Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*
  • ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*
  • *ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*
  • *ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*
  • *ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*
  • *ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*
  • *KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*
  • *ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 
  • *ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನಾ ಕಾರ್ಯಕ್ರಮ ಅನುಷ್ಠಾನಗೊಳಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನಾ ಕಾರ್ಯಕ್ರಮ ಅನುಷ್ಠಾನಗೊಳಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಸೂಚನೆ*

ಜೂನ್ 20, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಜೂ.20 NEWS DESK : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ವಿವಿಧ ಇಲಾಖೆಗಳ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಕಾರ್ಯಕ್ರಮಗಳ ಯೋಜನೆ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು.
ಕಳೆದ ಬಾರಿ ವಿವಿಧ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಕಳೆದ ವರ್ಷ ಶೇಕಡಾವಾರು ಪ್ರಗತಿ ಸಾಧಿಸಲಾಗಿದ್ದು, ಈ ಬಾರಿಯೂ ಸಹ ಆರಂಭದಿಂದಲೇ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವಂತೆ ಸೂಚನೆ ನೀಡಿದರು.
ಸರ್ಕಾರ ನಿಗದಿ ಮಾಡಿರುವ ಗುರಿಯನ್ನು ತಲುಪಬೇಕು. ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಕಾರ್ಯಕ್ರಮಗಳನ್ನು ಆದ್ಯತೆ ಮೇಲೆ ಪ್ರಗತಿ ಸಾಧಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿ.ಪಂ.ಉಪ ಕಾರ್ಯದರ್ಶಿ ಎಸ್.ಧನರಾಜ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಸಮಗ್ರ ಗಿರಿಜನ ಯೋಜನಾಧಿಕಾರಿ ಎಸ್.ಹೊನ್ನೇಗೌಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ವಿಶಾಲ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಎಂ.ಚಂದ್ರಕಾಂತ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಅರಣ್ಯ ಇಲಾಖೆಯ ಭಾಷಾ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ಪೌರಾಯುಕ್ತರಾದ ವಿಜಯ್, ಮುಖ್ಯಾಧಿಕಾರಿಗಳಾದ ಚಂದ್ರಕುಮಾರ್, ಕೃಷ್ಣಪ್ರಸಾದ್, ನಾಚಪ್ಪ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ವಿಕಲಚೇತನರ ಅಧಿಕಾರಿ ವಿಮಲ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ರೇಖಾ, ಪ್ರವಾಸೋದ್ಯಮ ಇಲಾಖೆಯ ಜತಿನ್ ಇತರರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026

ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*

ಏಪ್ರಿಲ್ 30, 2026

*ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*

ಏಪ್ರಿಲ್ 30, 2026

ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*

ಏಪ್ರಿಲ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.30 NEWS DESK : ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರ ಪೋನ್‍ಇನ್ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್…

*ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*

ಏಪ್ರಿಲ್ 30, 2026

*ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*

ಏಪ್ರಿಲ್ 30, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಏಪ್ರಿಲ್ 30, 2026

*ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*

ಏಪ್ರಿಲ್ 30, 2026

*ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*

ಏಪ್ರಿಲ್ 30, 2026

*KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*

ಏಪ್ರಿಲ್ 30, 2026

*ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 

ಏಪ್ರಿಲ್ 29, 2026

*ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*

ಏಪ್ರಿಲ್ 29, 2026

*ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದರ ಆಗ್ರಹ : ಕೇಂದ್ರ ಸಚಿವ ಪಿಯೂಷ್‌ ಭೇಟಿ ಮಾಡಿ ಮನವಿ ಸಲ್ಲಿಸಿದ ಯುದವೀರ್‌ ಒಡೆಯರ್‌*

ಏಪ್ರಿಲ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.