Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*
  • *ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*
  • ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 
  • *ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*
  • *ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*
  • *ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*
  • *ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*
  • *ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*
  • *ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ಪುರಸಭೆ : ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ಪುರಸಭೆ : ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ*

ಜೂನ್ 27, 20244 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.27 NEWS DESK : ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ವಾಸವಾಗಿರುವ ಸಾರ್ವಜನಿಕರು ಕುಶಾಲನಗರ ಪುರಸಭೆಯ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) (ಹಂತ -4) ಯೋಜನೆ ಅಡಿ ವಿವಿಧ ವೈಯಕ್ತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಸೌಲಭ್ಯ ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೌಲಭ್ಯ ಪಡೆದುಕೊಳ್ಳಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಜುಲೈ, 06 ರ ಸಂಜೆ 5.30 ಗಂಟೆಯೊಳಗೆ ಮುಖ್ಯಾಧಿಕಾರಿಗಳು ಪುರಸಭೆ ಕುಶಾಲನಗರ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ಕುಶಾಲನಗರ ಪುರಸಭೆ ಕಚೇರಿಯಲ್ಲಿ ಪಡೆದುಕೊಳ್ಳಬಹುದು ಎಂದು ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ(ಮುನಿಸಿಪಾಲಿಟಿ)(ಹಂತ-4) ಯೋಜನೆ ಅಡಿ ಪರಿಶಿಷ್ಟ ಜಾತಿ ಜನಾಂಗದ ವ್ಯಕ್ತಿ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಮೀಸಲು.
