Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ*

ಜೂನ್ 26, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.26 NEWS DESK  : ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ರಾತ್ರಿ ವೇಳೆ ನಿರಂತರ ಮಳೆ ಸುರಿಯುತ್ತಿದ್ದು, ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಮಳೆ ತೀವ್ರತೆಯನ್ನು ಪಡೆದುಕೊಳ್ಳುತ್ತಿರುವುದರಿಂದ ಜೂ.28 ರ ಬೆಳಿಗ್ಗೆ 8.30 ಗಂಟೆಯವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಜೂನ್ ತಿಂಗಳ ಆರಂಭದಲ್ಲಿ ಕೈಕೊಟ್ಟ ಮಳೆ ಕೊನೆಯಲ್ಲಿ ಬಿರುಸು ಪಡೆದುಕೊಂಡಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಶ್ರೀಭಗಂಡೇಶ್ವರ ಕ್ಷೇತ್ರ ಭಾಗಮಂಡಲದಲ್ಲಿ ಉತ್ತಮ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನದಿ ನೀರಿನ ಮಟ್ಟ ಏರಿಕೆಯಾಗಿದೆ.
ತಲಕಾವೇರಿ ರಸ್ತೆಯಲ್ಲಿ ಮರ ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆಯಾಗಿತ್ತು. ಇದೀಗ ಮರವನ್ನು ತೆರವುಗೊಳಿಸಲಾಗಿದೆ. ಮಡಿಕೇರಿ ನಗರ ವ್ಯಾಪ್ತಿಯಲ್ಲೂ ಮಳೆಯಾಗುತ್ತಿದ್ದು, ಮಂಜು ಮತ್ತು ಚಳಿ ಇದೆ. ನೀರುಕೊಲ್ಲಿ- ಚೆಟ್ಟಳ್ಳಿ ರಸ್ತೆಯಲ್ಲಿ ಮರ ಬಿದ್ದು, ವಾಹನ ಸಂಚಾರಕ್ಕೆ ತೊಡಕುಂಟಾಗಿತ್ತು. ವಿರಾಜಪೇಟೆ, ಗೋಣಿಕೊಪ್ಪ, ಪೊನ್ನಂಪೇಟೆ, ಸೋಮವಾರಪೇಟೆ, ಕುಶಾಲನಗರ, ಸಿದ್ದಾಪುರ, ಕರಿಕೆ ಭಾಗದಲ್ಲೂ ಉತ್ತಮ ಮಳೆಯಾಗುತ್ತಿದೆ. ಆದ್ರ್ರಾ ಮಳೆಯ ಆಗಮನ ಕೃಷಿಕರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
::: ಮಳೆ ವಿವರ :::
ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 62.63 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.36 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 644.45 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 234.62 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 90.13 ಮಿ.ಮೀ. ಕಳೆದ ವರ್ಷ ಇದೇ ದಿನ 11.63 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 923.78 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 409.97 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 85.20 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 622.95 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 168.01 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 72.30 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.96 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 638.79 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 164.68 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 44.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 516.81 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 180.26 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.70 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 519.90 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 250.20 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 56.20, ನಾಪೋಕ್ಲು 85.20, ಸಂಪಾಜೆ 73.50, ಭಾಗಮಂಡಲ 145.60, ವಿರಾಜಪೇಟೆ 89.40, ಅಮ್ಮತ್ತಿ 81, ಹುದಿಕೇರಿ 66, ಶ್ರೀಮಂಗಲ 65, ಪೊನ್ನಂಪೇಟೆ 83.02, ಬಾಳೆಲೆ 75.16, ಸೋಮವಾರಪೇಟೆ ಕಸಬಾ 43.40, ಶನಿವಾರಸಂತೆ 28, ಶಾಂತಳ್ಳಿ 85, ಕೊಡ್ಲಿಪೇಟೆ 22.80, ಕುಶಾಲನಗರ 10.40, ಸುಂಟಿಕೊಪ್ಪ 31 ಮಿ.ಮೀ.ಮಳೆಯಾಗಿದೆ.
::: ಹಾರಂಗಿ ಜಲಾಶಯದ ನೀರಿನ ಮಟ್ಟ :::
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2830.62 ಅಡಿಗಳು. ಕಳೆದ ವರ್ಷ ಇದೇ ದಿನ 2819.74 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 7.80 ಮಿ.ಮೀ., ಇಂದಿನ ನೀರಿನ ಒಳಹರಿವು 810 ಕ್ಯುಸೆಕ್, ಕಳೆದ ವರ್ಷ ಇದೇ ದಿನ 230 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಆ. 22: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕೊಡಗು ಜಿಲ್ಲಾ ಸಂಸ್ಥೆ ಹಾಗೂ ಕುಶಾಲನಗರ ಸ್ಥಳೀಯ…

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.