Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉಪಚುನಾವಣೆ ಉಸ್ತುವಾರಿಯಾಗಿ ಬಿ.ಎಸ್.ಆನಂದ್ ನೇಮಕ*
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಾದ್ಯಂತ ಯೋಗ ದಿನಾಚರಣೆ : ದೇಹ ಮತ್ತು ಮನಸ್ಸಿನ ನಡುವೆ ಸಮನ್ವಯ ಸಾಧಿಸಲು ಯೋಗ ಸಹಕಾರಿ : ಜಿಲ್ಲಾಧಿಕಾರಿ ವೆಂಕಟ್‍ರಾಜಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಾದ್ಯಂತ ಯೋಗ ದಿನಾಚರಣೆ : ದೇಹ ಮತ್ತು ಮನಸ್ಸಿನ ನಡುವೆ ಸಮನ್ವಯ ಸಾಧಿಸಲು ಯೋಗ ಸಹಕಾರಿ : ಜಿಲ್ಲಾಧಿಕಾರಿ ವೆಂಕಟ್‍ರಾಜಾ*

ಜೂನ್ 21, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಜೂ.21 NEWS DESK : ದೇಹ ಮತ್ತು ಮನಸ್ಸಿನ ನಡುವೆ ಸಮನ್ವಯ ಸಾಧಿಸಲು ಯೋಗಾಭ್ಯಾಸ ಅಗತ್ಯವಾಗಿದೆ ಜಿಲ್ಲಾಧಿಕಾರಿ ವೆಂಕಟ್‍ರಾಜಾ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೊಡಗು ವೈದ್ಯಕೀಯ ಶಿಕ್ಷಣ, ಜಿಲ್ಲಾ ಪೊಲೀಸ್, ಯುವ ಸಬಲೀಕರಣ ಮತ್ತು ಕ್ರೀಡೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಸಮಾಜ ಕಲ್ಯಾಣ, ಪದವಿ ಪೂರ್ವ ಶಿಕ್ಷಣ, ಎನ್‍ಎಸ್‍ಎಸ್ ಮತ್ತು ಎನ್‍ಸಿಸಿ ಘಟಕ, ನೆಹರು ಯುವ ಕೇಂದ್ರ, ಕೊಡಗು ಯುವ ಒಕ್ಕೂಟ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಯೋಗ ಭಾರತಿ, ಪ್ರಣವ ಯೋಗ ಕೇಂದ್ರ, ಪತಂಜಲಿ ಯೋಗ ಶಿಕ್ಷಣ, ಆರ್ಟ್ ಆಪ್ ಲಿವಿಂಗ್, ಸ್ಕೌಟ್ಸ್ ಮತ್ತು ಗೈಡ್ಸ್, ನೀಮಾ ಸಂಸ್ಥೆ ಹೀಗೆ ಸರ್ಕಾರಿ ಮತ್ತು ಸರ್ಕಾರೇತರ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ `ಯೋಗ ಫಾರ್ ಸೆಲ್ಫ್ ಅಂಡ್ ಸೊಸೈಟಿ’ ಹೆಸರಿನಲ್ಲಿ ನಗರದ ಗೌಡ ಸಮಾಜದಲ್ಲಿ ನಡೆದ ಅಂತರರಾಷ್ಟ್ರೀಯ 10ನೇ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಆರೋಗ್ಯವೇ ಭಾಗ್ಯವಾಗಿದ್ದು, ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಯೋಗ ಸಹಕಾರಿಯಾಗಿದೆ ಎಂದು ಹೇಳಿದರು.
