Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ-ಸೋಮವಾರಪೇಟೆ ಮಾರ್ಗದಿಂದ ಬೆಂಗಳೂರಿಗೆ ಬಸ್ ಸಂಚಾರ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ-ಸೋಮವಾರಪೇಟೆ ಮಾರ್ಗದಿಂದ ಬೆಂಗಳೂರಿಗೆ ಬಸ್ ಸಂಚಾರ ಆರಂಭ*

ಜೂನ್ 13, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.13 NEWS DESK : ಕರ್ನಾಟಕ ಸರ್ಕಾರದ ಬಸ್ ಸೇವೆಗಳಲ್ಲಿ ಒಂದಾದ ನೂತನ ‘ಅಶ್ವಮೇಧ’ ಬಸ್‌ಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಗುರುವಾರ ಚಾಲನೆ ನೀಡಿದರು.
ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕರು ಮಡಿಕೇರಿ-ಸೋಮವಾರಪೇಟೆ ಮಾರ್ಗದಲ್ಲಿ ಬೆಂಗಳೂರಿಗೆ ತೆರಳಲು ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿತ್ತು, ಬೇಡಿಕೆಯನ್ನು ಈಡೇರಿಸಲಾಗಿದೆ ಎಂದರು.
ಮಡಿಕೇರಿ ಕೆಎಸ್‌ಆರ್‌ಟಿಸಿ ಘಟಕದಿಂದ ಸೋಮವಾರಪೇಟೆ ಮಾರ್ಗ 3 ಬಸ್‌ಗಳು, ಕುಶಾಲನಗರದಿಂದ 2 ಬಸ್‌ಗಳು ಸಂಚರಿಸುತ್ತಿವೆ. ಮಡಿಕೇರಿ ಕೆಎಸ್‌ಆರ್‌ಟಿಸಿ ಘಟಕದಲ್ಲಿ 97 ಬಸ್‌ಗಳು ವಿವಿಧ ಮಾರ್ಗದಲ್ಲಿ ಸಂಚಾರ ಮಾಡುತ್ತಿವೆ. ಕುಶಾಲನಗರ ಕೆಎಸ್‌ಆರ್‌ಟಿಸಿ ಆರಂಭವಾದ ನಂತರ ಮತ್ತಷ್ಟು ಬಸ್‌ಗಳು ಸಂಚರಿಸಲಿವೆ ಮಡಿಕೇರಿ-ಸೋಮವಾರಪೇಟೆ-ಅರಕಲಗೋಡು-ಚೆನ್ನರಾಯಪಟ್ಟಣ ಮಾರ್ಗ ಪ್ರತಿ ದಿನ ಬೆಳಗ್ಗೆ 10.15 ಗಂಟೆಗೆ ಹೊರಟು ಸಂಜೆ 4.45 ಗಂಟೆಗೆ ಬೆಂಗಳೂರು ತಲುಪಲಿದೆ ಎಂದು ಶಾಸಕರು ಮಾಹಿತಿ ನೀಡಿದರು. ಮಡಿಕೇರಿ ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕರಾದ ವೀರಭದ್ರಸ್ವಾಮಿ, ಸಂಚಾರಿ ನಿಯಂತ್ರಕರು ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಚಿಕ್ಕಂದಿನಿಂದಲೇ ಹೆಣ್ಣುಮಕ್ಕಳಿಗೆ ದೊಡ್ಡ ಕನಸು ಕಾಣಬಾರದು ಎಂದು ಹೇಳುವ ಸಮಾಜದ ಮನೋಭಾವವನ್ನು ಬದಲಾಯಿಸುವ…

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.