ಸೌಲಭ್ಯಗಳ ವಿವರ: 2022-23 ರಿಂದ 2024-25 ನೇ ಸಾಲಿಗೆ ವಿವಿಧ ವಸತಿ ಯೋಜನೆ ಪಕ್ಕಾಮನೆ ನಿರ್ಮಿಸಲು ಸರಕಾರದ ಇತರೆ ವಸತಿಯೋಜನೆ ಅಡಿ ಹೊಂದಾಣಿಕೆ ಮೊತ್ತ ಪಾವತಿಸಲು ಸಹಾಯಧನ, 10ನೇ ತರಗತಿ ಮೇಲ್ಪಟ್ಟು ವಿವಿಧ ಹಂತಗಳಲ್ಲಿ ವ್ಯಾಸಂಗ ಮಾಡುವ ವಾರ್ಷಿಕ ಆದಾಯ 2.50 ಲಕ್ಷ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಪಡಿತರ ಚೀಟಿ, ಆಧಾರ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಯ 01 ಭಾವಚಿತ್ರ, ಆದಾಯ ದೃಢೀಕರಣ ಪತ್ರ (ಆದಾಯವು 3 ಲಕ್ಷದೊಳಗಿರಬೇಕು), ಇತರೆ ವಸತಿ ಯೋಜನೆ ಅಡಿ ಆಯ್ಕೆಯಾದ ಕಾರ್ಯಾದೇಶ ಪತ್ರ ಸಲ್ಲಿಸಬೇಕು. ಅರ್ಜಿದಾರರ ಆಯ್ಕೆಯನ್ನು ಪುರಸಭೆ ಕಾಯ್ದಿರಿಸಿಕೊಂಡಿದೆ.
ರಾಷ್ಟ್ರೀಯ ಅಂತರಾಷ್ಟ್ರೀಯ ರಾಜ್ಯ ಮಟ್ಟದ ವಿವಿದ ಕಲೆ/ಕ್ರೀಡೆ/ಸಾಂಸ್ಕೃತಿಕ / ವ್ಯಾಸಾಂಗೇ ತರ ಚಟುವಟಿಕೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಪಾವತಿ. ಪಡಿತರ ಚೀಟಿ, ಆಧಾರ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಯ 01 ಭಾವಚಿತ್ರ, ಆದಾಯ ಮತ್ತು ಜಾತಿ ದೃಢೀಕರಣ ಪತ್ರ (ಆದಾಯವು 3 ಲಕ್ಷದೊಳಗಿರಬೇಕು), ವ್ಯಾಸಂಗ ದೃಢೀಕರಣ ಪತ್ರ .7) ಆಯ್ಕೆಗೆ ಸಂಬಂಧಪಟ್ಟ ವಿಭಾಗದ ದೃಢೀಕರಣ ಪತ್ರ. ಅರ್ಜಿದಾರರ ಆಯ್ಕೆಯನ್ನು ಪುರಸಭೆ ಕಾಯ್ದಿರಿಸಿಕೊಂಡಿದೆ.
ಪರಿಶಿಷ್ಟ ಪಂಗಡದ ಜನಾಂಗದ ವ್ಯಕ್ತಿ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಮೀಸಲು: ಒಂದು ಬಾರಿಗೆ ಮಾತ್ರ ಪರಿಶಿಷ್ಟ ಪಂಗಡದವರಿಗೆ ಮನೆಯ ಮೇಲ್ಛಾವಣಿ ದುರಸ್ತಿಗೆ ಸಾಮಗ್ರಿ ಅಥವಾ ಅವಶ್ಯ ಸಾಮಾಗ್ರಿಗಳನ್ನು ಖರೀದಿಸಲು ಧನಸಹಾಯ. ಪಡಿತರಚೀಟಿ, ಮತದಾರರ ಗುರುತಿನಚೀಟಿ, ಆದಾರ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಫಲಾನುಭವಿಯ 03 ಭಾವಚಿತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ಅರ್ಜಿದಾರರು ಸೌಲಭ್ಯ ಪಡೆಯಲು ಯಾವುದೇ ಮಾಹಿತಿಯನ್ನು ಮುಚ್ಚಿಟ್ಟಿಲ್ಲವೆಂದು/ಸುಳ್ಳು ಮಾಹಿತಿ ನೀಡಿಲ್ಲವೆಂದು ನೋಟರೀಕೃತ ಪ್ರಮಾಣ ಪತ್ರ ಸಲ್ಲಿಸಬೇಕು.
ಕುಶಾಲನಗರ ಪುರಸಭೆ ವ್ಯಾಪ್ತಿಯ ವಿವಿಧ ವಿದ್ಯಾಥಿಗಳಿಗೆ ನೆರವು ನೀಡುವುದು. ಪಡಿತರ ಚೀಟಿ, ಆಧಾರ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಯ 01 ಭಾವಚಿತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ (ಆದಾಯವು 3 ಲಕ್ಷದೊಳಗಿರಬೇಕು), ವ್ಯಾಸಂಗ ದೃಢೀಕರಣ ಪತ್ರ.
