Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವರು ನೈಜ ಆಚರಣೆಗಳನ್ನು ಮರೆಯಬಾರದು : ಶಾಸಕ ಪೊನ್ನಣ್ಣ*
  • *ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಶ್ರೀಗಣೇಶ ಚತುರ್ಥಿಯ ಸಂಭ್ರಮ*
  • *ಗೋಣಿಕೊಪ್ಪ ದಸರಾ ಉತ್ಸವಕ್ಕೆ ಸಿದ್ಧತೆ : ಪೂರ್ವಭಾವಿ ಸಭೆ*
  • *ಕಾವೇರಿ ಶಾಲೆಯ ವಿದ್ಯಾರ್ಥಿಗಳ ಮತ್ತೊಂದು ಹೆಮ್ಮೆಯ ಸಾಧನೆ!*
  • *CNC ಯಿಂದ ಸೆ.19ರಂದು ಚೆಟ್ಟಳ್ಳಿಯಲ್ಲಿ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ*
  • *ಮೇಕೇರಿಯ ಶ್ರೀ ಗೌರಿ ಶಂಕರ ದೇವಾಲಯದಲ್ಲಿ ಗಣೇಶ ಚತುರ್ಥಿ ಸಂಭ್ರಮ*
  • *ಕೊಡಗು ಬಾಲಾವಳಿಕಾರ್ ಉತ್ತಮ ಜೀವನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ*
  • *ವಿರಾಜಪೇಟೆ ಕಾವೇರಿ ಶಾಲೆಯ ವಿದ್ಯಾರ್ಥಿಗೆ “ಗೌರವ ಪ್ರತಿಭಾ ಪುರಸ್ಕಾರ”*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧೆ: ವಿಜೇತರ ಪಟ್ಟಿ ಪ್ರಕಟ*
  • *ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ರೋಟರಿ ನೂತನ ಪದಾಧಿಕಾರಿಗಳ ಪದಗ್ರಹಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ರೋಟರಿ ನೂತನ ಪದಾಧಿಕಾರಿಗಳ ಪದಗ್ರಹಣ*

ಜೂನ್ 28, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

  

ಕುಶಾಲನಗರ ಜೂ.28 NEWS DESK :  ಸಮುದಾಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ರೋಟರಿ ಸದಸ್ಯರು ತಮ್ಮ ಯೋಜನೆಗಳ ಚಮತ್ಕಾರ ಅನಾವರಣಗೊಳಿಸಬೇಕು ಎಂದು ಮಡಿಕೇರಿಯ ರೋಟರಿ ಮಿಸ್ಟಿ ಹಿಲ್ಸ್ ನ ಮಾಜಿ ಸಹಾಯಕ ರಾಜ್ಯಪಾಲ ಡಾ. ಸಿ.ಆರ್.ಪ್ರಶಾಂತ್ ಕರೆ ನೀಡಿದ್ದಾರೆ.
ಕುಶಾಲನಗರ ರೋಟರಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನೆರವೇರಿಸಿ ಮಾತನಾಡಿದರು.
ಮಹಿಳಾ ಶಕ್ತಿ ಮೂಲಕ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಲು ಸಾಧ್ಯ ಎಂದ ಅವರು, ರೋಟರಿಯಲ್ಲಿ ಮಹಿಳಾ ಸದಸ್ಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕಾಗಿದೆ ಎಂದರು.
ಹೆಚ್ಚಿನ ಪ್ರಮಾಣದಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಆ ಮೂಲಕ ಸಮಾಜದ ಅಭಿವೃದ್ಧಿ ಸಾಧ್ಯ ಎಂದರು. ಕುಶಾಲನಗರ ರೋಟರಿ ಕಾರ್ಯ ವೈಖರಿಯ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ರೋಟರಿ ಕುಶಾಲನಗರದ ನೂತನ ಅಧ್ಯಕ್ಷರಾಗಿ ಸಿ ಬಿ ಹರೀಶ್ ,ಕಾರ್ಯದರ್ಶಿಯಾಗಿ ಡಿ.ಡಿ.ಕಿರಣ್ ಅವರು ಆಯ್ಕೆಗೊಂಡಿದ್ದು ಅವರ ತಂಡಕ್ಕೆ ಪ್ರಮಾಣವಚನ ಬೋಧಿಸಿದರು.
ಹಿಂದಿನ ಸಾಲಿನ ಅಧ್ಯಕ್ಷರಾಗಿದ್ದ ಸುನೀತಾ ಮಹೇಶ್ ಅವರಿಂದ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಸಹಾಯಕ ರಾಜ್ಯಪಾಲರಾದ ಡಾ.ಹರಿ ಎ.ಶೆಟ್ಟಿ ಹಿಂದಿನ ಸಾಲಿನ ಸಹಾಯಕ ರಾಜ್ಯಪಾಲ ಎಂ.ಡಿ.ಲಿಖಿತ್, ವಲಯ ಸೇನಾನಿ ಉಲ್ಲಾಸ್ ಕೃಷ್ಣ, ನೂತನ ಸಾಲಿನ ವಲಯ ಸೇನಾನಿ ಎಂ.ಎಂ.ಪ್ರಕಾಶ್ ಕುಮಾರ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಗೊಂದಿ ಬಸವನಹಳ್ಳಿಯ ಅಂಗನವಾಡಿಗೆ ಅಗತ್ಯವಿರುವ ಸಲಕರಣೆಗಳನ್ನು ವಿತರಿಸಲಾಯಿತು.
ಕುಶಾಲನಗರ ವ್ಯಾಪ್ತಿಯ ಪಿಯು ತರಗತಿಯಲ್ಲಿ ಅತಿಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳು ಮತ್ತು ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಹಿಂದಿನ ಸಾಲಿನ ಕಾರ್ಯದರ್ಶಿ ಕೆ.ಎಸ್.ಶರ್ಲಿ ಮತ್ತು ರೋಟರಿ ಕುಶಾಲ್ನಗರ ಸೇರಿದಂತೆ ಕೊಡಗು ಜಿಲ್ಲೆ, ನೆರೆಯ ರೋಟರಿ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.    

