Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*
  • *ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*
  • *ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*
  • *ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*
  • *ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*
  • *2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*
  • *ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*
  • *ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳಸಾಗಣೆ ವಿರೋಧಿ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳಸಾಗಣೆ ವಿರೋಧಿ ದಿನಾಚರಣೆ*

ಜೂನ್ 26, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಜೂ.‌26 NEWS DESK : ಉತ್ತರ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಇಕೋ ಕ್ಲಬ್,‌ ವಿಜ್ಞಾನ ಸಂಘ, ಎನ್.ಎಸ್.ಎಸ್.ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ರೆಡ್ ರಿಬ್ಬನ್ ಕ್ಲಬ್ ವತಿಯಿಂದ
ಕುಶಾಲನಗರ ತಾಲ್ಲೂಕು ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳಸಾಗಣೆ ವಿರೋಧಿ ದಿನ ಆಚರಿಸಲಾಯಿತು.

ಸಮಾಜ ವಿಜ್ಞಾನ ಸಂಘದ ಉಸ್ತುವಾರಿ ಶಿಕ್ಷಕಿ ಎಸ್.ಎಂ.ಗೀತಾ ಮಾತನಾಡಿ, ಯುವಕರು ವಿವಿಧ ಕಾರಣಗಳಿಂದ ಮಾದಕ ದ್ರವ್ಯದ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಮಾದಕ ದ್ರವ್ಯಗಳ ಪಿಡುಗು ಸಮಾಜದಲ್ಲಿ ಆಳವಾಗಿ ಬೇರೂರಿದೆ. ಇದರಿಂದಾಗಿ ಬಹುತೇಕ ಇಡೀ ಪೀಳಿಗೆಯು ವಿನಾಶದತ್ತ ಸಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಮಾದಕ ವ್ಯಸನ ಮತ್ತು ದುರುಪಯೋಗದ ಹಿಡಿತದಿಂದ ಯುವ ಸಮುದಾಯ ಹಾಗೂ ಜನರನ್ನು ರಕ್ಷಿಸಲು, ಮಾದಕ ವ್ಯಸನ ಮತ್ತು ಅಕ್ರಮ ಸಾಗಣೆ ವಿರುದ್ಧ ಅರಿವು ಮೂಡಿಸುವ ದೃಷ್ಟಿಯಿಂದ ಪ್ರತಿ ವರ್ಷ ಜೂನ್​ 26ರಂದು ಅಂತಾರಾಷ್ಟ್ರೀಯ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಮಾದಕ ದ್ರವ್ಯಗಳ ಬಳಕೆ ಮತ್ತು‌ ಕಳ್ಳ ಸಾಗಣೆ ಸಮಾಜದಲ್ಲಿ ದೊಡ್ಡ ಪಿಡುಗಾಗಿದೆ. ಇವುಗಳ ದೀರ್ಘಾವಧಿಯ ಬಳಕೆಯಿಂದ ಕಳಪೆ ಆರೋಗ್ಯ, ಮಾನಸಿಕ ಅಸ್ವಸ್ಥತೆ ಹಾಗೂ ಸಾವಿಗೂ ಕಾರಣವಾಗುತ್ತದೆ ಎಂದರು.
ಈ ದಿನವನ್ನು ಆಚರಿಸುವ ಉದ್ದೇಶವು ಎಲ್ಲಾ ಮಾದಕ ವಸ್ತುಗಳ ವಿರುದ್ಧ ಜನಜಾಗೃತಿ ಮೂಡಿಸಲು ಹಾಗೂ ಭಾರತವನ್ನು ಮಾದಕ ವ್ಯಸನ ಮತ್ತು ವ್ಯಸನದಿಂದ ಮುಕ್ತಗೊಳಿಸುವುದಾಗಿದೆ ಎಂದರು.
ವಿಜ್ಞಾನ ಸಂಘದ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ, ಮಾದಕ ವ್ಯಸನದಿಂದ ಮುಕ್ತರಾಗುವ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವಿಸುವುದಿಲ್ಲ ಹಾಗೂ ಈ ಬಗ್ಗೆ ಸಮುದಾಯದಲ್ಲಿ ಜನಜಾಗೃತಿ ಮೂಡಿಸುವುದಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಕುಶಾಲನಗರ ಗ್ರಾಮಾಂತರ ‌ಪೊಲೀಸ್‌ ಠಾಣೆಯ ಕಾನ್ ಸ್ಟೇಬಲ್‌ ವಿ.ಎಂ.ನವೀನ, ಶಾಲೆಯ ಶಿಕ್ಷಕರಾದ‌ ಕೆ.ಗೋಪಾಲಕೃಷ್ಣ, ಎಂ.ಟಿ.ದಯಾನಂದ ಪ್ರಕಾಶ್, ಬಿ.ಎನ್.ಸುಜಾತ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ, ಸಿಬ್ಬಂದಿ ಎಂ.ಉಷಾ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಸೆ.15: ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದ ಕೋಟೆಯ ಎಸ್.ಆರ್. ಶಿವಪ್ರಸಾದ್ ಅವರ ಮನೆಯಲ್ಲಿ ಮಕ್ಕಳಾದ ಎಸ್.…

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*

ಸೆಪ್ಟೆಂಬರ್ 15, 2026

*ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*

ಸೆಪ್ಟೆಂಬರ್ 15, 2026

*ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಸೆಪ್ಟೆಂಬರ್ 15, 2026

*ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*

ಸೆಪ್ಟೆಂಬರ್ 15, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 15, 2026

*ನಾವು ಯಾವುದೇ ಸಮುದಾಯದ ವಿರೋಧಿಗಳಲ್ಲ : ಕೊಡಗು ಗೌಡ ಸಮಾಜಗಳ ಒಕ್ಕೂಟ ಸ್ಪಷ್ಟನೆ*

ಸೆಪ್ಟೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.