ರಾಷ್ಟ್ರೀಯ ಅಂತರಾಷ್ಟ್ರೀಯ ರಾಜ್ಯ ಮಟ್ಟದ ವಿವಿದ ಕಲೆ/ಕ್ರೀಡೆ/ಸಾಂಸ್ಕೃತಿಕ / ವ್ಯಾಸಾಂಗೇ ತರ ಚಟುವಟಿಕೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಪಾವತಿ. ಪಡಿತರ ಚೀಟಿ, ಆಧಾರ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಯ 01 ಭಾವಚಿತ್ರ, ಆದಾಯ ಮತ್ತು ಜಾತಿ ದೃಢೀಕರಣ ಪತ್ರ (ಆದಾಯವು 3 ಲಕ್ಷದೊಳಗಿರಬೇಕು), ವ್ಯಾಸಂಗ ದೃಢೀಕರಣ ಪತ್ರ, ಆಯ್ಕೆಗೆ ಸಂಬಂಧಪಟ್ಟ ವಿಭಾಗದ ದೃಢೀಕರಣ ಪತ್ರ ಸಲ್ಲಿಸಬೇಕು.
ಕೌಶಲ್ಯಾಭೀವೃಧ್ದಿ ತರಬೇತಿಯಡಿ ವಿವಿಧ ತರಬೇತಿಗಳಿಗೆ ಕಾಯ್ದಿರಿಸಿದೆ. ಪಡಿತರ ಚೀಟಿ, ಆಧಾರ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಯ 01 ಭಾವಚಿತ್ರ, ಆದಾಯ ಮತ್ತು ಜಾತಿ ದೃಢೀಕರಣ ಪತ್ರ (ಆದಾಯವು 3 ಲಕ್ಷದೊಳಗಿರಬೇಕು), ಆಯ್ಕೆಗೆ ಸಂಬಂಧಪಟ್ಟ ವಿಭಾಗದ ದೃಢೀಕರಣ ಪತ್ರ.
ಇತರೆ ಬಡಜನರ ವ್ಯಕ್ತಿ ಸಂಬಂದಿತ ಕಾರ್ಯಕ್ರಮಗಳಿಗೆ ಮೀಸಲು: 2022-23 ರಿಂದ 2024-25 ನೇ ಸಾಲಿಗೆ ಬ್ಯಾಂಕ್‍ಗಳ ನೆರವಿನಿಂದ ಸಣ್ಣ ಉದ್ದಿಮೆಯನ್ನು ಆರಂಭಿಸಲು ಇಚ್ಚಿಸುವ ಸಣ್ಣ ಉದ್ದಿಮೆದಾರರಿಗೆ ಯೋಜನಾ ವೆಚ್ಚದ ಶೇ50 ರಷ್ಟು ಅಥವಾ ಡೇನಲ್ಮ್ ಯೋಜನೆಯಡಿ ಉದ್ದಿಮೆಗಾಗಿ ಸಾಲ ಪಡೆದ ಫಲಾನುಭವಿ ಗಳಿಗೆ ಸಾಲ ಮರು ಪಾವತಿಗಾಗಿ ಸಹಾಯಧನ. ) ಪಡಿತರ ಚೀಟಿ, 2). ಆಧಾರ ಕಾರ್ಡ್, 3). ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, 4) ಅಭ್ಯರ್ಥಿಯ 01 ಭಾವಚಿತ್ರ 5)ಆದಾಯ ದೃಢೀಕರಣ ಪತ್ರ (ಆದಾಯವು 3 ಲಕ್ಷದೊಳಗಿರಬೇಕು)
10ನೇ ತರಗತಿ ಮೇಲ್ಪಟ್ಟು ವಿವಿಧ ಹಂತಗಳಲ್ಲಿ ವ್ಯಾಸಾಂಗ ಮಾಡುವ ವಾರ್ಷಿಕ ಆದಾಯ 2.50 ಲಕ್ಷ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು) ಪಡಿತರ ಚೀಟಿ, 2). ಆಧಾರ ಕಾರ್ಡ್, 3). ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, 4) ಅಭ್ಯರ್ಥಿಯ 01 ಭಾವಚಿತ್ರ 5)ಆದಾಯ ದೃಢೀಕರಣ ಪತ್ರ (ಆದಾಯವು 3 ಲಕ್ಷದೊಳಗಿರಬೇಕು) 6) ವ್ಯಾಸಂಗ ದೃಢೀಕರಣ ಪತ್ರ.
ಕೌಶಲ್ಯಾಭೀವೃಧ್ದಿ ತರಬೇತಿಯಡಿ ವಿವಿಧ ತರಬೇತಿಗಳಿಗೆ ಕಾಯ್ದಿರಿಸಿದೆ. ಪಡಿತರ ಚೀಟಿ, ಆಧಾರ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಯ 01 ಭಾವಚಿತ, ಆದಾಯ ದೃಢೀಕರಣ ಪತ್ರ (ಆದಾಯವು 3 ಲಕ್ಷದೊಳಗಿರಬೇಕು), ಆಯ್ಕೆಗೆ ಸಂಬಂಧಪಟ್ಟ ವಿಭಾಗದ ದೃಢೀಕರಣ ಪತ್ರ
ವಿಕಲಚೇತನರ ವೈಯಕ್ತಿಕ ಸಂಬಂಧಿತ ಕಾರ್ಯಕ್ರಮಗಳಿಗೆ ಮೀಸಲು: 2022-23 ರಿಂದ 2024-25 ವಿವಿಧ ವಸತಿ ಯೋಜನೆ ಪಕ್ಕಾಮನೆ ನಿರ್ಮಿಸಲು ಸರಕಾರದ ಇತರೆ ವಸತಿಯೋಜನೆ ಅಡಿ ಹೊಂದಾಣಿಕೆ ಮೊತ್ತ ಪಾವತಿಸಲು ಸಹಾಯಧನ