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವರು ನೈಜ ಆಚರಣೆಗಳನ್ನು ಮರೆಯಬಾರದು : ಶಾಸಕ ಪೊನ್ನಣ್ಣ*

ಸೆಪ್ಟೆಂಬರ್ 14, 2026

*ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಶ್ರೀಗಣೇಶ ಚತುರ್ಥಿಯ ಸಂಭ್ರಮ*

ಸೆಪ್ಟೆಂಬರ್ 14, 2026

*ಗೋಣಿಕೊಪ್ಪ ದಸರಾ ಉತ್ಸವಕ್ಕೆ ಸಿದ್ಧತೆ : ಪೂರ್ವಭಾವಿ ಸಭೆ*

ಸೆಪ್ಟೆಂಬರ್ 14, 2026

*ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಶ್ರೀಗಣೇಶ ಚತುರ್ಥಿಯ ಸಂಭ್ರಮ*

ಸೆಪ್ಟೆಂಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.14 : ಮಡಿಕೇರಿ ನಗರದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಶ್ರೀಗಣೇಶ ಚತುರ್ಥಿಯನ್ನು…

*ಗೋಣಿಕೊಪ್ಪ ದಸರಾ ಉತ್ಸವಕ್ಕೆ ಸಿದ್ಧತೆ : ಪೂರ್ವಭಾವಿ ಸಭೆ*

ಸೆಪ್ಟೆಂಬರ್ 14, 2026

*ಕಾವೇರಿ ಶಾಲೆಯ ವಿದ್ಯಾರ್ಥಿಗಳ ಮತ್ತೊಂದು ಹೆಮ್ಮೆಯ ಸಾಧನೆ!*

ಸೆಪ್ಟೆಂಬರ್ 14, 2026

*CNC ಯಿಂದ ಸೆ.19ರಂದು ಚೆಟ್ಟಳ್ಳಿಯಲ್ಲಿ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ*

ಸೆಪ್ಟೆಂಬರ್ 14, 2026

*ಮೇಕೇರಿಯ ಶ್ರೀ ಗೌರಿ ಶಂಕರ ದೇವಾಲಯದಲ್ಲಿ ಗಣೇಶ ಚತುರ್ಥಿ ಸಂಭ್ರಮ*

ಸೆಪ್ಟೆಂಬರ್ 14, 2026

*ಕೊಡಗು ಬಾಲಾವಳಿಕಾರ್ ಉತ್ತಮ ಜೀವನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ*

ಸೆಪ್ಟೆಂಬರ್ 14, 2026

*ವಿರಾಜಪೇಟೆ ಕಾವೇರಿ ಶಾಲೆಯ ವಿದ್ಯಾರ್ಥಿಗೆ “ಗೌರವ ಪ್ರತಿಭಾ ಪುರಸ್ಕಾರ”*

ಸೆಪ್ಟೆಂಬರ್ 14, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧೆ: ವಿಜೇತರ ಪಟ್ಟಿ ಪ್ರಕಟ*

ಸೆಪ್ಟೆಂಬರ್ 14, 2026

*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*

ಸೆಪ್ಟೆಂಬರ್ 14, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.