಷಿತಾ ನಾಯ್ಕ್.ಟಿ, ಸುನಿಲ್ ಕುಮಾರ್ ಬಿ.ಬಿ. ಪುರಸಭೆ ಸದಸ್ಯರಾದ ದೇಚಮ್ಮ ಕಾಳಪ್ಪ ಡಿ.ಪಿ.ರಾಜೇಶ್, ಎಸ್.ಹೆಚ್. ಮತೀನ್ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೂಡಿಗೆ ಮಾ.26 NEWS DESK : ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ – ಕರ್ನಾಟಕದ ರಾಜ್ಯ ನಿರ್ದೇಶನಾಲಯದ ನಿರ್ದೇಶನದಂತೆ ಕೂಡಿಗೆ…

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026

*ನಾಪೋಕ್ಲು ಸುತ್ತಮುತ್ತ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

*ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*

ಮಾರ್ಚ್ 26, 2026

*ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.