Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜೂ.27 ರಂದು ಅರಮೇರಿ ಕಳಚೇರಿ ಮಠದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು

*ಜೂ.27 ರಂದು ಅರಮೇರಿ ಕಳಚೇರಿ ಮಠದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ*

June 24, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.24 NEWS DESK : ಸುವರ್ಣ ಕರ್ನಾಟಕ 50ರ ಸಂಭ್ರಮದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಶ್ರೀ ಅರಮೇರಿ ಕಳಂಚೇರಿ ಮಠ ಮತ್ತು ಎಸ್.ಎಂ. ಎಸ್ ಶಿಕ್ಷಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಜೂ.27 ರಂದು ಆರೋಢ ದಾಸೋಹಿ ಧರ್ಮ ಚಿಂತಾಮಣಿ ಮಹಾಶರಣ ಲಿಂ. ಮಾಗನೂರು ಬಸಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

ದಾವಣಗೆರೆಯ ಸುನಂದಾದೇವಿ ಮತ್ತು ಸಂಗಮೇಶ್ವರ ಗೌಡ ಅವರು ಶರಣ ತತ್ವ ಪ್ರಚಾರ ಮತ್ತು ಶರಣ ವಿಚಾರಗಳನ್ನು ತಿಳಿಯಪಡಿಸುವುದ್ದಕೋಸ್ಕರ ಸ್ಥಾಪಿಸಿರುವ ದತ್ತಿ ಕಾರ್ಯಕ್ರಮವು ಮಧ್ಯಾಹ್ನ 1 ಗಂಟೆಗೆ ಅರಮೇರಿ ಕಳಚೇರಿ ಮಠದ ಎಸ್.ಎಂ.ಎಸ್ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ದಿವ್ಯಸಾನಿದ್ಯವನ್ನು ಅರಮೆರಿ ಕಳಂಚೇರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ವಹಿಸಲಿದ್ದು, ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಅಖಿಲ ಭಾರತ ವೀರಶೈವ ಸಮಾಜದ ಅಧ್ಯಕ್ಷರಾದ ಹೆಚ್.ವಿ.ಶಿವಪ್ಪ ನೆರವೇರಿಸಲಿದ್ದಾರೆ. ದತ್ತಿ ಮತ್ತು ಕಾರ್ಯಕ್ರಮದ ಕುರಿತು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಎಸ್.ಐ ಮುನೀರ್ ಅಹಮದ್ ಪ್ರಾಸ್ತಾವಿಕ ಮಾತುಗಳನಾಡಲ್ಲಿದ್ದಾರೆ. ಕನ್ನಡ ಭಾಷೆಯ ಚಳುವಳಿಗೆ ಮತ್ತು ಬೆಳವಣಿಗೆಗೆ ಶರಣು ಶರಣರು ನೀಡಿರುವ ಕೊಡುಗೆಯ ಕುರಿತು ವಿರಾಜಪೇಟೆಯ ಸಂತ ಅನ್ನಮ್ಮ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಶ್ರೀಮತಿ ಪ್ರತಿಮಾ ರೈ ಉಪನ್ಯಾಸ ನೀಡಲಿದಿದ್ದಾರೆ.

ದತ್ತಿಯ ಆಶಯದಂತೆ ಶರಣ ತತ್ವ ಪ್ರಚಾರಕರಾದ ಶ್ರೀ ಶ್ರೀ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ ರಮೇಶ್ ಸನ್ಮಾನಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದಾವಣಗೆರೆಯ ಮಾಗನೂರು ಬಸಪ್ಪ ಪಬ್ಲಿಕ್ ಪ್ರೆಸ್ಟಿನ ಗೌರವ ಕಾರ್ಯದರ್ಶಿಗಳಾದ ಎಂ.ಬಿ ಸಂಗಮೇಶ್ವರ ಗೌಡ ಮತ್ತು ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ, ಶ್ರೀಮತಿ ರೇವತಿ ರಮೇಶ್ ಗೌರವ ಕೋಶಾಧಿಕಾರಿ ಎಸ್ ಎಸ್ ಸಂಪತ್ ಕುಮಾರ್ ಮತ್ತು ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ ರಾಜೇಶ್ ಪದ್ಮನಾಭ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರದಲ್ಲಿ `ಡಯಾಲಿಸಿಸ್ ಘಟಕ’ ಉದ್ಘಾಟನೆ : ಕೊಡಗಿನ ಆಸ್ಪತ್ರೆಗಳ ಅಭಿವೃದ್ಧಿಗೆ 5 ಕೋಟಿ ರೂ. ಬಿಡುಗಡೆ : ಸಚಿವ ದಿನೇಶ್ ಗುಂಡುರಾವ್*
Next Article *ಪ್ರವಾಸಿಗರಿಂದ ಮೂಲ ನಿವಾಸಿಗಳ ಮೇಲೆ ದೌರ್ಜನ್ಯ : ಜಬ್ಬೂಮಿ ಸಂಘಟನೆ ಆರೋಪ : ಸೂಕ್ತ ಕ್ರಮಕ್ಕೆ ಆಗ್ರಹ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.