Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿಯಲ್ಲಿ ಬೀದಿ ನಾಯಿಗಳ ಹಾವಳಿ : ಲೋಕಾಯುಕ್ತರಿಂದ ನಗರಸಭೆಗೆ ವಾರ್ನಿಂಗ್*
ಇತ್ತೀಚಿನ ಸುದ್ದಿಗಳು

*ಮಡಿಕೇರಿಯಲ್ಲಿ ಬೀದಿ ನಾಯಿಗಳ ಹಾವಳಿ : ಲೋಕಾಯುಕ್ತರಿಂದ ನಗರಸಭೆಗೆ ವಾರ್ನಿಂಗ್*

June 15, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.15 NEWS DESK : ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಪೌರಾಯುಕ್ತರಿಗೆ ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್ ಸೂಚಿಸಿದ್ದಾರೆ.
ನಗರದ ತಹಶೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು. ಬೀದಿ ನಾಯಿಗಳ ಹಾವಳಿ ಜೊತೆಗೆ ಬಿಡಾಡಿ ಜಾನುವಾರುಗಳ ಸಂಖ್ಯೆ ಹೆಚ್ಚಾಗಿದ್ದು, ಜಾನುವಾರುಗಳನ್ನು ಗೋಶಾಲೆಗೆ ಸ್ಥಳಾಂತರಿಸುವುದು ಮತ್ತಿತರ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ಡಿವೈಎಸ್‍ಪಿ ನಿರ್ದೇಶನ ನೀಡಿದರು. ನಗರ ಸ್ವಚ್ಚತೆ ಸಂಬಂಧಿಸಿದಂತೆ ಕಸ ವಿಲೇವಾರಿ ಸಮರ್ಪಕ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ಈ ಕುರಿತು ಪ್ರತಿಕ್ರಿಯಿಸಿದ ನಗರಸಭೆ ಪೌರಾಯುಕ್ತರು ಬೀದಿನಾಯಿ ಹಾವಳಿ ನಿಯಂತ್ರಣಕ್ಕೆ ನಿಯಮಾನುಸಾರ ಕ್ರಮವಹಿಸಲಾಗಿದೆ. ಕಸ ವಿಲೇವಾರಿ ಸಂಬಂಧ 10 ಎಕರೆ ಜಾಗ ಗುರುತಿಸಲಾಗಿದ್ದು, ಅರಣ್ಯ ಇಲಾಖೆಯಿಂದ ಎನ್‍ಒಸಿ ನೀಡಬೇಕಿದೆ ಎಂದು ಮಾಹಿತಿ ನೀಡಿದರು. ಹೆಬ್ಬೆಟ್ಟಗೇರಿ ಗ್ರಾಮದ ಸಾರ್ವಜನಿಕರೊಬ್ಬರು 2018 ಮತ್ತು 2019 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಳ್ಳಲಾಗಿದ್ದು, ಆದರೆ ಇದುವರೆಗೆ ಮನೆ ಕೊಟ್ಟಿಲ್ಲ ಎಂದು ದೂರಿದರು.
ಈ ಬಗ್ಗೆ ಮಾತನಾಡಿದ ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್ ಅವರು ಉಪ ವಿಭಾಗಾಧಿಕಾರಿ ಅವರನ್ನು ದೂರವಾಣಿ ಮೂಲಕ ಅವರನ್ನು ಸಂಪರ್ಕಿಸಿದರು. ನೇರವಾಗಿ ಭೇಟಿ ಮಾಡಿ ಆದ್ಯತೆ ಮೇಲೆ ಮನೆ ಕೊಡಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಲೋಕಾಯುಕ್ತ ಸಂಸ್ಥೆಯು ಅಧಿಕಾರಿಗಳಿಗೆ ತೊಂದರೆ ಕೊಡುವುದಕ್ಕಲ್ಲ, ಒಳ್ಳೆಯ ಕೆಲಸ ಮಾಡುವವರಿಗೆ ಬೆನ್ನು ತಟ್ಟುವ ಕೆಲಸ ಆಗಬೇಕು ಎಂದರು. ಖಾತೆ ಬದಲಾವಣೆ, ರಸ್ತೆ ಸಂಪರ್ಕ ಕಲ್ಪಿಸುವುದು ಮತ್ತಿತರ ಸಂಬಂಧ ಹಲವು ದೂರುಗಳು ಲೋಕಾಯುಕ್ತ ಅಹವಾಲು ಸಭೆಗೆ ಸಲ್ಲಿಕೆಯಾದವು. ತಹಶೀಲ್ದಾರ್ ಪ್ರವೀಣ್ ಕುಮಾರ್, ತಾ.ಪಂ.ಇಒ ಶೇಖರ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ವಿವಿಧ ಹುದ್ದೆಗೆ ಅರ್ಜಿ ಆಹ್ವಾನ*
Next Article *ಅಜ್ಜಿನಿಕಂಡ ಮಹೇಶ್ ನಾಚಯ್ಯ ಅಧಿಕಾರ ಸ್ವೀಕಾರ*

Website design development company services in Mangalore

Forex Trading Teacher in India

Related Posts

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

ಕೊಡಗಿನ ಮಳೆಬೆಳೆಗಳ ವರದಾತ, ಭಕ್ತರ ರಕ್ಷಕ, ಭವರೋಗ ನಿವಾರಕನೆಂದೇ ಖ್ಯಾತಿವೆತ್ತ ಪಾಡಿ ಶ್ರೀ ಇಗ್ಗುತಪ್ಪ ದೇವರ *ಕುಂಬ್ಯಾರ್ ಕಲಾಡ್ಚ ವಾರ್ಷಿಕೋತ್ಸವವು*…

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.