ಬ್ಯಾಂಕ್‍ಗಳ ನೆರವಿನಿಂದ ಸಣ್ಣ ಉದ್ದಿಮೆಯನ್ನು ಆರಂಭಿಸಲು ಇಚ್ಚಿಸುವ ಸಣ್ಣ ಉದ್ದಿಮೆದಾರರಿಗೆ ಯೋಜನಾ ವೆಚ್ಚದ ಶೇ50 ರಷ್ಟು ಅಥವಾ ಡೇನಲ್ಮ್ ಯೋಜನೆಯಡಿ ಉದ್ದಿಮೆಗಾಗಿ ಸಾಲ ಪಡೆದ ಫಲಾನುಭವಿ ಗಳಿಗೆ ಸಾಲ ಮರು ಪಾವತಿಗಾಗಿ ಸಹಾಯಧನ. ಪಡಿತರ ಚೀಟಿ, ಆಧಾರ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಯ 01 ಭಾವಚಿತ್ರ ಆದಾಯ ದೃಢೀಕರಣ ಪತ್ರ (ಆದಾಯವು 3 ಲಕ್ಷದೊಳಗಿರಬೇಕು), ಇತರೆ ವಸತಿ ಯೋಜನೆ ಅಡಿ ಆಯ್ಕೆಯಾದ ಕಾರ್ಯಾದೇಶ ಪತ್ರ, ಅಂಗವಿಕಲತೆಯ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಪಡೆದಿರುವ ಪ್ರಮಾಣ ಪತ್ರದ ಪ್ರತಿ
ಜೀವ ವಿಮೆ ಆರೋಗ್ಯ ವಿಮೆ, ವಾರ್ಷಿಕ ಪ್ರಿಮಿಯಮ್ ಕಂತುಗಳನ್ನು ಮಾಡಿಸುವುದು/ ನವೀಕರಿಸುವುದು ಹಾಗೂ ತ್ರಿಚಕ್ರ ವಾಹನ ನೀಡುವುದು. ಪಡಿತರಚೀಟಿ, ಮತದಾರರ ಗುರುತಿನಚೀಟಿ, ಆದಾರ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಫಲಾನುಭವಿಯ 02 ಭಾವಚಿತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ (ಆದಾಯವು 3 ಲಕ್ಷದೊಳಗಿರಬೇಕು) 4)ಅಂಗವಿಕಲತೆಯ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಪಡೆದಿರುವ ಪ್ರಮಾಣ ಪತ್ರ ನಕಲು, ಅರ್ಜಿದಾರರು ಸೌಲಭ್ಯ ಪಡೆಯಲು ಯಾವುದೇ ಮಾಹಿತಿಯನ್ನು ಮುಚ್ಚಿಟ್ಟಿಲ್ಲವೆಂದು/ಸುಳ್ಳು ಮಾಹಿತಿ ನೀಡಿಲ್ಲವೆಂದು ನೋಟರಿ ಪ್ರಮಾಣ ಪತ್ರ (ಮಾದರಿ ನಮೂನೆಯನ್ನು ಕಛೇರಿಯ ನಾಮ ಫಲಕದಲ್ಲಿ ಅಳವಡಿಸಲಾಗಿದೆ).
10 ನೇ ತರಗತಿ ಮೇಲ್ಪಟ್ಟು ವಿವಿಧ ಹಂತಗಳಲ್ಲಿ ವ್ಯಾಸಂಗ ಮಾಡುವ ವಾರ್ಷಿಕ ಆದಾಯ 2.50 ಲಕ್ಷ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು. ಪಡಿತರ ಚೀಟಿ, ಆಧಾರ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಯ 01 ಭಾವಚಿತ್ರ, ಆದಾಯ ದೃಢೀಕರಣ ಪತ್ರ (ಆದಾಯವು 3 ಲಕ್ಷದೊಳಗಿರಬೇಕು), ವ್ಯಾಸಂಗ ದೃಢೀಕರಣ ಪತ್ರ, ಅಂಗವಿಕಲತೆಯ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಪಡೆದಿರುವ ಪ್ರಮಾಣ ಪತ್ರ ನಕಲು. ಎಲ್ಲಾ ಅರ್ಜಿದಾರರ ಆಯ್ಕೆಯನ್ನು ಪುರಸಭೆ ಕಾಯ್ದಿರಿಸಿಕೊಂಡಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಮಾ.27 NEWS DESK : ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ನಾಗರಿಕರಲ್ಲಿ ಭಯಮುಕ್ತ ವಾತಾವರಣ ಮೂಡಿಸುವ ಸಲುವಾಗಿ  ನಾಪೋಕ್ಲು…

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 

ಮಾರ್ಚ್ 27, 2026

*ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*

ಮಾರ್ಚ್ 27, 2026

*ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*

ಮಾರ್ಚ್ 27, 2026

*ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*

ಮಾರ್ಚ್ 27, 2026

*ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*

ಮಾರ್ಚ್ 27, 2026

*ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*

ಮಾರ್ಚ್ 27, 2026

*ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*

ಮಾರ್ಚ್ 27, 2026

*ಕಣಿವೆ ಶ್ರೀ ರಾಮಲಿಂಗೇಶ್ವರನ ವೈಭವದ ಬ್ರಹ್ಮ ರಥೋತ್ಸವ*

ಮಾರ್ಚ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.