Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ*

June 24, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.24 NEWS DESK : ಜಿಲ್ಲೆಯಲ್ಲಿ ಒತ್ತುವರಿ ಮಾಡಿಕೊಂಡಿರುವ ಸರಕಾರಿ ಜಾಗವನ್ನು ಕಡಿಮೆ ದರಕ್ಕೆ ಗುತ್ತಿಗೆ ನೀಡುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ವಿವಿಧ ಬೇಡಿಕೆಗಳ ಈಡೇರಿಗಾಗಿ ಒತ್ತಾಯಿಸಿದರು.
ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಆರ್.ಭರತ್, ಕಾಂಗ್ರೆಸ್ ಸರಕಾರ ಬಿಜೆಪಿ ಸರಕಾರ ತೆಗೆದುಕೊಂಡ ನಿರ್ಧಾರದಂತೆ ಉಳ್ಳವರಿಗೆ ಗುತ್ತಿಗೆ ಆಧಾರದಲ್ಲಿ ಜಮೀನನ್ನು ನೀಡಲು ಮುಂದಾಗಿದೆ. ಇದರಿಂದ ಕಡು ಬಡತನದಲ್ಲಿರುವ ಆದಿವಾಸಿ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ವಂಚನೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜನವಿರೋಧಿ ಆದೇಶವನ್ನು ತಕ್ಷಣ ಹಿಂಪಡೆಯಬೇಕು, ಸರಕಾರಿ ಒತ್ತುವರಿ ಜಾಗವನ್ನು ತೆರವುಗೊಳಿಸಿ ಜಿಲ್ಲೆಯ ನಿವೇಶನ ರಹಿತರಿಗೆ ನೀಡಬೇಕು, 2018-19ರಲ್ಲಿ ಮಹಾಮಳೆಯಿಂದ ಮನೆಕಳೆದುಕೊಂಡಿರುವ ನಿವೇಶನ ರಹಿತ ಕುಟುಂಟಗಳಿಗೆ ನಿವೇಶನ ನೀಡಬೇಕು, ನಿರಾಶ್ರಿತರ ಹೊಸ ಪಟ್ಟಿಯನ್ನು ತಯಾರಿಸಬೇಕು ಎಂದು ಒತ್ತಾಯಿಸಿದರು.
ವಾಲ್ನೂರು ಗ್ರಾ.ಪಂ ವ್ಯಾಪ್ತಿಗೆ ಒಳಪಡುವ 8.5 ಏಕರೆ ಜಾಗದಲ್ಲಿ ಮೂಲಭೂತ ಸೌಕರ್ಯ ಒದಗಿಸಬೇಕು, ಮನೆ ನಿರ್ಮಿಸಿಕೊಳ್ಳಲಿ ತಲಾ ರೂ.10 ಲಕ್ಷ ನೀಡಬೇಕು, ನಿವೇಶನ ಹೊಂದಿರುವ ದಾಖಲಾತಿಗಳಿಲ್ಲದ ಸಾವಿರಾರು ಮನೆಗಳಿದ್ದು, 94 ಸಿ ಮೂಲಕ ಹಕ್ಕು ಪತ್ರ ವಿತರಣೆಯಾಗದೆ ಇರುವ ಕುಟುಂಬಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು.
ವನ್ಯಜೀವಿಗಳ ದಾಳಿಯಿಂದ ಮನುಷ್ಯರನ್ನು ಮತ್ತು ಕೃಷಿಯನ್ನು ರಕ್ಷಿಸಬೇಕು, ನೆಲ್ಲಿಹುದಿಕೇರಿ ಗ್ರಾ.ಪಂ.ವ್ಯಾಪ್ತಿಯ ರಸ್ತೆಗಳನ್ನು ಡಾಂಬರು ಅಥವಾ ಕಾಂಕ್ರಿಟೀಕರಣಗೊಳಿಸಬೇಕು, ರಸ್ತೆಗಳಿಗೆ ತಕ್ಷಣ ಚರಂಡಿ ನಿರ್ಮಾಣ ಮಾಡಬೇಕು, ನೆಲ್ಲಿಹುದಿಕೇರಿ ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕು, ಒತ್ತುವರಿ ಮಾಡಿಕೊಂಡಿರುವ ಜಾಗವನ್ನು ಬಿಡಿಸಿ ನಿವೇಶನ ರಹಿತ ಬಡವರಿಗೆ ಹಾಗೂ ಆದಿವಾಸಿ ಕುಟುಂಬಗಳಿಗೆ ನೀಡಬೇಕು ಮತ್ತು ಮನೆ ನಿರ್ಮಿಸಿಕೊಡಬೇಕು ಆಗ್ರಹಿಸಿದರು.
ಸಿಐಟಿಯು ಕಾರ್ಯದರ್ಶಿ ಎ.ಸಿ.ಸಾಬು, ಉಪಾಧ್ಯಕ್ಷ ಮಹದೇವ್, ಖಜಾಂಚಿ ಎನ್.ಡಿ.ಕುಟ್ಟಪ್ಪನ್, ಸಹ ಕಾರ್ಯದರ್ಶಿಗಳಾದ ಕೆ.ಎಸ್.ಶಾಜಿ ರಮೇಶ್, ಕೆ.ಕೆ.ಹರಿದಾಸ್, ಪುಷ್ಪ, ಹೆಚ್.ಬಿ.ರಮೇಶ್, ಜಾನಕಿ, ಕರ್ನಾಟಕ ರಾಜ್ಯ ರೈತ ಸಂಘದ ಪ್ರಮುಖ ಲಕ್ಷ್ಮಣ್, ಆದಿವಾಸಿ ನಾಯಕರಾದ ರಘು, ಸುರೇಶ್, ಮುತ್ತ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಬೇಡಿಕೆಯ ಮನವಿ ಪತ್ರವನ್ನು ಜಿಲ್ಲಾಡಳಿತ ಮೂಲಕ ಸರಕಾರಕ್ಕೆ ಸಲ್ಲಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ನಾಕೂರು-ಶಿರಂಗಾಲದಲ್ಲಿ ಬಸವೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನೆ : ದೈವ ಮಂದಿರಗಳು ಮನುಷ್ಯನ ಮಾನಸಿಕ ನೆಮ್ಮದಿಯ ಸುಂದರ ತಾಣಗಳು : ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ*
Next Article *ಕುಶಾಲನಗರದಲ್ಲಿ `ಡಯಾಲಿಸಿಸ್ ಘಟಕ’ ಉದ್ಘಾಟನೆ : ಕೊಡಗಿನ ಆಸ್ಪತ್ರೆಗಳ ಅಭಿವೃದ್ಧಿಗೆ 5 ಕೋಟಿ ರೂ. ಬಿಡುಗಡೆ : ಸಚಿವ ದಿನೇಶ್ ಗುಂಡುರಾವ್*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.