ಯೋಗ, ವ್ಯಾಯಾಮ ಮಾಡುವುದರಿಂದ ಪ್ರತಿನಿತ್ಯ ಚಟುವಟಿಕೆಯಿಂದ ಇರಲು ಸಾಧ್ಯ. ಆ ನಿಟ್ಟಿನಲ್ಲಿ ಉತ್ತಮ ಆರೋಗ್ಯಕ್ಕೆ ಯೋಗ ಮತ್ತು ವ್ಯಾಯಾಮ ಮಾಡುವುದು ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಯೋಗ ಶಿಕ್ಷಕ ಮಹೇಶ್ ಕುಮಾರ್ ಮಾತನಾಡಿ, ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಹಲವು ದಿನಗಳಿಂದ ಯೋಗ ಪೂರ್ವಾಭ್ಯಾಸ ನಡೆಸಿ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ ಮಾತನಾಡಿ ಅಂತರರಾಷ್ಟ್ರೀಯ 10ನೇ ಯೋಗ ದಿನಾಚರಣೆಗೆ ಸರ್ಕಾರದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಸರ್ಕಾರೇತರ ಸಂಸ್ಥೆಯ ಪ್ರತಿನಿಧಿಗಳು ಹೀಗೆ ಎಲ್ಲರೂ ಜಿಲ್ಲಾಡಳಿತದ ಜೊತೆ ಕೈಜೋಡಿಸಿ ಯಶಸ್ಸುಗೊಳಿಸಿದ್ದಾರೆ ಎಂದು ತಿಳಿಸಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ನಗರಸಭೆ ಮಾಜಿ ಅಧ್ಯಕ್ಷರಾದ ಅನಿತಾ ಪೂವಯ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ನೀಮಾ ಜಿಲ್ಲಾ ಅಧ್ಯಕ್ಷ ಡಾ.ರಾಜಾರಾಮ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಯೋಗ ಶಿಕ್ಷಕ ಮಹೇಶ್ ಕುಮಾರ್ ಯೋಗಾಭ್ಯಾಸ ಶಿಕ್ಷಣ ನೀಡಿದರು. ಸೂರ್ಯ ನಮಸ್ಕಾರ, ವೃಕ್ಷಾಸನ, ಪಾದಹಸ್ತಾಸನ, ಉದ್ರ್ವಾಸನ, ತಾಡಾಸನ, ಅರ್ಧ ಮತ್ಸೇಂದ್ರಾಸನ, ಭುಜಂಗಾಸನ, ಪವನಮುಕ್ತಾಸನ, ಭದ್ರಾಸನ, ತ್ರಿಕೋನಾಸನ, ಉಷ್ಟ್ರಾಸನ, ವಜ್ರಾಸನ, ಶಲಭಾಸನ, ಶಶಾಂಕಾಸನ, ಮಂಡೂಕಾಸನ, ವಕ್ರಾಸನ, ಮಕರಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧಹಲಾಸನ, ಶವಾಸನ, ಕಪಾಲಭಾತಿ, ಶೀತಲಿ ಪ್ರಾಣಾಯಾಮ, ಭ್ರಾಮರಿ ಪ್ರಾಣಾಯಾಮ, ಧ್ಯಾನ, ನಾಡಿಶೋಧ ಪ್ರಾಣಾಯಾಮ ಹೀಗೆ ಹಲವು ರೀತಿಯ ಯೋಗ ಮಾಡಲಾಯಿತು.
ಮದೆನಾಡು ಬಿಜಿಎಸ್ ಶಾಲೆಯ 5 ನೇ ತರಗತಿ ವಿದ್ಯಾರ್ಥಿನಿ ಸಿಂಚನಾ ಅವರು ಯೋಗ ಪ್ರದರ್ಶನ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉಪಚುನಾವಣೆ ಉಸ್ತುವಾರಿಯಾಗಿ ಬಿ.ಎಸ್.ಆನಂದ್ ನೇಮಕ*

ಮಾರ್ಚ್ 27, 2026

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ನಿಧನ ಸುದ್ದಿ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಹಿರಿಕರ ಗ್ರಾಮ ನಿವಾಸಿ ಹೆಚ್.ಡಿ.ಲತ(58) ನಿಧನರಾಗಿದ್ದಾರೆ. ಮೃತರು ಪತಿ, ಈರ್ವರು ಪುತ್ರಿಯರನ್ನು ಅಗಲಿದ್ದಾರೆ.…

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.