
ಮಡಿಕೇರಿ ಜೂ.24 NEWS DESK : ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ಆರಂಭಿಸಿರುವ ಉಚಿತ ಡಯಾಲಿಸಿಸ್ ಕೇಂದ್ರವನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.
ಈ ಸಂದರ್ಭ ಶಾಸಕ ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜ, ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.








